ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲಿ ಪ್ರಜೆಗಳ ಹೊತ್ತೊಯ್ದು ಒತ್ತೆಯಾಳುಗಳಾಗಿ ಮಾಡಿಕೊಂಡಿರುವ Hamas ಉಗ್ರ ಸಂಘಟನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್‌ಗೆ ಅಂತಿಮ ಎಚ್ಚರಿಕೆ ನೀಡಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ನಡೆಯುತ್ತಿರುವ ಪ್ರಕ್ಷುಬ್ಧತೆಯು ಪಾಕಿಸ್ತಾನದ ದಶಕಗಳ ಶೋಷಣೆ ಮತ್ತು ದಬ್ಬಾಳಿಕೆಯ ಅನಿವಾರ್ಯ ಪರಿಣಾಮವಾಗಿದೆ. ಈ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಭಾರತ ಹೇಳಿದೆ.
ದೆಹಲಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್: 2021ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ ಆಗಿದೆ. ‘777 ಚಾರ್ಲಿ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಅವರು ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ.
‘ಮ್ಯೂಟ್’ ಸಿನಿಮಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯ ಜಿಲ್ಲೆ ಕೆಆರ್‌ಎಸ್‌ನಲ್ಲಿ ಐತಿಹಾಸಿಕ ಕಾವೇರಿ ಆರತಿಯನ್ನು ಅಭೂತಪೂರ್ಣವಾಗಿ ನೆರವೇರಿಸಿದ ಪಂಡಿತ, ಪುರೋಹಿತರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸನ್ಮಾನಿಸಿದರು.
ಮಂಡ್ಯ ಜಿಲ್ಲೆ ಕೆಆರ್‌ಎಸ್‌ನ ಬೃಂದಾವನ ಉದ್ಯಾನದಲ್ಲಿ ಸತತ 5...
ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗ್ರಾದಲ್ಲಿ ವಿಜಯ ದಶಮಿಯಂದು ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ 17ಕ್ಕೂ ಹೆಚ್ಚು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ರಕ್ಷಣಾ ತಂಡಗಳು ನದಿಯಿಂದ ಮೂರು ಶವಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಕಾರು ಪಲ್ಟಿ ಹೊಡೆದ ಪರಿಣಾಮ ಮಗು ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ತನಿಖೆಗಾಗಿ ಹಿರಿಯ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಆಸ್ರಾ ಗರ್ಗ್ ನೇತೃತ್ವದ ವಿಶೇಷ ತನಿಖಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಕಿ ಇರುವ ಇ-ಖಾತಾ ದಾಖಲೆ ನೀಡಲು ಯಾದಗಿರಿ ನಗರಸಭೆ ಅಧಿಕಾರಿ ಹಣದ ಬೇಡಿಕೆ ಇಟ್ಟ ದೂರಿನಡಿ ಲೋಕಾ ಬಲೆಗೆ ಬಿಲ್ ಕಲೆಕ್ಟರ್ ಬಿದ್ದಿರುವ ಘಟನೆ ಯಾದಗಿರಿ ನಗರದಲ್ಲಿ ಶುಕ್ರವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಖ್ಯಾತ ಪತ್ರಕರ್ತ, ಲೇಖಕ ಮತ್ತು ಅಂಕಣಕಾರ ಟಿ.ಜೆ.ಎಸ್. ಜಾರ್ಜ್(97) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಅವರಿಗೆ 97 ವರ್ಷ ವಯಸ್ಸಾಗಿತ್ತು. 1928ರಲ್ಲಿ ಕೇರಳದಲ್ಲಿ ಜನಿಸಿದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಬೆಂಗಳೂರಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡಿದ್ರೆ ಟಿಕೆಟ್ ಗಳನ್ನ ಭದ್ರವಾಗಿ ಇಟ್ಟುಕೊಳ್ಳಬೇಕು. ಹೌದು, ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಸಿನಿಮಾ ಟಿಕೆಟ್ ದರವನ್ನು 200ಕ್ಕೆ ನಿಗದಿಪಡಿಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಸಂಬಂಧಿಸಿದಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಇ ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ.
ಪಾಕಿಸ್ತಾನದ ಗುಪ್ತಚರ ವಿಭಾಗ ಐಎಸ್ಐ ಹಾಗೂ ಶ್ರೀಲಂಕಾದ ಎಲ್‌ಟಿಟಿಇ ಉಗ್ರ ಸಂಘಟನೆಗಳ ಹೆಸರಿನಲ್ಲಿ ಇಮೇಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಆಚರಣೆಗಳು ಆರಂಭವಾಗಿವೆ. ಸಮಾಜದ ವಿವಿಧ ವರ್ಗಗಳಿಂದ ಈ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ಕೆ ಶುಭಾಶಯಗಳನ್ನು ಕೋರಲಾಗುತ್ತಿದೆ.
ಭಾರತೀಯ ಚಲನಚಿತ್ರೋದ್ಯಮದ ಅನೇಕ ನಟರು ಸಹ...