April 7, 2026
Tuesday, April 7, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Symptoms | ಬೆಳಿಗ್ಗೆ ಎದ್ದಾಗ ಮುಖ ಊದಿಕೊಂಡಿರುತ್ತಾ? ಹಾಗಿದ್ರೆ ಇದು ಯಾವ ರೋಗದ ಲಕ್ಷಣ?

ಬೆಳಿಗ್ಗೆ ಎದ್ದಾಗ ಮುಖ ಊದಿಕೊಳ್ಳುವುದು ಒಂದು ಸಾಮಾನ್ಯ ಸಮಸ್ಯೆಯಾಗಿದ್ದು, ಇದಕ್ಕೆ ಹಲವಾರು ಕಾರಣಗಳಿರಬಹುದು. ಸಾಮಾನ್ಯವಾಗಿ ಇದು ರೋಗದ ಲಕ್ಷಣವಲ್ಲದೇ ಇರಬಹುದು, ಬದಲಿಗೆ ದ್ರವದ ಶೇಖರಣೆಯಿಂದಾಗಿ ಆಗುತ್ತದೆ.ಸಾಮಾನ್ಯ ಕಾರಣಗಳು ರಾತ್ರಿಯ ದ್ರವ ಶೇಖರಣೆ: ಮಲಗಿರುವಾಗ ಗುರುತ್ವಾಕರ್ಷಣೆಯು...

‘ನಮೋ’ ನಾಯಕತ್ವದಲ್ಲಿ ಗುಜರಾತ್ 24 ವರ್ಷಗಳ ಪ್ರಗತಿ ಪೂರ್ಣ: ನಯಾ ಅಭಿಯಾನಕ್ಕೆ ಚಿಂತನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಕ್ಟೋಬರ್ 7, 2001 ರಂದು ರಾಜ್ಯದ 14 ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಗುಜರಾತ್ 24 ವರ್ಷಗಳ ಗಮನಾರ್ಹ ಅಭಿವೃದ್ಧಿಯನ್ನು ಆಚರಿಸಲಿದೆ ಎಂದು...

ಯಾವುದೇ ಶಕ್ತಿ ವೀರಶೈವ-ಲಿಂಗಾಯತರನ್ನ ಬೇರ್ಪಡಿಸಲು ಸಾಧ್ಯವಿಲ್ಲ: ಹೀಗ್ಯಾಕಂದ್ರು ಖಂಡ್ರೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಯಾವುದೇ ಶಕ್ತಿ ವೀರಶೈವ-ಲಿಂಗಾಯತರನ್ನ ಬೇರ್ಪಡಿಸಲು ಸಾಧ್ಯವಿಲ್ಲ. ʻವೀರಶೈವ ಲಿಂಗಾಯತರು ಹಾಳಾದ್ರೆ ಇಡೀ ರಾಜ್ಯವೇ ಹಾಳಾಗುತ್ತೆ, ಅವರು ಸುಧಾರಿಸಿದ್ರೆ, ಕರ್ನಾಟಕ ಉದ್ಧಾರ ಆಗುತ್ತೆʼ ಅಂತ ಸಾಹಿತಿಯೊಬ್ಬರು ಹೇಳ್ತಾರೆ. ಹಾಗಾಗಿ ಎಲ್ಲರ ಉದ್ಧಾರ...

ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ರಥೋತ್ಸವ ಮೂಲಕ ಪೂಜೆ: ಉತ್ಸವದ ಕಳೆ ಹೆಚ್ಚಿಸಿದ ಪೊಲೀಸ್ ಬ್ಯಾಂಡ್, ಸಿಡಿಮದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿಂದು ಸಂಭ್ರಮ ಹಾಗೂ ಭಕ್ತಿಯಿಂದ ರಥೋತ್ಸವ ನೆರವೇರಿತು.ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಮುಗಿದ ನಾಲ್ಕು ದಿನಗಳ ಹಿನ್ನೆಲೆಯಲ್ಲಿ ಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ರಾಜವಂಶಸ್ಥ ಹಾಗೂ ಸಂಸದ...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ವೇಗ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಈವರೆಗೆ 1.19 ಮನೆಗಳ ಸಮೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಚುರುಕಾಗಿದ್ದು, ಎರಡು ದಿನಗಳಲ್ಲಿ 1 ಲಕ್ಷದ 19 ಸಾವಿರ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ...

ದಕ್ಷಿಣ ಕನ್ನಡ ಜಿಲ್ಲೆಯ ಕಾಡಾನೆ ಹಾವಳಿ ತಡೆಗೆ ಪ್ರತ್ಯೇಕ ಕಾರ್ಯಪಡೆ: 48 ಸಿಬ್ಬಂದಿಗಳ ನಿಯೋಜನೆಗೆ ಖಂಡ್ರೆ ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆನೆಗಳನ್ನು ಮರಳಿ ಕಾಡಿಗಟ್ಟಲು ಪ್ರತ್ಯೇಕ ಆನೆ ಕಾರ್ಯಪಡೆಗೆ 48 ಸಿಬ್ಬಂದಿಯನ್ನು ನಿಯೋಜನೆ ಮಾಡಿ ಅರಣ್ಯ ಸಚಿವ ಈಶ್ವರ ಖಂಡ್ರೆ...

ಪ್ರಾದೇಶಿಕ, ವಲಯ ಕಚೇರಿಗಳಿಗೆ ಬರಲಿದೆ ಪರಿಸರ ಸ್ನೇಹಿ ವಾಹನ: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 68 ವಾಹನಗಳ ಖರೀದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರಿಸರ ಕಾಳಜಿಗೆ ಸರಕಾರ ಒಟ್ಟು ನೀಡಿದ್ದು, ಇದರ ಭಾಗವಾಗಿ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರಸ್ನೇಹಿ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ವೈದ್ಯಕೀಯ...

ಭಾರತೀಯ ನೌಕಪಡೆಗೆ ಬಂತು ಮತ್ತಷ್ಟು ಬಲ: ವಿಶಾಖಪಟ್ಟಣದಲ್ಲಿ ಅಧಿಕೃತವಾಗಿ ಡ್ಯೂಟಿ ಆರಂಭಿಸಿದ ‘ಆಂದ್ರೋತ್’!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ನೌಕಾಪಡೆಗೆ ವಿಮಾನ ನಾಶಕ ಜಲಾಂತರ್ಗಾಮಿ ವಿರೋಧಿ ನೌಕೆಯ ಶ್ರೇಣಿಯಲ್ಲಿ ಎರಡನೇ ನೌಕೆಯಾಗಿರುವ 'ಆಂದ್ರೋತ್' ನೌಕೆ ವಿಶಾಖಪಟ್ಟಣದಲ್ಲಿ ಅಧಿಕೃತವಾಗಿ ನೌಕಾಪಡೆಗೆ ಸೇರ್ಪಡೆಗೊಂಡಿತು. ಸಮಾರಂಭದ ಅಧ್ಯಕ್ಷತೆಯನ್ನು ವೈಸ್ ಅಡ್ಮಿರಲ್ ರಾಜೇಶ್ ಪೆಂಧಾರ್ಕರ್ ವಹಿಸಿದ್ದರು....

ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತಗಳಲ್ಲಿ ಚುನಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚುನಾವಣಾ ಆಯೋಗ ಬಿಹಾರ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ. 243 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 6 ಮತ್ತು ನವೆಂಬರ್ 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್...

ಪ್ರವಾಹ ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ಪರಿಹಾರ, ಗೃಹರಕ್ಷಕ ಹುದ್ದೆ ಘೋಷಿಸಿದ ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಉತ್ತರ ಬಂಗಾಳಕ್ಕೆ ಎರಡು ದಿನಗಳ ಭೇಟಿ ನೀಡುವ ಮುನ್ನ ಪ್ರವಾಹ ಪೀಡಿತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮತ್ತು ವಿಶೇಷ...

ಕೇವಲ 27 ದಿನಕ್ಕೆ ರಾಜೀನಾಮೆ ಕೊಟ್ಟ ಫ್ರೆಂಚ್ ಪ್ರಧಾನಿ: ಅಷ್ಟಕ್ಕೂ ಆಗಿದ್ದಾದರೂ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: 27 ದಿನಗಳ ಹಿಂದೆ ಪ್ರಧಾನಿಯಾಗಿ ನೇಮಿಸಿದ ಫ್ರೆಂಚ್ ಪ್ರಧಾನಿ ಸೆಬಾಸ್ಟಿಯನ್ ಲೆಕೋರ್ನು ಇಂದು ರಾಜೀನಾಮೆ ನೀಡಿದ್ದಾರೆ. ಅವರ ಹೊಸ ಸಂಪುಟ ವಿವಾದಕ್ಕೆ ಕಾರಣವಾದ ನಂತರ ಸೆಬಾಸ್ಟಿಯನ್ ರಾಜೀನಾಮೆ ನೀಡುವ ನಿರ್ಧಾರ...

ರಾಜ್ಯದಲ್ಲಿ ಇನ್ನು Solve ಆಗಿಲ್ಲ ಜಾತಿಗಣತಿಯಲ್ಲಿ ತಾಂತ್ರಿಕ ಸಮಸ್ಯೆ: ಬರೀ ಯಡವಟ್ಟೇ ಜಾಸ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಜಾತಿಗಣತಿಯ ತಾಂತ್ರಿಕ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ದಾವಣಗೆರೆಯಲ್ಲಿ ಒಂದು ಕಡೆ ಭಾರೀ ಯಡವಟ್ಟಾಗಿದ್ದು, ಸಮೀಕ್ಷೆ ವೇಳೆ ಶಿಕ್ಷಕರು ಹಿಂದೂ ವ್ಯಕ್ತಿಯೊಬ್ಬರ ಆಧಾರ್‌ ನಂಬರ್‌ ಹಾಕಿದ್ರೆ ಮುಸ್ಲಿಂ ವ್ಯಕ್ತಿಗಳ ಹೆಸರು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !