April 4, 2026
Saturday, April 4, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Benefits | ಪ್ರತಿ ರಾತ್ರಿ ಒಂದು ಗ್ಲಾಸ್ ಹಾಲಿಗೆ ಅರಿಶಿನ ಹಾಕಿಕೊಂಡು ಕುಡಿಯುವುದರಿಂದ ಏನು ಪ್ರಯೋಜನ

ಪ್ರತಿ ರಾತ್ರಿ ಒಂದು ಗ್ಲಾಸ್ ಅರಿಶಿನ ಹಾಲು ಕುಡಿಯುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ. ಇದನ್ನು ಆಯುರ್ವೇದದಲ್ಲಿ ಶತಮಾನಗಳಿಂದ ಬಳಸಲಾಗುತ್ತಿದೆ.ಇದರ ಪ್ರಮುಖ ಪ್ರಯೋಜನಗಳು ಇಲ್ಲಿವೆ:ಉತ್ತಮ ನಿದ್ರೆ ಮತ್ತು ವಿಶ್ರಾಂತಿ ಬಿಸಿ ಹಾಲು ಮತ್ತು ಅರಿಶಿನವು ಮನಸ್ಸನ್ನು...

ದಸರಾ ಹಬ್ಬಕ್ಕೆ ಜನರಿಗೆ ಶಾಕ್ ಕೊಟ್ಟ KSRTC: ಬಸ್ ದರ ಇಳಿಸೋ ಬದಲು ಹೆಚ್ಚು ಮಾಡಿದ್ದಾರೆ ನೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ದಸರಾ ಹಬ್ಬದ ಸಡಗರದ ನಡುವೆ ಬಸ್ ಟಿಕೆಟ್ ದರವನ್ನು ಏರಿಸಿ ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಹಬ್ಬದ ಸಮಯದಲ್ಲಿ ದರ ಇಳಿಕೆ ಮಾಡಿ ಜನರಿಗೆ ಅನುಕೂಲ...

ಪದೇ ಪದೇ ಕಾಲ್ ಕೆರ್ಕೊಂಡು ಜಗಳಕ್ಕೆ ಬರ್ತಿರೋ ಪಾಕ್! ಭಾರತೀಯ ವೇಗಿ ವಿರುದ್ಧ ICCಗೆ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾಕಪ್ 2025ರ ಫೈನಲ್ ಪಂದ್ಯಕ್ಕೆ ಕೆಲವೇ ಗಂಟೆಗಳು ಮಾತ್ರ ಬಾಕಿ ಇರುವ ವೇಳೆ ಭಾರತ–ಪಾಕಿಸ್ತಾನ ಕ್ರಿಕೆಟ್ ಸಂಘರ್ಷ ಮತ್ತೊಮ್ಮೆ ಹೊಸ ತಿರುವು ಪಡೆದುಕೊಂಡಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ (ಪಿಸಿಬಿ) ಭಾರತೀಯ...

ಕರೂರ್ ಕಾಲ್ತುಳಿತ ಪ್ರಕರಣ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ನಟ ವಿಜಯ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ನಡೆದ ಕರೂರ್ ಕಾಲ್ತುಳಿತ ದುರಂತವು ರಾಜ್ಯವನ್ನೇ ತಲ್ಲಣಗೊಳಿಸಿದ್ದು, ಇದೀಗ ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದೆ. ಈ ಘಟನೆಗೆ...

ತಿಮ್ಮಪ್ಪನಿಗೆ ಬೇಕು ಇದೇ ತುಪ್ಪ, ದಾಖಲೆ ಬರೆದ ನಂದಿನಿ! ಹೇಗೆ ಅಂತೀರಾ? ಈ ಸುದ್ದಿ ಓದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಿರುಪತಿ ತಿಮ್ಮಪ್ಪನ ಪ್ರಸಾದವಾದ ಲಡ್ಡುವಿಗೆ ಕರ್ನಾಟಕದ ಕೆಎಂಎಫ್ ನಂದಿನಿ ತುಪ್ಪವೇ ಇಷ್ಟದ ಆಯ್ಕೆಯಾಗಿದೆ. ಕಳೆದ ಒಂದು ವರ್ಷದಲ್ಲಿ ಐದು ಸಾವಿರ ಮೆಟ್ರಿಕ್ ಟನ್ ತುಪ್ಪ ಪೂರೈಕೆ ಮಾಡುವ ಮೂಲಕ ಕೆಎಂಎಫ್...

ಜಾತಿ ಗಣತಿಯಲ್ಲಿ ಭಾಗವಹಿಸೋ ಅವಶ್ಯಕತೆನೇ ಇಲ್ಲ: ಹೀಗ್ಯಾಕಂದ್ರು ಬಿವಿ ಆಚಾರ್ಯ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಉರುಫ್ ಜಾತಿ ಗಣತಿಯಲ್ಲಿ ಭಾಗವಹಿಸುವುದು ಅನಗತ್ಯ, ಜೊತೆಗೆ ಬ್ರಾಹ್ಮಣ ಸಮುದಾಯಕ್ಕೆ ಯಾವುದೇ ರೀತಿಯ ಸಹಾಯವಾಗುವುದಿಲ್ಲ ಎಂದು ಹಿರಿಯ ನ್ಯಾಯವಾದಿ ಬಿ.ವಿ ಆಚಾರ್ಯ...

ಹುಷಾರಾಗಿರಿ! ಯಾಮಾರಿದ್ರೆ ನಿಮ್ಮ ಅಕೌಂಟ್ ಖಾಲಿ: ವಿಜ್ಞಾನಿಯಿಂದ ಲಕ್ಷ ಲಕ್ಷ ಪೀಕಿದ ಸೈಬರ್ ವಂಚಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೈಬರ್ ಅಪರಾಧಿಗಳು ಮತ್ತೆ ತಂತ್ರ ಬದಲಿಸಿ ಜನರನ್ನು ವಂಚಿಸುತ್ತಿದ್ದಾರೆ. ಇತ್ತೀಚೆಗೆ ಸಂಸದೆಯ ಪತ್ನಿಗೆ ಮನಿಲ್ಯಾಂಡ್ರಿಂಗ್ ಹೆಸರಿನಲ್ಲಿ ಲಕ್ಷಾಂತರ ಹಣ ದೋಚಿದ್ದ ವಂಚಕರು, ಇದೀಗ ನಗರದ ಪ್ರಮುಖ ಮಹಿಳಾ ವಿಜ್ಞಾನಿಯೊಬ್ಬರನ್ನು ಗುರಿಯಾಗಿಸಿಕೊಂಡಿದ್ದಾರೆ....

ಕರೂರು ಕಾಲ್ತುಳಿತ ದುರಂತ: ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರೂರ್ ಕಾಲ್ತುಳಿತದಲ್ಲಿ ಮೃತಪಟ್ಟ 39 ಜನರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ದುರಂತ ಘಟನೆಯಲ್ಲಿ...

ಪರಪ್ಪನ ಅಗ್ರಹಾರಕ್ಕೆ ಎಡಿಜಿಪಿ ಭೇಟಿ: ಸೌಲಭ್ಯ ಪರಿಶೀಲಿಸಿ ಕೊಟ್ರು ಖಡಕ್ ವಾರ್ನಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ದಿಢೀರ್ ಭೇಟಿ ನೀಡಿದ ಎಡಿಜಿಪಿ ಬಿ. ದಯಾನಂದ್ ಅವರು ನಟ ದರ್ಶನ್‌ಗೆ ಜೈಲಿನಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಪರಿಶೀಲನೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧದಲ್ಲಿ...

ಕರೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದ ನಟ ವಿಜಯ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರೂರಿನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನಟ, ರಾಜಕಾರಣಿ ವಿಜಯ್ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ...

ಈ ರೀತಿ ಮಳೆ ಬಂದ್ರೆ ಜನ ಬದುಕೋಕಾಗುತ್ತಾ?: ಇಡೀ ಗ್ರಾಮವನ್ನೇ ತನ್ನ ಒಡಲಲ್ಲಿ ಸೇರಿಸಿಕೊಂಡ ಭೀಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು, ಇದರ ಪರಿಣಾಮ ರಾಜ್ಯದಲ್ಲಿ ತೀವ್ರ ನೆರೆ ಪರಿಸ್ಥಿತಿ ಉಂಟಾಗಿದೆ. ಕಲಬುರಗಿ ಜಿಲ್ಲೆ, ವಿಶೇಷವಾಗಿ ಸೇಡಂ ಮತ್ತು ಜೇವರ್ಗಿ...

ನವರಾತ್ರಿಯ ಏಳನೇ ದಿನ ಕಾಳರಾತ್ರಿ ದೇವಿಗೆ ಯಾವ ನೈವೇದ್ಯ ಅರ್ಪಿಸಬೇಕು?

ನವರಾತ್ರಿಯ ಏಳನೇ ದಿನದಂದು ಪೂಜಿಸಲಾಗುವ ಕಾಳರಾತ್ರಿ ದೇವಿಗೆ ಮುಖ್ಯವಾಗಿ ಬೆಲ್ಲದಿಂದ ಮಾಡಿದ ಸಿಹಿ ತಿನಿಸುಗಳನ್ನು ನೈವೇದ್ಯವಾಗಿ ಅರ್ಪಿಸಲಾಗುತ್ತದೆ.ಸಾಂಪ್ರದಾಯಿಕವಾಗಿ, ನೀವು ಈ ಕೆಳಗಿನ ನೈವೇದ್ಯಗಳಲ್ಲಿ ಯಾವುದನ್ನಾದರೂ ಅರ್ಪಿಸಬಹುದು: ಬೆಲ್ಲ: ಕೇವಲ ಶುದ್ಧ ಬೆಲ್ಲವನ್ನು ಅರ್ಪಿಸುವುದು ಅತ್ಯಂತ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !