April 6, 2026
Monday, April 6, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಯ್ಯೋ ಎಂತಹ ಕಾಲ ಬಂತು! ಅಡುಗೆ ಮಾಡಿಲ್ಲ ಅಂತ ತಾಯಿಯನ್ನೇ ಹೊಡೆದು ಕೊಂದ ಪಾಪಿ ಪುತ್ರ

ಹೊಸದಿಗಂತ ವರದಿ ಹಾಸನ: ಅಡುಗೆ ಮಾಡದ ವಿಚಾರಕ್ಕೆ ತಾಯಿ-ಮಗನ ನಡುವೆ ಶುರುವಾದ ಜಗಳ ತಾರಕಕ್ಕೇರಿ ತಾಯಿಯ ಕೊಲೆಯಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆಯೊಂದು ಜಿಲ್ಲೆಯ ಆಲೂರು ತಾಲೂಕಿನ, ಕದಾಳುಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಪ್ರೇಮ (45) ಕೊಲೆಯಾದ ತಾಯಿ....

ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಅಜಿಂಕ್ಯ ರಹಾನೆ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ತಂಡದ ಕಿಕ್ರೆಟಿಗ ಅಜಿಂಕ್ಯ ರಹಾನೆ ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದಿದ್ದಾರೆ. ಈ ಸಂದರ್ಭ ದೇವಸ್ಥಾನದ ಅರ್ಚಕ ಗೋಪಾಲಕೃಷ್ಣ...

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ: ತನಿಖೆಗೆ ಖಂಡ್ರೆ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟದ ಹನೂರು ವಲಯದಲ್ಲಿ ಮತ್ತೊಂದು ಹುಲಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ತಕ್ಷಣ ಕ್ರಮ ಕೈಗೊಂಡು, ಪಿಸಿಸಿಎಫ್...

ಪೇಶಾವರದಲ್ಲಿ ಬಾಂಬ್ ಸ್ಫೋಟ: 9 ಮಂದಿ ಸಾವು, ನಾಲ್ವರು ಪೊಲೀಸರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಪೇಶಾವರ್ ನಗರದ ಜನನಿಬಿಡ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ಬಾಂಬ್ ಸ್ಫೋಟದಿಂದ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಪೊಲೀಸರು ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಲೂಚಿಸ್ತಾನ್ ಮುಖ್ಯಮಂತ್ರಿ...

ಇತಿಹಾಸ, ಶಿಕ್ಷಣ ತಜ್ಞ ಡಾ. ಎಲ್. ಜಿ. ಭಟ್ಟ ನಿಧನ

ಹೊಸದಿಗಂತ ವರದಿ ಕುಮಟಾ: ಮೂರೂರಿನವರಾದ ನಿವೃತ್ತ ಪ್ರಾಧ್ಯಾಪಕ ಇತಿಹಾಸ ಮತ್ತು ಶಿಕ್ಷಣ ತಜ್ಞ ಡಾ. ಎಲ್. ಜಿ. ಭಟ್ಟ (83)ಗುರುವಾರ ರಾತ್ರೆ ನಿಧನರಾದರು. ಕಾರ್ಕಳದ ಭುವನೇಂದ್ರ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನ ಆರಂಭಿಸಿದ...

ಭಾರೀ ಮಳೆ, ಭೂಕುಸಿತಕ್ಕೆ ಒಡಿಶಾ ತತ್ತರ! ಓರ್ವ ಸಾವು, ಇಬ್ಬರು ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಒಡಿಶಾದಲ್ಲಿ ಭಾರೀ ಮಳೆ ಸುರಿಯುತ್ತಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಭಾಗಗಳಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ಎರಡು ದಿನಗಳಲ್ಲಿ ಗಜಪತಿ...

ಆನ್​ಲೈನ್ ಟ್ರೇಡಿಂಗ್​: 2.28 ಕೋಟಿ ರೂ. ಕಳೆದುಕೊಂಡ ಖಾಸಗಿ ಕಂಪನಿ ಉದ್ಯೋಗಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚೆಗೆ ಸೈಬರ್ ಅಪರಾಧಗಳ ಸಂಖ್ಯೆ ನಗರದಲ್ಲಿ ಹೆಚ್ಚುತ್ತಿದೆ. ಖ್ಯಾತ ವ್ಯಕ್ತಿಗಳು ಮಾತ್ರವಲ್ಲದೆ ಸಾಮಾನ್ಯ ನಾಗರಿಕರೂ ಆನ್‌ಲೈನ್ ವಂಚನೆಗೆ ಸಿಲುಕುತ್ತಿರುವ ಘಟನೆಗಳು ಸಂಭವಿಸುತ್ತಿವೆ. ಬೆಂಗಳೂರಿನಲ್ಲಿ ಜಂಟಿ ಸೈಬರ್ ಪ್ರಕರಣಗಳು ಬೆಳಕಿಗೆ...

ಚಿನ್ನ-ಬೆಳ್ಳಿ ಬೆಲೆ ಕಡಿಮೆ ಆಯ್ತಂತೆ: ಎಷ್ಟು ಅಂತೀರಾ? ಇಲ್ಲಿ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಸಾಮಾನ್ಯವಾಗಿ ಹೂಡಿಕೆದಾರರು ಹಾಗೂ ಗ್ರಾಹಕರು ಗಮನಿಸುತ್ತಿರುವ ಅಮೂಲ್ಯ ಲೋಹಗಳ ದರದಲ್ಲಿ ಈ...

ಅಕ್ಟೋಬರ್ 9ರಂದು ಭಾರತಕ್ಕೆ ಬರಲಿರುವ ತಾಲಿಬಾನ್ ವಿದೇಶಾಂಗ ಸಚಿವ ಮುತ್ತಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಇದೇ ಅಕ್ಟೋಬರ್ 9 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. 2021ರ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಶಪಡಿಸಿಕೊಂಡ...

ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿ, ಯಶಸ್ವಿಯಾಗಿ ಪೇಸ್‌ಮೇಕರ್ ಅಳವಡಿಸಿಕೊಂಡ ಬಳಿಕ ಗುರುವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾದರು. ಪ್ರಸ್ತುತ ಅವರು ಆರೋಗ್ಯವಾಗಿದ್ದು,...

ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಒಂದು ಕಾಲದಲ್ಲಿ ಕಾಡಾಗಿದ್ದ ಪ್ರದೇಶಗಳೆಲ್ಲವೂ ಈಗ ನಾಡಾಗಿ ಮಾರ್ಪಟ್ಟಿವೆ. ಆದರೆ ಮುಂದಿನ ಪೀಳಿಗೆಗಾಗಿ ಪರಿಸರ ಮತ್ತು ಅರಣ್ಯಗಳನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಅರಣ್ಯ...

ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 57 ಪ್ಯಾಲೆಸ್ಟೀನಿಯನ್ನರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಾಜಾ ಸಂಘರ್ಷ ಅಂತ್ಯಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಡಿಸಿರುವ ಹೊಸ ಯೋಜನೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಹೊತ್ತಲ್ಲೇ ಇಸ್ರೇಲ್ ಗಾಜಾ ಪಟ್ಟಿಯ ಮೇಲೆ ಭಾರೀ ವೈಮಾನಿಕ ದಾಳಿಗಳನ್ನು ನಡೆಸಿದೆ....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !