April 4, 2026
Saturday, April 4, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮತ್ತೆ ಸದ್ದು ಮಾಡ್ತಿದೆ ‘ಮುಡಾ’: 440 ಕೋಟಿ ಮೌಲ್ಯದ 242 ಅಕ್ರಮ ಸೈಟ್ ಸೀಜ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದ ವಿರುದ್ಧದ ಮುಡಾ ಹಗರಣ ಪ್ರಕರಣದ ತನಿಖೆ ಮತ್ತೊಮ್ಮೆ ಚುರುಕುಗೊಳಿಸಿದೆ. ಮುಡಾದಲ್ಲಿ ಅಕ್ರಮವಾಗಿ ಹಂಚಿಕೆ ಮಾಡಿದ್ದ 252 ಸೈಟ್ ಗಳನ್ನು ಇದೀಗ ಇ.ಡಿ ಅಧಿಕಾರಿಗಳು ಸೀಜ್...

ಹಾಸನಾಂಬಾ ಉತ್ಸವ: VIP ಸಂಪ್ರದಾಯಕ್ಕೆ ಕಂಪ್ಲೀಟ್ ಬ್ರೇಕ್, ಜನಸ್ನೇಹಿ ಉತ್ಸವಕ್ಕೆ ಚಾಲನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅ.9ರಿಂದ ಅ. 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದೆ. ಹಾಸನಾಂಬಾ ಉತ್ಸವದಲ್ಲಿ ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ಬ್ರೇಕ್ ನೀಡಿ ಜನಸ್ನೇಹಿ ಉತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ...

ರಾಜ್ಯದ ಹಲವೆಡೆ ಇನ್ನು ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ

ಕರ್ನಾಟಕದ ಹಲವೆಡೆ ಇನ್ನು ಎರಡು ದಿನಗಳವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು,...

ದಿನಭವಿಷ್ಯ: ಸಂತೋಷ ಪಡಲು ನಿಮ್ಮದೇ ಮಾರ್ಗ ಕಂಡುಕೊಳ್ಳುವಿರಿ, ಅನವಶ್ಯಕ ವಿಚಾರಕ್ಕೆ ಮನಸ್ತಾಪ

ಮೇಷಮಾನಸಿಕ ಶಾಂತಿ ಬಯಸುವಿರಿ. ಧಾರ್ಮಿಕ ವಿಚಾರದತ್ತ ಒಲವು. ಭಾವನಾತ್ಮಕ ದೃಢತೆ ಬೆಳೆಸಿಕೊಳ್ಳಿ. ಸಣ್ಣ ವಿಷಯಕ್ಕೆ ಕುಗ್ಗಬೇಡಿ.  ವೃಷಭನಿಮ್ಮ ಬದುಕಿನ ಮೇಲೆ ನಿಯಂತ್ರಣ. ಹಳೆಯ ತೊಡಕುಗಳೆಲ್ಲ ನಿವಾರಣೆ. ಮುಂದಿನ ದಾರಿಯ ಕುರಿತು ಸ್ಪಷ್ಟ ಚಿಂತನೆ.ಮಿಥುನ ಕೋಪ,...

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಅವಧಿ ವಿಸ್ತರಣೆ: ಶಿಕ್ಷಕರಿಗೆ ಹೆಚ್ಚಾಯ್ತು ಜವಾಬ್ದಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಅವಧಿಯನ್ನು ವಿಸ್ತರಣೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ ಮಂಗಳವಾರಕ್ಕೆ (ಅ.7) ಅಂತ್ಯವಾಗಬೇಕಿದ್ದ ಸರ್ವೇ ಕಾರ್ಯವನ್ನು ಅ.12ರವರೆಗೂ, ಬೆಂಗಳೂರಿನಲ್ಲಿ 1 ವಾರ ತಡವಾಗಿರೋ ಕಾರಣ...

ಎಂ.ಜೆ.ಅಕ್ಬರ್ ರಚನೆಯ ‘After Me, Chaos: Astrology in the Mughal Empire’ ಪುಸ್ತಕ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಮಾಜಿ ವಿದೇಶಾಂಗ ಸಚಿವ ಎಂಜೆ ಅಕ್ಬರ್ ಬರೆದ "ಆಫ್ಟರ್ ಮಿ, ಚೋಸ್: ಆಸ್ಟ್ರಾಲಜಿ ಇನ್ ದಿ ಮೊಘಲ್ ಎಂಪೈರ್" ಪುಸ್ತಕ ಬಿಡುಗಡೆ ಸಂದರ್ಭದಲ್ಲಿ...

ಸಿಜೆಐ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ದಾಳಿ: ಕೃತ್ಯಕ್ಕೆ ಪ್ರಧಾನಿ ಮೋದಿ ಖಂಡನೆ, ಸಂಯಮಕ್ಕೆ ಶ್ಲಾಘನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸುಪ್ರೀಂ ಕೋರ್ಟ್‌ನಲ್ಲಿ ಸಿಜೆಐ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲಿನ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದಾರೆ. ಇದೇ ಸಂದರ್ಭ ಸಿಜೆಐ ಅವರ ಸಂಯಮವನ್ನು ಶ್ಲಾಘಿಸಿರುವ ಅವರು, ನ್ಯಾಯ ಮತ್ತು ಸಂವಿಧಾನದ ಬದ್ಧತೆಯನ್ನು...

ಕನ್ನಡ ಬಿಗ್ ಬಾಸ್ ಸೀಸನ್ 12ಕ್ಕೆ ಎದುರಾಯ್ತು ವಿಘ್ನ: ಜನರ ನೆಚ್ಚಿನ ಶೋ ಬಂದ್ ಆಗುತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಗ್ ಬಾಸ್ ಸೀಸನ್ 12ಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುತ್ತಿರೋ ಬಿಡದಿ ಸಮೀಪದ ಜಾಲಿವುಡ್ ಸ್ಟುಡಿಯೋಸ್ & ಅಡ್ವೆಂಚರ್ಸ್ ಪಾರ್ಕ್ ಬಂದ್ ಮಾಡಲು ರಾಜ್ಯ...

ಮಧ್ಯಪ್ರದೇಶದಲ್ಲಿ ಕೆಮ್ಮು ಸಿರಪ್ ಸೇವಿಸಿ ಮಕ್ಕಳ ಸಾವು: ರಾಜ್ಯದಲ್ಲಿ ಗೈಡ್ ಲೈನ್ ಬಿಡುಗಡೆಗೊಳಿಸಿದ ಆರೋಗ್ಯ ಇಲಾಖೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಕುಡಿದು ಮಕ್ಕಳು ಸಾವನ್ನಪ್ಪಿದ ಬಳಿಕ ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಇಂದು ಮಹತ್ವದ ಸಭೆ ನಡೆಸಿದ ಇಲಾಖೆ ಕೆಮ್ಮಿನ ಸಿರಪ್ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆರೋಗ್ಯ...

SHOCKING NEWS | ಟಾಲಿವುಡ್ ನಟ ವಿಜಯ್ ದೇವರಕೊಂಡ ಕಾರು ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಖ್ಯಾತ ನಟ ವಿಜಯ್ ದೇವರಕೊಂಡ ಅವರ ಕಾರು ಅಪಘಾತಕ್ಕೀಡಾಗಿದೆ. ಪುಟ್ಟಪರ್ತಿಯಿಂದ ಹೈದರಾಬಾದ್​​​ಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ವಿಜಯ್ ದೇವರಕೊಂಡಗೆ ಯಾವುದೇ ಗಾಯಗಳಾಗಿಲ್ಲ. ಇಂದು...

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇನಲ್ಲಿ ಸರಣಿ ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಸರಣಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸುಮಾರು 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಬಂಗಾರಪೇಟೆ, ಕೆಜಿಎಫ್ ಹಾಗೂ ಕೋಲಾರ ಆಸ್ಪತ್ರೆಗೆ...

ಸರ್ಕಾರ ನೀಡಿದೆ ಗುಡ್ ನ್ಯೂಸ್: ರಾಜ್ಯದಲ್ಲಿ ಶುರುವಾಗಿದೆ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ಸಿದ್ಧತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ 18 ಸಾವಿರದ 500ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳ ಸಿದ್ಧತೆ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !