April 7, 2026
Tuesday, April 7, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕರೂರ್ ಕಾಲ್ತುಳಿತ ಕೇಸ್ ಸಿಬಿಐ ತನಿಖೆಗೆ ನೀಡಲು ಮದ್ರಾಸ್ ಹೈಕೋರ್ಟ್ ನಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ, ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ಆದೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು...

ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಶತಕ ಸಿಡಿಸಿ ಮಿಂಚಿದ ಧ್ರುವ್ ಜುರೆಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ತಮ್ಮ...

ಮಂತ್ರಾಲಯದಿಂದ ವಾಪಸ್ ಬರುವಾಗ ಭೀಕರ ಅಪಘಾತ: ಮಹಿಳೆ ಸಾವು, 6 ಜನರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ಲಾರಿಗೆ ಹಿಂದಿನಿಂದ ವೇಗವಾಗಿ ಬಂದಂತಹ ಇನೋವಾ ಕಾರು ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ 35 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ...

ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ವಿಶ್ವಕ್ಕೆ ಶಾಂತಿಯ ಭಂಗ, ಸರ್ವರು ಎಚ್ಚರ ಪರಾಕ್: ಕಾರ್ಣಿಕ ನುಡಿದ ಮೈಲಾರಲಿಂಗೇಶ್ವರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ವಿಶ್ವಕ್ಕೆ ಶಾಂತಿಯ ಭಂಗ, ಸರ್ವರು ಎಚ್ಚರ ಪರಾಕ್ ಎಂಬುದಾಗಿ ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಸ್ವಾಮಿಯ...

ಬೆಂಗಳೂರಲ್ಲಿ ಭೀಕರ ಅಪಘಾತ : ಕ್ಯಾಂಟರ್ ಹರಿದು ಯುವತಿಯರಿಬ್ಬರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸ್ಕಿಡ್ ಕೆಳಗೆ ಬಿದ್ದ ಯುವತಿಯರ ಮೇಲೆ ಕ್ಯಾಂಟರ್ ಹರಿದು ಸ್ಥಳದಲ್ಲೇ ಯುವತಿರಿಬ್ಬರು ಸಾವನ್ನಪ್ಪಿರುವ ಘಟನೆ ಶಿವನಾಪುರ ಕ್ರಾಸ್ ಬಳಿ ಈ ಒಂದು...

ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತೆ: ಹೆಚ್‌ಡಿಡಿ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಮೈತ್ರಿ ಕುರಿತ ಚರ್ಚೆ ನಡೆಯುತ್ತಿರುವ ಸಂದರ್ಭ, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಮಹತ್ವದ ಹೇಳಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಎಲ್ಲಾ...

ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ: ಸಿಎಂ ಸಿದ್ದರಾಮಯ್ಯ ಅಸಮಾಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಿಂದ ಕೇಂದ್ರ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಭಾರೀ ಮೊತ್ತ ಹರಿದು ಹೋಗುತ್ತಿದ್ದರೂ, ಅದರ ಪ್ರತಿಫಲವಾಗಿ ರಾಜ್ಯಕ್ಕೆ ಸರಿಯಾದ ನ್ಯಾಯ ಸಿಗುತ್ತಿಲ್ಲ ಎಂಬ ಅಸಮಾಧಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ಟ್ಯಾಬ್ಲೋ ಧ್ವನಿವರ್ಧಕಕ್ಕೆ ತಡೆ: ಶೋಭಾಯಾತ್ರೆ ಸ್ಥಗಿತಗೊಳಿಸಿ ಠಾಣೆ ಮುಂದೆ ಸಾರ್ವಜನಿಕರ ಪ್ರತಿಭಟನೆ

ಹೊಸದಿಗಂತ ವರದಿ ಉಳ್ಳಾಲ: ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದ ದಸರಾ ಶೋಭಾಯಾತ್ರೆಯಲ್ಲಿ ಮಧ್ಯರಾತ್ರಿ ಆಗುತ್ತಿದ್ದಂತೆ ಪೊಲೀಸರು ಟ್ಯಾಬ್ಲೋಗಳ ಧ್ವನಿವರ್ಧಕಗಳನ್ನ ಸ್ಥಗಿತಗೊಳಿಸಿದ್ದು ಈ ವೇಳೆ ಪೋಲೀಸರು ಮತ್ತು ಸಾರ್ವಜನಿಕರ ನಡುವೆ ಘರ್ಷಣೆ...

ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಉಸ್ತುವಾರಿ ಸಚಿವರು ಏನಂದ್ರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ “ನವೆಂಬರ್ ಕ್ರಾಂತಿ” ಕುರಿತು ಸ್ಪಷ್ಟನೆ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಪಕ್ಷದಲ್ಲಿ ನಡೆದಿಲ್ಲ ಎಂದು...

ನವೆಂಬರ್-ಡಿಸೆಂಬರ್‌ನಲ್ಲಿ ಸಿದ್ದರಾಮಯ್ಯ ಸಿಎಂ ಹುದ್ದೆ ಕಳೆದುಕೊಳ್ಳುತ್ತಾರೆ: ಆರ್. ಅಶೋಕ್ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಮತ್ತೆ ಕದನವೇಳೆಯ ಸುಳಿವು ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ನವೆಂಬರ್ ಅಥವಾ ಡಿಸೆಂಬರ್ ಒಳಗೆ ಹುದ್ದೆ ಕಳೆದುಕೊಳ್ಳುವುದು ಖಚಿತ ಎಂದು ಹೇಳಿದ್ದಾರೆ....

ಇದೆಲ್ಲಾ ಯಾವಾಗ ಕೊನೆಯಾಗುತ್ತೋ! ನಕಲಿ ವೈದ್ಯರಿಂದ ಹೋಯ್ತು ಪುಟ್ಟ ಬಾಲಕಿಯ ಪ್ರಾಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ನಕಲಿ ವೈದ್ಯರ ಕಾಟ ದಿನೇದಿನೇ ಹೆಚ್ಚುತ್ತಿದ್ದು, ಇದೀಗ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ದೊಡ್ಡಿಗ್ಗಲೂರಿನಲ್ಲಿ ಇಂತಹದ್ದೇ ಒಂದು ಘಟನೆ ನಡೆದಿದೆ. ಜ್ವರದಿಂದ ಬಳಲುತ್ತಿದ್ದ 8 ವರ್ಷದ ಬಾಲಕಿಯೊಬ್ಬಳು ಕ್ಲಿನಿಕ್‌ನಲ್ಲಿ...

ಬಿಹಾರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ: ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಜೋಗಬಾನಿಯಿಂದ ಪಾಟಲಿಪುತ್ರದತ್ತ ತೆರಳುತ್ತಿದ್ದ ರೈಲು, ಪೂರ್ಣಿಯಾ ಪಟ್ಟಣದ ಬಳಿ ಮೇಳವೊಂದರಲ್ಲಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !