April 6, 2026
Monday, April 6, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

CINE | ಜಗತ್ತಿನಾದ್ಯಂತ ಕಾಂತಾರ ಹೈ ಫೀವರ್: BookMyShowನಲ್ಲಿ ಗಂಟೆಗೆ 85 ಸಾವಿರ ಟಿಕೆಟ್ ಮಾರಾಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂತಾರ-1 ಸಿನಿಮಾ ಇಂದು ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಕಾಂತಾರ ಸಿನಿಮಾ ನೋಡಲು ಪ್ರೇಕ್ಷಕರು ಮುಗಿಬೀಳುತ್ತಿದ್ದಾರೆ. ಅದರಲ್ಲೂ ಕಾಂತಾರ ಸಿನಿಮಾ ಟಿಕೆಟ್ ಗಳೇ ಸಿಗುತ್ತಿಲ್ಲ. ಪ್ರತಿಯೊಂದು ಗಂಟೆಗೆ 85 ಸಾವಿರ ಟಿಕೆಟ್ ಗಳು ಬುಕ್...

ಖಾದಿ, ಸ್ವದೇಶಿ ಉತ್ಪನ್ನಗಳ ಹೆಚ್ಚಿನ ಬಳಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಾಂಧಿ ಜಯಂತಿಯ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ದೇಶಕ್ಕೆ ಸ್ವದೇಶಿ ಮತ್ತು ಖಾದಿ ಪರಿಕಲ್ಪನೆಗಳನ್ನು ಪರಿಚಯಿಸುವುದರಿಂದ ಬಡ ಜನರ ಜೀವನ ಸುಧಾರಿಸುವುದಲ್ಲದೆ, ಸ್ವಾತಂತ್ರ್ಯ ಚಳವಳಿಯೂ ವೇಗಗೊಂಡಿತು...

ಪ್ರಜಾಪ್ರಭುತ್ವದ ಮೇಲಿನ ದಾಳಿ ಭಾರತಕ್ಕೆ ದೊಡ್ಡ ಅಪಾಯ ತಂದಿದೆ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಭಾರತ ಎದುರಿಸುತ್ತಿರುವ ಅತಿದೊಡ್ಡ ಸವಾಲು ಅದರ ಪ್ರಜಾಪ್ರಭುತ್ವದ...

ನೋಂದಣಿ, ಖರೀದಿ ಪ್ರಕ್ರಿಯೆ ಏಕಕಾಲಕ್ಕೆ ಆರಂಭ: ಸಚಿವ ಶಿವಾನಂದ ಪಾಟೀಲ ಸೂಚನೆ

ಹೊಸದಿಗಂತ ವರದಿ ಬೆಂಗಳೂರು: ಬೆಂಬಲ ಬೆಲೆಯಲ್ಲಿ ಸೋಯಾಬಿನ್‌ ಮತ್ತು ಶೇಂಗಾ ಖರೀದಿ ಮಾಡಲು ಖರೀದಿ ಕೇಂದ್ರ ಆರಂಭಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ಜವಳಿ,...

ರಜೆ ಉಂಟು ಅಂತ ಚಿಕ್ಕಮಗಳೂರು ಸುತ್ತಾಡೋಕೆ ಬಂದ್ರೆ ಇದೆಂತ ಅವಸ್ಥೆ ಮಾರ್ರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಜಯದಶಮಿ ಹಾಗೂ ಆಯುಧಪೂಜೆ ರಜೆಯ ಸರಣಿಯ ಹಿನ್ನೆಲೆ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿ ಹೆಚ್ಚಾಗಿದೆ. ವಿಶೇಷವಾಗಿ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಮಾಣಿಕ್ಯಧಾರ ಭಾಗದಲ್ಲಿ ಸಾವಿರಾರು ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ. ಪ್ರವಾಸಿಗರ...

ಮೊಬೈಲ್ ನಲ್ಲಿ ಗೇಮ್ಸ್ ಆಡ್ಬೇಡ ಅಂತ ಅಕ್ಕ ಗದರಿದ್ದೇ ತಪ್ಪಾಯ್ತು ನೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೊಬೈಲ್ ಗೇಮ್ ಆಡುವ ವಿಚಾರವೇ ದೆಹಲಿಯ ಆದರ್ಶ ನಗರದಲ್ಲಿ ನಡೆದ ಒಂದು ದುರಂತಕ್ಕೆ ಕಾರಣವಾಯಿತು. ಅಕ್ಕನ ಗದರಿಕೆಯಿಂದ ಮನನೊಂದು 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತ...

ಬೆಂಗಳೂರಿಗರೇ ಏನಿದು? ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ದೇಶದಲ್ಲಿ ನೀವೇ ಟಾಪ್ ಅಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಎಂಬ ಹೆಸರಿನಿಂದ ಖ್ಯಾತಿ ಪಡೆದಿರುವ ಬೆಂಗಳೂರು, ತಂತ್ರಜ್ಞಾನ ಹಾಗೂ ಪ್ರಗತಿಪರ ನಗರ ಎಂಬ ಹೆಸರನ್ನು ಗಳಿಸಿದ್ದರೂ, ಕೆಲ ಅಪರಾಧ ವರದಿಗಳಿಂದ ಕಳವಳಕಾರಿ ಸ್ಥಿತಿಗೂ ಗುರಿಯಾಗಿದೆ....

Viral | ನೋಡ್ತಿದಂಗೆ ಎರಡು ವಿಮಾನ ಡಿಕ್ಕಿ! ಆಮೇಲೇನಾಯ್ತು..?

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಪ್ರಸಿದ್ಧ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಎರಡು ಡೆಲ್ಟಾ ಏರ್‌ಲೈನ್ಸ್ ವಿಮಾನಗಳು ಪರಸ್ಪರ ಡಿಕ್ಕಿಯಾದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಸ್ಥಳೀಯ ಸಮಯ ರಾತ್ರಿ 9:56 ಕ್ಕೆ ನಡೆದ ಈ...

ಸಿರಾಜ್, ಬುಮ್ರಾ ಬೆಂಕಿ ಬೌಲಿಂಗ್ ಗೆ ಪತರುಗುಟ್ಟಿದ ವಿಂಡೀಸ್: 162 ರನ್ ಗಳಿಗೆ ಆಲೌಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ನಿರೀಕ್ಷಿತ ಮಟ್ಟದ ಬ್ಯಾಟಿಂಗ್ ತೋರಲು ವಿಫಲವಾಗಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ...

ಥಿಯೇಟರ್ ನಲ್ಲಿ ಅಬ್ಬರಿಸುತ್ತಿದೆ ಶೆಟ್ರ ಕಾಂತಾರ: ಅದ್ ಏನ್ ರೇಟಿಂಗ್ ಕೊಟ್ಟಿದ್ದಾರೆ ಸ್ವಾಮಿ! ನೀವೇ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಸಿನಿರಂಗದಲ್ಲಿ ಬಹಳ ನಿರೀಕ್ಷೆ ಹುಟ್ಟಿಸಿದ್ದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆದ ಕ್ಷಣದಿಂದಲೇ ಸಂಚಲನ ಮೂಡಿಸಿದೆ. ಮೊದಲ ದಿನವೇ ದೇಶದ ಅನೇಕ ಕಡೆಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಂಡು,...

ಕುರ್ಚಿ ಉಳಿಸಿಕೊಳ್ಳೋಕೆ ಜಾತಿಗಣತಿ ಅನ್ನೋ ತಂತ್ರ: ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ರಾಜಕೀಯ ವಾದ-ವಿವಾದಕ್ಕೆ ಕಾರಣವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯ 5 ವರ್ಷ ನಾನು ಸಿಎಂ...

ಬೂದಿಗೆರೆ ಕ್ರಾಸ್ ಹಿಟ್ ಅಂಡ್ ರನ್ ಪ್ರಕರಣ: ಟಿಪ್ಪರ್ ಚಾಲಕ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಬೂದಿಗೆರೆ ಕ್ರಾಸ್ ಬಳಿ ಕೆಲವು ದಿನಗಳ ಹಿಂದೆ ವಿದ್ಯಾರ್ಥಿನಿಯನ್ನು ಬಲಿ ಪಡೆದಿದ್ದು, ಹಿಟ್ ಅಂಡ್ ರನ್ ಪ್ರಕರಣದಲ್ಲಿ ಇದೀಗ ಆರೋಪಿಯನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !