April 7, 2026
Tuesday, April 7, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಒಂದು ಅದ್ಭುತ ಸಿನಿಮಾ ಕಟ್ಟಿಕೊಟ್ಟಿದ್ದೀರಿ…‘ಕಾಂತಾರ: ಚಾಪ್ಟರ್ 1’ ಕಂಡು ಖುಷಿಪಟ್ಟ ಯಶ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಈಗಾಗಲೇ ತೆಲುಗಿನ ನಟರಾದ ಪ್ರಭಾಸ್, ಜೂ ಎನ್​​ಟಿಆರ್, ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸೇರಿದಂತೆ ಇನ್ನೂ ಕೆಲವರು ಸಿನಿಮಾ...

ಪಾಕ್ ಜಾಗತಿಕ ಭೂಪಟದಲ್ಲಿ ಉಳಿಯಲು ಬಯಸಿದರೆ ಭಯೋತ್ಪಾದನೆ ನಿಲ್ಲಿಸಬೇಕು: ಸೇನಾ ಮುಖ್ಯಸ್ಥ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಜಾಗತಿಕ ಭೂಪಟದಲ್ಲಿ ಉಳಿಯಲು ಬಯಸಿದರೆ ಭಾರತದೊಳಗೆ ಭಯೋತ್ಪಾದನೆಯನ್ನು ಪ್ರಾಯೋಜಿಸುವುದನ್ನು ನಿಲ್ಲಿಸಬೇಕು ಎಂದು ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಎಚ್ಚರಿಸಿದ್ದಾರೆ. ಇಂದು ಘಡ್ಶಾನಾ ಗ್ರಾಮದಲ್ಲಿ ಭಾರತೀಯ ಸೇನಾ...

ಮಹಿಳಾ ಏಕದಿನ ವಿಶ್ವಕಪ್: ಆಪ್ರಿಕಾ ವಿರುದ್ಧ ಗೆದ್ದು ಸಂಭ್ರಮಿಸಿದ ಇಂಗ್ಲೆಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಏಕದಿನ ವಿಶ್ವಕಪ್​​ನ ನಾಲ್ಕನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ಕಳೆದುಕೊಳ್ಳದೆ ಜಯದ ನಗೆ ಬೀರಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಪ್ರಿಕಾ ಮಹಿಳಾ ತಂಡ...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಲೇಖಕ ಡಾ. ರಾಮಚಂದ್ರ ಗುಹಾ ಆಯ್ಕೆ

ಹೊಸದಿಗಂತ ವರದಿ, ಚಿತ್ರದುರ್ಗ: ಕರ್ನಾಟಕ ಸರ್ಕಾರ ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ. ರಾಮಚಂದ್ರ ಗುಹಾ ಅವರನ್ನು ೨೦೨೫ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕಕ್ಕೆ ಆಯ್ಕೆ ಮಾಡಿದೆ. ವಾರ್ತಾ ಮತ್ತು...

‘ಕಾಂತಾರ: ಚಾಪ್ಟರ್ 1’ ಸಿನಿಮಾ ವೀಕ್ಷಣೆಗೆ ಇಡೀ ಥಿಯೇಟರ್‌ ಬುಕ್‌ ಮಾಡಿದ ಪ್ರತಾಪ್‌ ಸಿಂಹ!

ಹೊಸದಿಗಂತ ಡಿಜಿಟಲ್ ಡೆಸ್ಕ್: 'ಕಾಂತಾರ: ಚಾಪ್ಟರ್ 1' ಚಿತ್ರಕ್ಕೆ ಕರ್ನಾಟಕ ಸೇರಿ ದೇಶಾದ್ಯಂತ ಪ್ರೇಕ್ಷಕರಿಂದ ಅಭೂತಪೂರ್ವ ರೆಸ್ಪಾನ್ಸ್‌ ದೊರೆಯುತ್ತಿದೆ. ಈ ನಡುವೆ ಸಿನಿಮಾ ವೀಕ್ಷಣೆಗೆ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಇಡೀ...

ಕೆನಡಾದ ಥಿಯೇಟರ್ ಗಳಲ್ಲಿ ಭಾರತೀಯ ಸಿನಿಮಾ ಪ್ರದರ್ಶನ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆನಡಾದ ಥಿಯೇಟರ್ ಗಳಲ್ಲಿ ಕಾಂತಾರ ಚಾಪ್ಟರ್ 1, ದೆ ಕಾಲ್ ಹಿಮ್ ಒಜಿ ಚಿತ್ರಗಳು ಸೇರಿದಂತೆ ಹಲವಾರು ಭಾರತೀಯ ಚಲನಚಿತ್ರಗಳ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ. ಕಳೆದ ವಾರ ಕೆನಡಾದ ಒಂಟಾರಿಯೊ (ಪ್ರಾಂತ್ಯದ ಚಲನಚಿತ್ರ...

ತಮಿಳುನಾಡಿನಲ್ಲಿ ರಾಜಕೀಯ ರ‍್ಯಾಲಿಗಳು ರದ್ದು: ಹೈಕೋರ್ಟ್ ಮುಂದೆ ಸ್ಟಾಲಿನ್ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರೂರಿ ಕಾಲ್ತುಳಿತದಿಂದ ಎಚ್ಚೆತ್ತ ಡಿಎಂಕೆ ನೇತೃತ್ವದ ಸರ್ಕಾರ ಮಹತ್ತರ ನಿರ್ಧಾರವನ್ನು ತೆಗೆದುಕೊಂಡಿದ್ದು, ಹೊಸ ಸ್ಟ್ಯಾಂಡರ್ಡ್ ಓಪರೇಟಿಂಗ್ ಪ್ರೊಸೀಜರ್ಸ್ (SOP) ರೂಪುಗೊಳ್ಳುವವರೆಗೂ ಯಾವುದೇ ರಾಜಕೀಯ ಪಕ್ಷಕ್ಕೆ ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಪೊಲೀಸ್...

6ನೇ ಟೆಸ್ಟ್ ಶತಕ ಸಿಡಿಸಿ ಸಂಭ್ರಮಿಸಿದ ರವೀಂದ್ರ ಜಡೇಜಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಮ್ಯಾಚ್ ನಲ್ಲಿ ಟೀಂ ಇಂಡಿಯಾದ ಉಪನಾಯಕತ್ವ ವಹಿಸಿಕೊಂಡು ಆಲ್​ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ವೃತ್ತಿಜೀವನದ 6ನೇ ಶತಕವನ್ನು ಪೂರೈಸಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಆರು...

ನಕ್ಸಲ್‌ ನಿಗ್ರಹ ಕಾರ್ಯಾಚರಣೆ: ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 103 ನಕ್ಸಲರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರದ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಭಾಗವಾಗಿ ಛತ್ತೀಸ್‌ಗಢದ ನಕ್ಸಲ್ ಪೀಡಿತ ಬಿಜಾಪುರ ಪ್ರದೇಶದಲ್ಲಿ103 ಸಕ್ರಿಯ ನಕ್ಸಲರು ಏಕಕಾಲಕ್ಕೆ ಪೊಲೀಸರಿಗೆ ಶರಣಾಗಿದ್ದಾರೆ. ಪೊಲೀಸ್ ಎನ್‌ಕೌಂಟರ್ ಭೀತಿಯ ಹಿನ್ನೆಲೆ ಆರ್‌ಪಿಸಿ ಮಾವೋವಾದಿ ಸಂಘಟನೆಯಲ್ಲಿ...

ಆಪರೇಷನ್‌ ಸಿಂದೂರ್ ನಲ್ಲಿ ಪಾಕಿಸ್ತಾನದ ಐದು ಹೈಟೆಕ್ ಫೈಟರ್‌ ನಾಶ: IAF ಮುಖ್ಯಸ್ಥ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಪರೇಷನ್‌ ಸಿಂದೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಎಫ್‌-16 ಮತ್ತು ಜೆಎಫ್‌-17 ಯುದ್ಧ ವಿಮಾನಗಳನ್ನು ನಾಶ ಮಾಡಲಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಹೇಳಿದ್ದಾರೆ. ಭಾರತವು ಸ್ಪಷ್ಟ...

ಮದುವೆ ಕುರಿತು ಬಿಗ್ ಅಪ್​ಡೇಟ್ ಕೊಟ್ಟ ರಚಿತಾ ರಾಮ್, ಏನು ಹೇಳಿದ್ರು ನೋಡಿ ಡಿಂಪಲ್ ಕ್ವೀನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟಿ ರಚಿತಾ ರಾಮ್ ವಿವಾಹದ ಬಗ್ಗೆ ಮಾಹಿತಿ ನೀಡಿದ್ದಾರೆ. ಬರ್ತ್​ಡೇ ಸಮಯದಲ್ಲೇ ಮಾಹಿತಿ ರಿವೀಲ್ ಮಾಡಿದ್ದಾರೆ. ಮದುವೆಯಾಗುವ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಯಾವ ಡ್ರೀಮ್ ಇಲ್ಲ. ಮನೆಯಲ್ಲಿ ಹುಡುಗನನ್ನ ಹುಡುಕುವ...

ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ: ನಾನೇ ಪ್ರಧಾನಿಯನ್ನು ಭೇಟಿಯಾಗಿ ಪರಿಹಾರಕ್ಕೆ ಮನವಿ ಮಾಡ್ತೀನಿ ಎಂದ ದೇವೇಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲ್ಯಾಣ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹದಿಂದ ಆಗಿರುವ ಅನಾಹುತಕ್ಕೆ ಅವಶ್ಯಕತೆ ಬಿದ್ದರೆ ನಾನೇ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಪರಿಹಾರಕ್ಕೆ ಮನವಿ ಮಾಡೋದಾಗಿ ಮಾಜಿ ಪ್ರಧಾನಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !