April 7, 2026
Tuesday, April 7, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜಾತಿಗಣತಿ ಪ್ರಶ್ನೆ ಸರಮಾಲೆ ಕಂಡು ಡಿಕೆಶಿ ಗರಂ: ಇಷ್ಟಕ್ಕೆ ಉತ್ತರಿಸಲು ನನಗೆ ತಾಳ್ಮೆಯಿಲ್ಲ ಎಂದ ಡಿಸಿಎಂ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದಿನಿಂದ ಬೆಂಗಳೂರಿನಲ್ಲಿ ಜಾತಿ ಸಮೀಕ್ಷೆ ಶುರುವಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಸದಾಶಿವನಗರ ನಿವಾಸದಲ್ಲೂ ಸಮೀಕ್ಷೆ ನಡೆಯಿತು. ಈ ವೇಳೆ ಗಣತಿದಾರರ ಬಳಿ ಪ್ರಶ್ನೆಗಳ ವಿಚಾರಕ್ಕೆ ಡಿಸಿಎಂ ಅಸಮಾಧಾನ...

ವಾಟಾಳ್ ಪಕ್ಷ ಸಹಿತ 6 ರಾಜಕೀಯ ಪಕ್ಷಗಳಿಗೆ ಶೋಕಾಸ್ ನೊಟೀಸ್ ಕೊಟ್ಟ ಆಯೋಗ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೂರು ವರ್ಷಗಳಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ನೋಂದಣಿಯಾಗಿರುವ ರಾಜಕೀಯ ಪಕ್ಷಗಳು ತನ್ನ ವಾರ್ಷಿಕ ಲೆಕ್ಕಪರಿಶೋಧಕ ಖಾತೆಗಳ ಮಾಹಿತಿಯನ್ನು ಆಯೋಗದ ಅನುಸಾರ ನಿಗದಿತ ಅವಧಿಯೊಳಗೆ ಸಲ್ಲಿಸದ ಕಾರಣ ಚುನಾವಣಾ ಆಯೋಗವು...

ಹುಣಸೇಕಟ್ಟೆ ‘ಜೈ ಹನುಮಾನ್ ‘ ಖ್ಯಾತಿಯ ಹಬ್ಬದ ಹೋರಿ ಸಾವು

ಹೊಸದಿಗಂತ ವರದಿ, ಶಿವಮೊಗ್ಗಶಿರಾಳಕೊಪ್ಪ ಸಮೀಪದ ಹುಣಸೇಕಟ್ಟೆ ಗ್ರಾಮದ ಜೈ ಹನುಮಾನ್ ಎಂದೇ ಪ್ರಸಿದ್ಧವಾಗಿದ್ದ ಹಬ್ಬದ ಹೋರಿ(17ವರ್ಷ) ಶನಿವಾರ ಬೆಳಗಿನ ಜಾವ ಅನಾರೋಗ್ಯದಿಂದ ಮೃತಪಟ್ಟಿದೆ. ದಶಕಗಳ ಕಾಲ ಜಿಲ್ಲೆ ಸೇರಿದಂತೆ ಹಾವೇರಿ, ಉತ್ತರ...

ಮಲೆ ಮಹದೇಶ್ವರ ಅರಣ್ಯದಲ್ಲಿ ಹುಲಿ ಹತ್ಯೆ: ಶಂಕಿತ ಆರೋಪಿಯ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಹುಲಿ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...

ರೋಹಿತ್ ಬಿಟ್ಟು ಗಿಲ್‌ಗೆ ನಾಯಕ ಪಟ್ಟ ಯಾಕೆ?: ಅಜಿತ್ ಅಗರ್ಕರ್ ಕೊಟ್ಟ ಉತ್ತರವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ. ಭಾರತಕ್ಕೆ ಐಸಿಸಿ ಟಿ20 ವಿಶ್ವಕಪ್ ಹಾಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಟ್ಟ ನಾಯಕ ರೋಹಿತ್...

ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್‌ ಸೇವಿಸಿದ 11 ಮಕ್ಕಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ದೇಶಾದ್ಯಂತ ಆತಂಕ ಸೃಷ್ಟಿಸಿದೆ. ಮಧ್ಯಪ್ರದೇಶದ ಛಿಂದ್‌ವಾರಾ ಜಿಲ್ಲೆಯಲ್ಲಿ 9 ಮಕ್ಕಳು ಮತ್ತು ರಾಜಸ್ಥಾನದ ಭರತ್ ಹಾಗೂ...

ಟ್ರಂಪ್ ಕದನ ವಿರಾಮ ಮಾತಿಗೆ ಡೋಂಟ್ ಕೇರ್: ಇಸ್ರೇಲ್‌ನಿಂದ ಗಾಜಾದ ಮೇಲೆ ಮತ್ತೆ ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್‌ ಹಾಗೂ ಇಸ್ರೇಲ್‌ ಕದನ ವಿರಾಮದ ಕುರಿತು ಮಾತನಾಡಿ ಕೆಲವೇ ಗಂಟೆಗಳಲ್ಲಿ ಇಸ್ರೇಲ್‌ ಗಾಜಾದ ಮೇಲೆ ದಾಳಿ ನಡೆಸಿದೆ. ಗಾಜಾ ಪಟ್ಟಿಯಾದ್ಯಂತ ಇಸ್ರೇಲಿ ಪಡೆಗಳು ನಡೆಸಿದ...

ನಮ್ಮ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಯಾಣಿಕನ ರಕ್ಷಣೆ, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಯಾಣಿಕನನ್ನು ರಕ್ಷಿಸಿರುವ ಸಿಬ್ಬಂದಿಗಳು, ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಾದವಾರ-ರೇಷ್ಮೆ...

ಉಕ್ರೇನ್‌ ರೈಲಿನ ಮೇಲೆ ರಷ್ಯಾ ವೈಮಾನಿಕ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಕ್ರೇನ್‌ನ ಉತ್ತರ ಸುಮಿ ಪ್ರದೇಶದಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಇಂದು ರಷ್ಯಾ ವೈಮಾನಿಕ ದಾಳಿ ನಡೆಸಿದೆ. ರಷ್ಯಾ ದಾಳಿಯನ್ನು ಪ್ರಾದೇಶಿಕ ಗವರ್ನರ್ ಒಲೆಹ್ ಹ್ರಿಹೊರೊವ್ ಶನಿವಾರ ದೃಢಪಡಿಸಿದ್ದಾರೆ. ರಷ್ಯಾದ ದಾಳಿಯು ರೈಲ್ವೆ...

ಬೆಂಗಳೂರು ಹೈಕೋರ್ಟ್‌ ಸಹಿತ 6 ಜಾಗಗಳಿಗೆ ಬೆದರಿಕೆ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿರುವ ಕರ್ನಾಟಕ ಹೈಕೋರ್ಟ್‌ ಇಸ್ರೇಲ್ ರಾಯಭಾರಿ ಕಚೇರಿ ಸೇರಿದಂತೆ 6 ಕಡೆಗಳಲ್ಲಿ RDX ಇಟ್ಟಿರುವುದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ. ಶುಕ್ರವಾರ ಪ್ರಾರ್ಥನೆಯ ವೇಳೆಗೆ ಸ್ಫೋಟ ಆಗುತ್ತದೆ ಎಂದು ಬೆದರಿಕೆ ಸಂದೇಶ...

ಬಿಗ್ ಬಾಸ್​ ಮನೆಗೆ ರೀ-ಎಂಟ್ರಿ ಕೊಟ್ಟ ಕರಾವಳಿ ಬೆಡಗಿ ರಕ್ಷಿತಾ ಶೆಟ್ಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಗ್ ಬಾಸ್ ಕನ್ನಡ ಸೀಸನ್ 12 ರಲ್ಲಿ ಇಂದು ವಾರದ ಕತೆ ಕಿಚ್ಚನ ಜೊತೆ ಎಪಿಸೋಡ್ ನಡೆಯಲಿದೆ. ಈಗಾಗಲೇ ಕಲರ್ಸ್ ಮೊದಲ ಪ್ರೋಮೋ ಬಿಡುಗಡೆ ಮಾಡಿದ್ದು, ಇದರಲ್ಲಿ ಸ್ಪರ್ಧಿಗಳ ನಡವಳಿಕೆಯಿಂದ...

ಗ್ಯಾರಂಟಿ ಯೋಜನೆಗೆ NDRF ಅನುದಾನ ಬಳಸಿಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎನ್ ಡಿ ಆರ್ ಎಫ್ ಅನುದಾನವನ್ನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !