April 7, 2026
Tuesday, April 7, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪೋಷಕರೇ ಗಮನಿಸಿ, ಎಲ್ಲ ಶಾಲೆ ಮಕ್ಕಳಿಗೂ ದಸರಾ ರಜೆ ವಿಸ್ತರಣೆ ಆಗಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಈ ಬಾರಿ ಜನಗಣತಿಗಾಗಿ ದಸರಾ ರಜೆಯನ್ನು ಇನ್ನೂ ಹತ್ತು ದಿನ ವಿಸ್ತರಣೆ ಮಾಡಲಾಗಿದೆ. ಇದೇ ತಿಂಗಳ 18ರಿಂದ ಮಕ್ಕಳಿಗೆ ಶಾಲೆ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ...

ಈ ಬಾರಿ ಶಾಲಾ ಪಠ್ಯದಲ್ಲಿ ಸೇರ್ಪಡೆಯಾಗಲಿದ್ಯಾ ರಾಮಾಯಣ? ಸಿಎಂ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಈ ಬಾರಿ ಶಾಲಾ ಪಠ್ಯದಲ್ಲಿ ರಾಮಾಯಣ ಸೇರ್ಪಡೆಯಾಗಲಿದ್ಯಾ? ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ.. ಈ ಬಾರಿ ರಾಮಾಯಣವನ್ನು ಪಠ್ಯದಲ್ಲಿ ಸೇರ್ಪಡೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ. ವಾಲ್ಮೀಕಿ ಅವರ...

60 ಕೋಟಿ ವಂಚನೆ ಪ್ರಕರಣ: ಸತತ ನಾಲ್ಕು ಗಂಟೆ ನಟಿ ಶಿಲ್ಪಾ ಶೆಟ್ಟಿ ವಿಚಾರಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 60 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಆರ್ಥಿಕ ಅಪರಾಧಗಳ ವಿಭಾಗ (EOW) ನಟಿ ಶಿಲ್ಪಾ ಶೆಟ್ಟಿ ಅವರನ್ನು ವಿಚಾರಣೆ ನಡೆಸಿದೆ. ಹಣ ವರ್ಗಾವಣೆಗೆ ಸಂಬಂಧಿಸಿದ ಹಣಕಾಸಿನ...

ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು ಅಂತ ಮೊದಲ ಬಾರಿಗೆ ಕುರುಬ ಸಮುದಾಯವನ್ನು ಎಸ್‌ಟಿಗೆ...

ಕಾಂತಾರ ಸಿನಿಮಾವಾಗಿಯೇ ನೋಡಿ, ನಿಂದನೆ ಮಾಡಬೇಡಿ: ದೈವ ಆರಾಧಕರು-ನರ್ತಕರ ಸಂಘ ಆಕ್ಷೇಪ

ಹೊಸ ದಿಗಂತ ವರದಿ,ಮಡಿಕೇರಿ:‌ಕಾಂತಾರ ಸಿನಿಮಾವನ್ನು ಸಿನಿಮಾ ರೀತಿಯಲ್ಲಿ ನೋಡಬೇಕಾದ ಸಿನಿ ಪ್ರೇಕ್ಷಕರು ದೈವವನ್ನು ಅಪಮಾನ, ಅಪಹಾಸ್ಯ, ನಿಂದನೆ ಮಾಡುವ ಮೂಲಕ ದೈವಾರಾಧನೆ ಮಾಡುವ ದೈವ ನರ್ತನ ಮಾಡುವವರಿಗೆ ಅವಮಾನ, ಅಪಚಾರ ಮಾಡದಂತೆ...

VIDEO | ನದಿಗೆ ಬಟ್ಟೆ ಒಗೆಯಲು ಹೋಗಿದ್ದ ಮಹಿಳೆಯನ್ನು ಎಳೆದೊಯ್ದ ಮೊಸಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಒಡಿಶಾದ ಜಾಜ್ಪುರ ಜಿಲ್ಲೆಯ ಬಾರಿ ಬ್ಲಾಕ್‌ನ ಬೋಡುವಾ ಪಂಚಾಯತ್‌ನ ಕಾಂಟಿಯಾ ಗ್ರಾಮದ ಬಳಿ ಖರಸ್ರೋಟ ನದಿಗೆ ಬಟ್ಟೆ ಹೊಗೆಯಲು ಹೋಗಿದ್ದ ಮಹಿಳೆಯೊಬ್ಬರನ್ನು ಮೊಸಳೆ ಎಳೆದೊಯ್ದ ಘಟನೆ ನಡೆದಿದೆ.ಮೃತರನ್ನು ಕಾಂಟಿಯಾ ಗ್ರಾಮದ...

CJI ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ಅಮಾನತು: ಈ ಕುರಿತು ರಾಕೇಶ್‌ ಕಿಶೋರ್‌ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿ ಅಮಾನತುಗೊಂಡ ವಕೀಲ ರಾಕೇಶ್ ಕಿಶೋರ್, ನನಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು...

ಮುಂಗಡವಾಗಿ ಪಟಾಕಿ ಸಂಗ್ರಹಕ್ಕೆ ಅವಕಾಶ ಇಲ್ಲ, ಓವರ್‌ಲೋಡ್‌ ಮಾಡಿದ್ರೆ ಕಾನೂನು ಕ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆ ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. ಕಳೆದ ಬಾರಿ ಅತ್ತಿಬೆಲೆಯಲ್ಲಿ ಹಾಗೂ ಮಾರ್ಕೆಟ್...

ಹಾಸನಾಂಬೆ ಉತ್ಸವ: ಭಕ್ತರಿಗಾಗಿ ವಿಶೇಷ ಬಸ್ ವ್ಯವಸ್ಥೆ ಎಂದ ಸಚಿವ ರಾಮಲಿಂಗ ರೆಡ್ಡಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹಾಸನಾಂಬೆ ಉತ್ಸವ ಅಕ್ಟೋಬರ್ 9ರಿಂದ ಆರಂಭವಾಗಲಿದೆ ಈ ವರ್ಷ 25 ಲಕ್ಷ ಭಕ್ತರು ಬರುವ ನಿರೀಕ್ಷೆ ಇದೆ ಎಂದು ಹಾಸನದಲ್ಲಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಹಾಸನ...

ಸರ್ವೆ ವೇಳೆ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸರ್ವೆ ವೇಳೆ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸಾಮಾಜಿಕ, ಶೈಕ್ಷಣಿಕ ಸರ್ವೆ ಮಾಡುವಾಗ ಮೂವರು ಸಿಬ್ಬಂದಿ ಮೃತಪಟ್ಟಿದ್ದು, ಇವರ ಕುಟುಂಬಗಳಿಗೆ ಪರಿಹಾರ ಧನ...

ಕ್ವಾಂಟಮ್ ಮೆಕ್ಯಾನಿಕ್ಸ್ ಕ್ಷೇತ್ರದಲ್ಲಿ ಆವಿಷ್ಕಾರ: ಭೌತಶಾಸ್ತ್ರ ಕ್ಷೇತ್ರದ ಮೂವರು ವಿಜ್ಞಾನಿಗಳಿಗೆ ನೊಬೆಲ್‌ ಪ್ರಶಸ್ತಿ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನೊಬೆಲ್ ಪ್ರಶಸ್ತಿ ಸಮಿತಿಯು ಶರೀರಶಾಸ್ತ್ರ ಅಥವಾ ವೈದ್ಯಕೀಯದಲ್ಲಿ ನೊಬೆಲ್ ಪ್ರಶಸ್ತಿ ವಿಜೇತರನ್ನು ಘೋಷಿಸಿದೆ. ಬಾಹ್ಯ ರೋಗನಿರೋಧಕ ಸಹಿಷ್ಣುತೆಗೆ ಸಂಬಂಧಿಸಿದ ಸಂಶೋಧನೆಗಳಿಗಾಗಿ ಮೇರಿ ಇ. ಬ್ರಂಕೋವ್, ಫ್ರೆಡ್ ರಾಮ್ಸ್‌ಡೆಲ್ ಮತ್ತು ಶಿಮೊನ್...

ಜಾತಿ ಸಮೀಕ್ಷೆಯಿಂದ ಪಿಯುಸಿ ಮಧ್ಯಂತರ ಪರೀಕ್ಷೆಯಲ್ಲಿ ತೊಡಗಿಸಿಕೊಂಡ ಉಪನ್ಯಾಸಕರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜಾತಿ ಸಮೀಕ್ಷೆ ಅವಧಿ ವಿಸ್ತರಣೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಾಲೆಗಳ ದಸರಾ ರಜೆಯನ್ನೂ ವಿಸ್ತರಣೆ ಮಾಡಿದೆ . ಜೊತೆಗೆ ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆಯಲ್ಲಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !