ಹೊಸದಿಗಂತ ಡಿಜಿಟಲ್ ಡೆಸ್ಕ್
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಭೂಕುಸಿತ ಸಂಭವಿಸಿ, ಸಾವಿನ ಸಂಖ್ಯೆ 14ಕ್ಕೆ ಏರಿಕೆಯ ಗಿದ್ದು, ಪಈ ಹಿನ್ನೆಲೆ ಸಾರ್ವಜನಿಕರ ಸಹಾಯಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ 24/7 ಕಂಟ್ರೋಲ್ ರೂಮ್ ತೆರೆದಿದ್ದಾರೆ.
ಈಗಾಗಲೇ ಪರಿಸ್ಥಿತಿಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಮೀಕ್ಷೆಗೆ ಬಂದಿದ್ದ ಶಿಕ್ಷಕಿ ಸೇರಿದಂತೆ ಒಟ್ಟು ಏಳು ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಾಯಗೊಳಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಬೇಲೂರು ಪಟ್ಟಣದ ಜೈಭೀಮ್ ನಗರದಲ್ಲಿ ನಡೆದಿದೆ.ಶಿಕ್ಷಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಜಯಪುರ ಜಿಲ್ಲೆಯ ಭೀಮಾನದಿ ಪ್ರವಾಹಪೀಡಿತ ಪ್ರದೇಶಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಬಿಜೆಪಿ ನಾಯಕರ ತಂಡ ಭೇಟಿ ನೀಡಿ ಪರಿಶೀಲಿಸಿತು.ಈ ವೇಳೆ ಸಂಸದ ಪಿ.ಸಿ. ಗದ್ದಿಗೌಡರ್,...
ಹೊಸದಿಗಂತ ಡಿಜಿಟಲ್ ಡೆಸ್ಕ್
ಬಿಜೆಪಿ-ಶಿವಸೇನಾ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡು ಔರಂಗಾಬಾದ್ ಹೆಸರನ್ನು ಛತ್ರಪತಿ ಸಂಭಾಜಿನಗರ ಮತ್ತು ಅಹ್ಮದ್‌ನಗರವನ್ನು ಅಹಲ್ಯಾನಗರ ಎಂದು ಬದಲಾಯಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಮಹಾರಾಷ್ಟ್ರದ ಅಹಲ್ಯಾನಗರದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಹರ್ಲಿನ್ ಡಿಯೋಲ್, ಜೆಮಿಮಾ ರೋಡ್ರಿಗಸ್ ಹಾಗೂ ರಿಚಾ ಘೋಷ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಬದ್ದ ಎದುರಾಳಿ ಪಾಕಿಸ್ತಾನ ಎದುರು ಭಾರತ ತಂಡವು ನಿಗದಿತ 50...
ಹೊಸದಿಗಂತ ಡಿಜಿಟಲ್ ಡೆಸ್ಕ್ಛತ್ತೀಸ್‌ಗಢದ ಬಸ್ತಾರ್‌ನ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ವಿಶೇಷ ಸಾರ್ವಜನಿಕ ಅಭಿಯಾನದ ಭಾಗವಾಗಿ ಸಿಆರ್‌ಪಿಎಫ್ 10,000 ಕ್ಕೂ ಹೆಚ್ಚು ರೇಡಿಯೋ ಸೆಟ್‌ಗಳನ್ನು ವಿತರಿಸಿದೆ.
ರಾಷ್ಟ್ರೀಯ ಚಿಂತನೆಯನ್ನು ಹರಡಲು ಮತ್ತು ಸ್ಥಳೀಯರನ್ನು ಮಾವೋವಾದಿ ಸಿದ್ಧಾಂತದಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2025 ರ ಏಕದಿನ ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳ ನಡುವಿನ ಮ್ಯಾಚ್ ವೇಳೆ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಬಹಳಷ್ಟು ಸೊಳ್ಳೆಗಳ ಇಂಟ್ರಿಕೊಟ್ಟಿದ್ದು, ಇದರಿಂದಾಗಿ ಆಟಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪಾಲ್ ಆಸ್ಪತ್ರೆ ಕನಕಪುರ ರಸ್ತೆ, ರನ್ ಡಿಕ್ಟ್ಸ್ ಫೌಂಡೇಶನ್ ಸಹಯೋಗದೊಂದಿಗೆ, ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಆರಂಭಿಕ ಪತ್ತೆಹಚ್ಚುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ, 5K ವಾಕಥಾನ್ ಪಿಂಕ್ ಸ್ಟ್ರ್ಯೆಡ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂತಾರ ಚಾಪ್ಟರ್ 1 ಸಿನಿಮಾ ರಿಲೀಸ್ ಆಗಿ ತೆರೆ ಮೇಲೆ ಅಬ್ಬರಿಸುತ್ತಿದ್ದು, ಅಭಿಮಾನಿಗಳು ಇಷ್ಟಪಡುತ್ತಿದ್ದಾರೆ. ಅಷ್ಟೆ ಅಲ್ಲದೆ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಚೆನ್ನಾಗಿ ಕಲೆಕ್ಷನ್ ಮಾಡುತ್ತಿದೆ.
ಇತ್ತ ಸಿನಿಮಾ ಟೆಕೆಟ್ ಬುಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಜಾತಿ ಜನಗಣತಿ ಮಾಡುತ್ತಿದ್ದು, ದಿನೇದಿನೇ ಇದರಿಂದ ಗೊಂದಲಗಳು ಹೆಚ್ಚಾಗುತ್ತಿವೆ ಎಂದು ಬಿಜೆಪಿರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ಷೇಪಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರತಿಕ್ರಿಯೆಯನ್ನು ನೋಡಿದಾಗಲೇ ಗೊತ್ತಾಗುತ್ತದೆ. 60 ಪ್ರಶ್ನೆಗಳನ್ನು ಜನಸಾಮಾನ್ಯರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಲಡಾಖ್ ಜನರು ರಾಜ್ಯ ಸ್ಥಾನಮಾನಕ್ಕಾಗಿ ಹೋರಾಟ ಮುಂದುವರಿಸಬೇಕು. ಶಾಂತಿ, ಏಕತೆಯನ್ನು ಕಾಪಾಡಿಕೊಳ್ಳಬೇಕು ಎಂದು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಬಂಧಿಸಲ್ಪಟ್ಟು ಜೋಧಪುರ ಜೈಲಿನಲ್ಲಿರುವ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಹೇಳಿದ್ದಾರೆ.
ಲಡಾಖ್‌ನಲ್ಲಿ ಸೆಪ್ಟೆಂಬರ್ 25ರಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯವು ಟೀಮ್ ಇಂಡಿಯಾದ ಮಾಜಿ ಆಟಗಾರ್ತಿ, ಕನ್ನಡತಿ ವೇದಾ ಕೃಷ್ಣಮೂರ್ತಿ ಅವರು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಬೆಂಗಳೂರಿನಲ್ಲಿ ನಡೆದ ಎರಡು ಮತ್ತು ಮೂರನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲ...