ಹೊಸದಿಗಂತ ಡಿಜಿಟಲ್ ಡೆಸ್ಕ್: ದೇವೇಂದ್ರ ಫಡ್ನವೀಸ್ 'ಅಸಹಾಯಕ ಸಿಎಂ' ಎಂದು ಶಿವಸೇನೆ (UBT) ನಾಯಕ ಉದ್ಧವ್ ಠಾಕ್ರೆ ಶನಿವಾರ ಟೀಕಿಸಿದ್ದಾರೆ.
ಪುಣೆಯಲ್ಲಿ ಮಹಿಳೆಯರು ಮತ್ತು ಸೇನಾ (UBT) ಕಾರ್ಯಕರ್ತರ ಸಭೆಗಳನ್ನು ಉದ್ದೇಶಿಸಿ ಠಾಕ್ರೆ ಮಾತನಾಡುತ್ತಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ವಾಯು ರಕ್ಷಣಾ ವ್ಯವಸ್ಥೆಯನ್ನು ಮುನ್ನಡೆಸುವ ಪ್ರಮುಖ ಹೆಜ್ಜೆಯಾಗಿ ಪಾಕಿಸ್ತಾನ ಗಡಿಯಲ್ಲಿ ಭಾರತೀಯ ಸೇನೆಯ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಗೊಳಿಸಲು, ಮಿಷನ್ ಸುದರ್ಶನ ಚಕ್ರದಡಿಯಲ್ಲಿ AK 630 ವಾಯು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್‌ನ ಸುಮಿಯಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ರಷ್ಯಾ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಿಂದ 30 ಜನ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.
ರಷ್ಯಾ ದಾಳಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಹಮದಾಬಾದ್ ವಿಮಾನ ದುರಂತದಲ್ಲಿ ಪೈಲಟ್ಗಳು ಮತ್ತು ಸ್ವತಂತ್ರ ವಿಷಯ ತಜ್ಞರನ್ನು ತನಿಖಾ ತಂಡದಲ್ಲಿ ಸೇರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತನಿಖೆ ನಡೆಸುತ್ತಿರುವ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಹೇಳಿದೆ.
ಜೂನ್...
ಹೊಸದಿಗಂತ ಡಿಜಿಟಲ್ ಡೆಸ್ಕ್: ಯುವಜನರ ಸಬಲೀಕರಣಕ್ಕೆ ಸಂಬಂಧಿಸಿದಂತೆ ಸುಮಾರು 62 ಸಾವಿರ ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ವಿಜ್ಞಾನ ಭವನ ಅನಾವರಣಗೊಳಿಸಿದರು.ಯುವಜನರಲ್ಲಿ ಕೌಶಲ್ಯ ನಿರ್ಮಾಣಕ್ಕಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 9 ಜಿಲ್ಲೆಗಳಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದ್ದು, ಬೆಳಹಾನಿ ಸಮೀಕ್ಷೆ ಕಾರ್ಯ ಶೇಕಡಾ 30 ರಿಂದ 50 ರಷ್ಟು ಆಗಿದೆ. ಅದು ಪೂರ್ಣಗೊಂಡ ತಕ್ಷಣ ಪರಿಹರ ಕಾರ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪಕ್ಷದ ನಾಯಕರು ದೃಢಪಡಿಸಿದ್ದಾರೆ.
ಕೆಲವು ದಿನಗಳಿಂದ ಆರೋಗ್ಯವಾಗಿರಲಿಲ್ಲ. ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಡವರು, ದುರ್ಬಲ ವರ್ಗದವರು ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಸಬಲಗೊಂಡು ಮುಖ್ಯವಾಹಿನಿಗೆ ಬಂದಾಗ ಅಸಮಾನತೆ ತೊಡೆದುಹಾಕಲು ಸಾಧ್ಯವಿದೆ. ವರ್ಗದಲ್ಲಿ ಶಕ್ತಿ ತುಂಬುವ ಸಲುವಾಗಿ ಸರ್ಕಾರ ಗ್ಯಾರಂಟಿಯಂಥ ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಬಡವರಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಲ್ಲಿ ಹೈದರಾಬಾದ್ ಮೂಲದ ಡೆಂಟಲ್ ವಿದ್ಯಾರ್ಥಿಗೆ ಗುಂಡಿಟ್ಟು ಹತ್ಯೆ ಮಾಡಿದ ಘಟನೆ ನಡೆದಿದೆ.
ಟೆಕ್ಸಾಸ್‌ನ ಡಲ್ಲಾಸ್ ಬಳಿ ಈ ಘಟನೆ ನಡೆದಿದೆ. ನಾರ್ತ್ ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಡೆಂಟಲ್ ಸರ್ಜರಿ ಪದವಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ೧೭ ಸಾವಿರ ಸಮೀಕ್ಷಾದಾರರನ್ನು ನೇಮಕ ಮಾಡಲಾಗಿದೆ ಎಂದು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.
ಬೆಂಗಳೂರಿನ ಪ್ರತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್: ನನ್ನ ಮಾತೃಭೂಮಿ ಭಾರತ, ಪಾಕ್ ನನ್ನ ಜನ್ಮಭೂಮಿ ಎಂದು ಪಾಕ್ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ ಹೇಳಿಕೊಂಡಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನೀವು ಪಾಕಿಸ್ತಾನದ ಬಗ್ಗೆ ಏಕೆ ಮಾತನಾಡುವುದಿಲ್ಲ?...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇಂದ್ರ ಜಲಶಕ್ತಿ ಮಂತ್ರಾಲಯವು ಆರಂಭಿಸಿರುವ “ಜಲ್ ಸಂಚಯನ್-ಜನ್ ಭಾಗಿದಾರಿ” ಅಭಿಯಾನದಡಿ ತುಮಕೂರು ಜಿಲ್ಲೆ ಜೆಎಸ್‌ಜೆಬಿ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದ್ದಾರೆ....