April 6, 2026
Monday, April 6, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಾಮನಗರದಲ್ಲಿ ಭೀಕರ ಸರಣಿ ಅಪಘಾತ: ಓರ್ವ ಮೃತ್ಯು, ಐವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಮನಗರದ ತೀನೈಘಾಟ್ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ. ಜೊಯಿಡಾ ತಾಲೂಕಿನ ರಾಮನಗರ ಗೋವಾ ಸಂಪರ್ಕಿಸುವ ತೀನೈಘಾಟ್ ಇದಾಗಿದೆ. ವಾಹನಗಳ ನಡುವೆ ಸಂಭವಿಸಿದ...

ನಮ್ಮ ಸಂಸ್ಕೃತಿ, ಜಾನಪದ ಪರಂಪರೆಗೆ ಮನಸೋತ ದೇಶ-ವಿದೇಶಗಳ ಪ್ರಯಾಣಿಕರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಹಬ್ಬ ದಸರಾವನ್ನ ಒಂದು ವಾರಗಳ ಕಾಲ ಅದ್ಧೂರಿಯಾಗಿ ಆಚರಿಸಲಾಯಿತು. ಕರ್ನಾಟಕದ ಸಾಂಸ್ಕೃತಿಕ ಮತ್ತು ಜಾನಪದ ಪರಂಪರೆ ಕಾರ್ಯಕ್ರಮದಲ್ಲಿ ವಿಶಿಷ್ಟವಾಗಿ ಅನಾವರಣಗೊಂಡಿದ್ದು, ದೇಶ-ವಿದೇಶಗಳ ಪ್ರಯಾಣಿಕರು ಕಣ್ತುಂಬಿಕೊಂಡಿದ್ದಾರೆ. ಸೆ....

ಭಾರತ-ರಷ್ಯಾ ಸಂಗಮಕ್ಕೆ ಡೇಟ್ ಫಿಕ್ಸ್: ದಿಗ್ಗಜ ನಾಯಕರ ಸಮಾಗಮ ಯಾವಾಗ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿಸೆಂಬರ್ ಆರಂಭದಲ್ಲಿ ನಡೆಯಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಗೆ ಭಾರತ ಮತ್ತು ರಷ್ಯಾ ದಿನಾಂಕಗಳನ್ನು ಅಂತಿಮಗೊಳಿಸುತ್ತಿವೆ ಎಂದು ಮೂಲಗಳು ತಿಳಿಸಿವೆ. ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್...

‘ನಮ್ಮ ಮೆಟ್ರೋ’ ಪ್ರಯಾಣಿಕರೇ ಇಲ್ಲಿ ಕೇಳಿ: ಶೀಘ್ರದಲ್ಲೇ ನಯಾ ಯೆಲ್ಲೋ ಲೈನ್ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟಿಸಲ್ಪಟ್ಟಿದ್ದ ಯೆಲ್ಲೋ ಲೈನ್ ಮೆಟ್ರೋ ಮತ್ತೊಮ್ಮೆ ಹೊಸ ಬೆಳವಣಿಗೆ ಕಂಡಿದೆ. ಮೊದಲು ಕೇವಲ 3 ರೈಲುಗಳ ಸಂಚಾರವಿತ್ತು. ನಂತರದಲ್ಲಿ ಇನ್ನೊಂದು ರೈಲು ಸಂಚಾರಕ್ಕೆ ಚಾಲನೆ ನೀಡಲಾಗಿತ್ತು....

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ನಾಳೆ ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರವಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅನಾರೋಗ್ಯದಿಂದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿರೋ ಖರ್ಗೆ ಅವರನ್ನು ಭೇಟಿಯಾದ ಸಿದ್ದರಾಮಯ್ಯ...

ಕಡೆಗೂ ಇಂಡಿಯಾ ಮುಂದೆ ಮಂಡಿಯೂರಿದ ಪಾಕ್: ಕದಿಯೋ ಕೆಲಸ ಯಾಕ್ ಬೇಕಿತ್ತು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಸಿಸಿಐ ಮುಂದೆ ಕೊನೆಗೂ ಪಾಕ್‌ ಸಚಿವ, ಎಸಿಸಿ ಮುಖ್ಯಸ್ಥ ಮೊಹ್ಸಿನ್‌ ನಖ್ವಿ ಮಂಡಿಯೂರಿದ್ದಾರೆ. ಏಷ್ಯಾ ಕಪ್‌ ಟ್ರೋಫಿಯನ್ನು ಯುಎಇ ಕ್ರಿಕೆಟ್‌ ಮಂಡಳಿಗೆ ವಾಪಸ್‌ ಕೊಟ್ಟಿದ್ದಾರೆ. ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ಮಣಿಸಿ ಭಾರತ...

ಈ ಕಷ್ಟದ ಸಮಯದಲ್ಲಿ ನಾವು ನಿಮ್ಮ ಜೊತೆ ಇರ್ತೀವಿ: ಫಿಲಿಪೈನ್ಸ್ ಗೆ ಭಾರತ ಸಾಥ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಫಿಲಿಪೈನ್ಸ್‌ನಲ್ಲಿ ಇಂದು ಸಂಭವಿಸಿದ 6.9 ತೀವ್ರತೆಯ ಭೂಕಂಪದ ನಂತರ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಭಾರತವು ಫಿಲಿಪೈನ್ಸ್‌ನೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತದೆ ಎಂದು ಅವರು ಒತ್ತಿ ಹೇಳಿದರು ಮತ್ತು ದುಃಖಿತ...

ಕರೂರ್ ಕಾಲ್ತುಳಿತ ದುರಂತ: ಎರಡು ವಾರಗಳ ಕಾಲ ಎಲ್ಲಾ ರ‍್ಯಾಲಿಗಳು ಪೋಸ್ಟ್ ಪೋನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಕರೂರಿನಲ್ಲಿ ನಡೆದ ತಮ್ಮ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ ನಂತರ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಮತ್ತು ನಟ ವಿಜಯ್ ಅವರು ಮುಂದಿನ 14...

2025-31ರವರೆಗೆ ‘ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರ ಮಿಷನ್’ಗೆ ಕೇಂದ್ರ ಸಂಪುಟ ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ದೇಶೀಯ ಉತ್ಪಾದನೆಯನ್ನು ಹೆಚ್ಚಿಸುವ ಮತ್ತು ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆಯನ್ನು ಸಾಧಿಸುವ ಗುರಿಯನ್ನು ಹೊಂದಿರುವ ಒಂದು ಹೆಗ್ಗುರುತು...

ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ, ಅಂಕಿ ಅಂಶ ಅತ್ಯಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿ ಅಂಶಗಳು ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು...

ರಾಜಧಾನಿಯಲ್ಲೂ ಕಾಫಿ ಘಮ: ಅಂತಾರಾಷ್ಟ್ರೀಯ ಕಾಫಿ ದಿನದ ಅಂಗವಾಗಿ 400ಕ್ಕೂ ಹೆಚ್ಚು ಮಂದಿ ವಾಕಾಥಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಂತಾರಾಷ್ಟ್ರೀಯ ಕಾಫಿ ದಿನದ ಅಂಗವಾಗಿ ಭಾರತೀಯ ಕಾಫಿ ಮಂಡಳಿ ಮತ್ತು ಸ್ಪೆಷಾಲಿಟಿ ಕಾಫಿ ಅಸೋಸಿಯೇಷನ್ ಸಹಯೋಗದಲ್ಲಿ ʼವಾಕ್ ವಿತ್ ಕಾಫಿʼ ಎಂಬ ವಿಶಿಷ್ಟ ಜಾಗೃತಿ ಅಭಿಯಾನ ನಡೆಯಿತು.ಬೆಂಗಳೂರು ನಗರದ ಎಂ.ಜಿ.ರಸ್ತೆಯಿಂದ...

ಜಂಬೂಸವಾರಿಗೆ ಕ್ಷಣಗಣನೆ: ಸಾಂಸ್ಕೃತಿಕ ನಗರಿಯ ಗಲ್ಲಿಗಲ್ಲಿಗೆ 30,614 ಕ್ಯಾಮರಾ, ಡ್ರೋನ್ ಕಣ್ಗಾವಲು!

ಹೊಸದಿಗಂತ ಡಿಜಿಟಲ್ ಡೆಸ್ಕ್:ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ನಾಳೆ ನೆರವೇರಲಿದ್ದು, ಜಂಬೂ ಸವಾರಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ಕಾತುರರಾಗಿದ್ದಾರೆ.ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ನಾಳೆ ಮಧ್ಯಾಹ್ನ 1 ರಿಂದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !