ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರದೇಶ ಸಿರಪ್ ದುರಂತ ಪ್ರಕರಣದ ಬಳಿಕ ನಮ್ಮ ರಾಜ್ಯದಲ್ಲಿ ಕೂಡ ಈ ಬಗ್ಗೆ ಕ್ರಮ ವಹಿಸಲಾಗಿದೆ. ಔಷಧ ಮಾದರಿ ಪರೀಕ್ಷೆಯಲ್ಲಿ ರಾಜ್ಯ ನಂಬರ್ ಒನ್ ಇದೆ. ಈ ಕಫ್ ಸಿರಪ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಪ್ರದೇಶದ ಸಂಭಾಲ್ನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮಸೀದಿಯನ್ನು ಮುಸ್ಲಿಮರೇ ನೆಲಸಮ ಮಾಡಿರುವ ಘಟನೆ ವರದಿಯಾಗಿದೆ.
ಸಂಭಾಲ್‌ನಲ್ಲಿರುವ ಕೊಳದ ಮೇಲೆ ನಿರ್ಮಿಸಲಾದ ಅಕ್ರಮ ಮಸೀದಿಯನ್ನು ಮುಸ್ಲಿಂ ಸಮುದಾಯ ಮತ್ತು ಮಸೀದಿ ಸಮಿತಿಯು ಬುಲ್ಡೋಜರ್‌ಗಳನ್ನು...
ಸೀಫುಡ್ ಪ್ರಿಯರಿಗೆ ಬಟರ್ ಗಾರ್ಲಿಕ್ ಸ್ಕ್ವಿಡ್ ಒಂದು ಸುಲಭವಾಗಿ ತಯಾರಿಸಬಹುದಾದ ಹಾಗೂ ಬಾಯಲ್ಲಿ ನೀರೂರಿಸುವ ಖಾದ್ಯ. ಬೆಣ್ಣೆ ಹಾಗೂ ಬೆಳ್ಳುಳ್ಳಿ ಮಿಕ್ಸ್ ಸ್ಕ್ವಿಡ್‌ಗೆ ವಿಭಿನ್ನ ಪರಿಮಳ ನೀಡುತ್ತೆ. ಈ ಅಡುಗೆಯನ್ನು ಅನ್ನ ಅಥವಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿಯಲ್ಲಿ ಗಾಂಜಾ ಪ್ರಕರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿರುವ ನಡುವೆ, ಮತ್ತೊಮ್ಮೆ ಪೊಲೀಸರು ಗಾಂಜಾ ಮಾರಾಟದ ದೊಡ್ಡ ರಾಕೆಟ್ ಬಯಲು ಮಾಡಿದ್ದಾರೆ. ಹಲಸೂರು ಗೇಟ್ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಂಬಿಕೆ ಮತ್ತು ಜಾನಪದದ ಮಿಶ್ರಣವೇ ಕಾಂತಾರ ಚಾಪ್ಟರ್-1ಸಿನಿಮಾ ಎಂದು ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಕಾಂತಾರ-1 ಸಿನಿಮಾಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
https://twitter.com/annamalai_k/status/1975074766852931748?ref_src=twsrc%5Etfw%7Ctwcamp%5Etweetembed%7Ctwterm%5E1975074766852931748%7Ctwgr%5E896ffb472c0ce96b03a20d36454fd8cb33b3e172%7Ctwcon%5Es1_&ref_url=https%3A%2F%2Fpublictv.in%2Fkantara-chapter1-a-breathtaking-blend-of-faith-and-folklore-says-k-annamalai%2F
ಕಾಂತಾರ-1 ಸಿನಿಮಾದ ಬಗ್ಗೆ ಸ್ಯಾಂಡಲ್‌ವುಡ್ ಮಾತ್ರವಲ್ಲದೇ ಬಾಲಿವುಡ್, ಟಾಲಿವುಡ್...
ಹಣ್ಣುಗಳು ರುಚಿಕರ, ಉಲ್ಲಾಸಕರ ಮತ್ತು ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತವೆ. ಅವುಗಳನ್ನು ನೇರವಾಗಿ ತಿನ್ನಬಹುದು, ಅಥವಾ ಅವುಗಳನ್ನು ರಸದ ರೂಪದಲ್ಲಿ ಕುಡಿಯಬಹುದು. ಆದರೆ ಎರಡರಲ್ಲಿ ಒಂದನ್ನು ಆಯ್ಕೆ ಮಾಡುವ ವಿಷಯಕ್ಕೆ...
ಹೊಸದಿಗಂತ ವರದಿ ಕೊಪ್ಪಳ:ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿ ಸಮೀಕ್ಷೆಯ ಅವಧಿ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.ಬಸಾಪುರದ ಲಘು ವಿಮಾನ ನಿಲ್ದಾಣದಲ್ಲಿ...
ಸಿಹಿ ತಿನಿಸುಗಳಲ್ಲಿ ಮೋತಿಚೂರ್ ಲಡ್ಡು ತನ್ನ ವಿಶಿಷ್ಟ ರುಚಿಗೆ ಹೆಚ್ಚು ಜನಪ್ರಿಯ. ಈ ಲಡ್ಡು ಮೂಲತಃ ಬಂಗಾಳದಲ್ಲಿ ಹುಟ್ಟಿಕೊಂಡಿದೆ. ಬಂಗಾಳದಲ್ಲಿ ಸಿಹಿತಿಂಡಿಗಳು ಆಹಾರದ ಅವಿಭಾಜ್ಯ ಅಂಗವೆಂದು ಪರಿಗಣಿಸಲಾಗುತ್ತದೆ. ಹಬ್ಬಗಳು, ಕಾರ್ಯಕ್ರಮಗಳು ಅಥವಾ ವಿಶೇಷ...
ಹೊಸದಿಗಂತ ವರದಿ ಕೊಪ್ಪಳ: ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ಯಾವುದೇ ಕ್ರಾಂತಿ ಯೂ ಇಲ್ಲ ಬ್ರಾಂತಿಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.ಬಸಾಪುರದ ಲಘು ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸೋಮವಾರ ಬೆಳಗ್ಗೆ ಯಶವಂತಪುರ ಮೆಟ್ರೋ ಸ್ಟೇಷನ್‌ನಲ್ಲಿ ಉಂಟಾದ ಭಾರೀ ಜನದಟ್ಟಣೆಯಿಂದಾಗಿ ಅರ್ಧಗಂಟೆಗಳ ಕಾಲ ನಿಲ್ದಾಣವನ್ನು ಬಂದ್ ಮಾಡಲಾಗಿತ್ತು.
ಆಯುಧ ಪೂಜೆ, ದಸರಾ ಸೇರಿ ಸಾಲು ಸಾಲು ರಜೆ ಬಳಿಕ ಜನರು ಬೆಂಗಳೂರಿನತ್ತ...
ಹೊಸದಿಗಂತ ವರದಿ ಮಂಗಳೂರು:ಹರ್ನಿಯಾ ಲಕ್ಷಣಗಳನ್ನು ನಿರ್ಲಕ್ಷಿಸುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಮತ್ತು ಆರಂಭಿಕ ಹಂತದಲ್ಲಿ ಸಮಸ್ಯೆ ಪತ್ತೆಹಚ್ಚುವುದನ್ನು ಪ್ರೊತ್ಸಾಹಿಸಲು ಮಂಗಳೂರಿನ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿನ ಕೆಎಂಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೀಣ್ಯದ ಬಳಿಯ ಚೊಕ್ಕಸಂದ್ರದಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿಯೋರ್ವ ತನ್ನ ಪತ್ನಿಯ ಮೇಲೆ ಲಟ್ಟಣಿಗೆಯಿಂದ ಹೊಡೆದ ಘಟನೆ ಸೆಪ್ಟೆಂಬರ್ 24 ರಂದು ನಡೆದಿದ್ದು, ಈಗ ಬೆಳಕಿಗೆ ಬಂದಿದೆ.
ಪತಿ ಛೋಟೆಲಾಲ್ ಸಿಂಗ್ ಕುಡಿಯಲು...