ಹೊಸದಿಗಂತ ವರದಿ, ಅಂಕೋಲಾ:
ತಾಲೂಕಿನ ಅಚವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಚನಗಾರದ ವಿಭೂತಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.
ತೆಲಂಗಾಣ ರಾಜ್ಯದ ಅಜಯ್(24) ಮೃತ ವ್ಯಕ್ತಿಯಾಗಿದ್ದು ತೆಲಂಗಾಣದಿಂದ ಪ್ರವಾಸಕ್ಕೆ ಬಂದಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ 2020ರ ಕೊರೋನಾ ಸಮಯದಲ್ಲಿ ನಡೆದ ಲಾಕ್ ಅಪ್ ಡೆತ್ ಪ್ರಕರಣ ಸಂಬಂಧ 9 ಜನ ಪೊಲೀಸರಿಗೆ ಮಧುರೈ ಜಿಲ್ಲಾ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.
2020ರ ಕೊರೋನಾ ಸಮಯದಲ್ಲಿ ಅವಧಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ರಣವೀರ್ ಸಿಂಗ್ ಹಾಗೂ ನಿರ್ದೇಶಕ ಆದಿತ್ಯ ಧರ್ ಜೋಡಿ ಇಂದು ದೇಶ ವಿದೇಶಗಳಲ್ಲೂ ಭಾರೀ ಸದ್ದು ಮಾಡುತ್ತಿದ್ದು, ಅದಕ್ಕೆ ಕಾರಣ ‘ಧುರಂಧರ್ 2’ ಸಿನಿಮಾ.
ಇಂದು ಧುರಂಧರ್ ಹೊಸ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಈ ಟೂರ್ನಿಯಲ್ಲಿ ಕೋಲ್ಕತ್ತಾ ನಿರಾಶಾದಾಯಕ ಆರಂಭವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡ ಹೈಕೋರ್ಟ್‌ಗೆ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸೋಮವಾರ ವಾಪಸ್ ಪಡೆದಿದ್ದಾರೆ.
ಕೆಲವು ದಿನಗಳ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ, ಮಗಳ ಪರೀಕ್ಷೆ ಕಾರಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧ ಕಾಂಗ್ರೆಸ್ ವಿದೇಶಿ ಪಾಸ್‌ಪೋರ್ಟ್‌ಗಳು ಮತ್ತು ದುಬೈನಲ್ಲಿ ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಮಾಡಿದ್ದು ,...
ಹೊಸದಿಗಂತ ವರದಿ, ಉಡುಪಿ:
ಇದು ಕೇವಲ ಒಂದು ಅಪಘಾತದ ಸುದ್ದಿಯಲ್ಲ, ಸಾಕ್ಷಾತ್ ಯಮನ ಬಾಗಿಲಿಗೆ ಹೋಗಿ ಮರಳಿ ಬಂದ ವೃದ್ಧರೊಬ್ಬರ ಅದ್ಭುತ ಬದುಕಿನ ಕಥೆ. ಆದಿ ಉಡುಪಿಯ ಕಂಬಳಕಟ್ಟೆಯಲ್ಲಿ 62 ವರ್ಷದ ಶ್ರೀನಿವಾಸ ಆಚಾರ್ಯ...
ಹೊಸದಿಗಂತ ವರದಿ, ಕಲಬುರಗಿ:
ಸಾಮಾಜಿಕ ಸೌಹಾರ್ದತೆ ಮತ್ತು ಸಾಂಸ್ಕೃತಿಕ ಗುರುತನ್ನು ಹಾಳುಗೆಡುವ ಯಾವುದೇ ಚಟುವಟಿಕೆಗಳ ವಿರುದ್ಧ ಹಿಂದು ಸಮಾಜ ಎಚ್ಚರಿಕೆಯಿಂದ ಇರಬೇಕು ಎಂದು ವಿಶ್ವ ಹಿಂದೂ ಪರಿಷತ್ತಿನ ಕೇಂದ್ರೀಯ ಸಂಘಟನಾ ಮಹಾಮಂತ್ರಿ ಮಿಲಿಂದ್ ಪರಾಂಡೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ಜನಪ್ರಿಯ ಕಿರುತೆರೆ ನಟಿ ಸುಭಾಷಿಣಿ ಅವರು ಚೆನ್ನೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .
ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ ಸನ್ ಟಿವಿಯ ಜನಪ್ರಿಯ ಧಾರಾವಾಹಿ ಕಾಯಲ್‌ನಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದರು. ಚೆನ್ನೈನ ಅಯ್ಯಪ್ಪಂತಂಗಲ್‌ನಲ್ಲಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ವಿಧಾನಸಭೆಯ ಆವರಣದಲ್ಲಿ ಭಾರಿ ಭದ್ರತಾ ಲೋಪ ಉಂಟಾಗಿದ್ದು, ಅಪರಿಚಿತ ವ್ಯಕ್ತಿ ಕಾರನ್ನು ನುಗ್ಗಿಸಿ, ಸ್ಪೀಕರ್ ಕಾರು ಮೇಲೆ ಮಸಿ ಎರಚಿ ಪರಾರಿಯಾಗಿದ್ದಾರೆ.
ಇತ್ತೀಚೆಗೆ ವಿಧಾನಸಭೆಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂತರ ಖ್ಯಾತಿಯ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಸೋಮವಾರ ಕುಟುಂಬ ಸಮೇತರಾಗಿ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಇವರೊಂದಿಗೆ ಅವರ ಪತ್ನಿ ಪ್ರಗತಿ ಶೆಟ್ಡಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಹಾಗೂ ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಯತ್ನಿಸಿದ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಬ್ಬನ್ ಪಾರ್ಕ್ ಠಾಣೆ ಪೋಲಿಸರು ಜಗದೀಶ್,...