April 3, 2026
Friday, April 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಈ ದೇವರಿಗೆ ಹೂವಲ್ಲ, ಕಲ್ಲುಗಳ ಸುರಿಮಳೆ! ಯಾಕೆ ಹೀಗೆ? ಏನಿದರ ಮಹತ್ವ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನವರಾತ್ರಿ ಸಮಯದಲ್ಲಿ ದೇವಿಯರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಈ ದೇಗುಲದಲ್ಲಿ ದೇವಿಗೆ ಹೂವಿನ ಸುರಿಮಳೆಯಲ್ಲ! ಕಲ್ಲುಗಳನ್ನು ನೀಡುತ್ತಾರೆ.ಇದು ಬಾಗದಾಯಿ ವನದೇವಿ ದೇವಾಲಯ. ಛತ್ತೀಸ್‌ಗಢದ ಬಿಲಾಸ್‌ಪುರದ ಸರ್ಕಂಡ ಪ್ರದೇಶದಲ್ಲಿದೆ. ಈ ದೇವಾಲಯವು...

ಸೋನಮ್ ವಾಂಗ್‌ಚುಕ್ ಬಂಧನ: ಲೇಹ್’ನಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಡಾಖ್ ಘರ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಲಾಗಿದೆ. ಇದಾದ ಕೆಲವೇ ಗಂಟೆಗಳ ನಂತರ,ಲೇಹ್’ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನ ಸ್ಥಗಿತಗೊಳಿಸಿದೆ. ವಾಂಗ್‌ಚುಕ್ ಅವರ ಲಾಭರಹಿತ 'ಲಡಾಖ್‌ನ ವಿದ್ಯಾರ್ಥಿಗಳ ಶೈಕ್ಷಣಿಕ...

ಬಿಹಾರ ಚುನಾವಣೆ: ಹೊಸ ರಾಜಕೀಯ ಪಕ್ಷ ಘೋಷಿಸಿದ ಲಾಲು ಪುತ್ರ ತೇಜ್ ಪ್ರತಾಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಯಾದವ್ ಅವರು ಶುಕ್ರವಾರ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಲಾಲು ಪ್ರಸಾದ್...

ಕಾವೇರಿ ಕನ್ನಡಿಗರ ಭಾಗ್ಯ ದೇವತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:ನಮ್ಮ ರಾಜ್ಯದಲ್ಲಿ ಜೀವನದಿ ಕಾವೇರಿ. ಹಳೆ ಮೈಸೂರು ಭಾಗದಲ್ಲಿ ಮೂರು ಕೋಟಿ ಜನರಿಗೆ ಕಾವೇರಿ ತಾಯಿ ನೀರು ಕೊಡ್ತಾ ಇದ್ದಾಳೆ. ತಮಿಳುನಾಡು, ಪುದುಚೇರಿಗೂ ನೀರು ಕೊಡ್ತಾ ಇದ್ದಾಳೆ. ಇಂತಹ ತಾಯಿಗೆ...

ಕಾಂತಾರ ಚಾಪ್ಟರ್-1 ಹೈದರಾಬಾದ್ ಪ್ರೀ-ರಿಲೀಸ್ ಇವೆಂಟ್‌ಗೆ ಸಾಥ್‌ ಕೊಟ್ಟ ಜ್ಯೂ. ಎನ್‌ಟಿಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಚಾಪ್ಟರ್-1 ಸಿನಿಮಾ ಇದೇ ಅಕ್ಟೋಬರ್ 2 ರಂದು ವಿಶ್ವದಾದ್ಯಂತ ತೆರೆ ಕಾಣಲು ಸಿದ್ಧವಾಗಿದೆ. ಸದ್ಯ ಟ್ರೈಲರ್ ಮೂಲಕ ಗಮನ ಸೆಳೆದಿರುವ ಕಾಂತಾರ...

ಪಹಲ್ಗಾಮ್‌ ಸಂತ್ರಸ್ತರು, ಭಾರತೀಯ ಸೇನೆಗೆ ಗೆಲುವು ಅರ್ಪಣೆ ಎಂದ ಸೂರ್ಯಗೆ ದಂಡ 

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪಹಲ್ಗಾಮ್‌ ದಾಳಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್‌ ಯಾದವ್‌ ವಿರುದ್ಧ ಐಸಿಸಿ ಶಿಸ್ತು ಕ್ರಮಕೈಗೊಂಡಿದೆ. ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ನೀಡಿದ ದೂರನ್ನು ಸ್ವೀಕರಿಸಿದ ಐಸಿಸಿ ಸೂರ್ಯಕುಮಾರ್‌ ಯಾದವ್‌...

SHOCKING | ಉಕ್ಕಿನ ಸ್ಥಾವರದಲ್ಲಿ ಭೀಕರ ಅವಘಡ: ಛಾವಣಿ ಕುಸಿದು 6 ಕಾರ್ಮಿಕರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿನ ಖಾಸಗಿ ಉಕ್ಕಿನ ಸ್ಥಾವರವೊಂದರಲ್ಲಿ ಕಟ್ಟಡ ಕುಸಿದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಛತ್ತೀಸ್‌ಗಢ ರಾಜಧಾನಿಯ ಹೊರವಲಯದಲ್ಲಿರುವ ಸಿಲ್ತಾರಾ ಕೈಗಾರಿಕಾ ಪ್ರದೇಶದಲ್ಲಿರುವ ಗೋದಾವರಿ ಇಸ್ಪಾತ್ ಲಿಮಿಟೆಡ್...

ಏಷ್ಯಾಕಪ್​ನಲ್ಲಿ ಇಂಡಿಯಾ – ಶ್ರೀಲಂಕಾ ಮುಖಾಮುಖಿ: ಸೂರ್ಯ ಟೀಮ್ ಮೊದಲು ಬ್ಯಾಟಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾಕಪ್​ನ ಸೂಪರ್​-4 ಪಂದ್ಯದಲ್ಲಿ ಟೀಮ್ ಇಂಡಿಯಾ - ಶ್ರೀಲಂಕಾ ಮುಖಾಮುಖಿಯಾಗಿದ್ದು, ನಾಯಕ ಸೂರ್ಯಕುಮಾರ್ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿದ್ದಾರೆ. ಈಗಾಗಲೇ ಟೀಮ್ ಇಂಡಿಯಾ ಸೂಪರ್-4 ಪಂದ್ಯದಲ್ಲಿ ಪಾಕಿಸ್ತಾನ ಹಾಗೂ...

ನವರಾತ್ರಿ ವೇಳೆ ಈ ವಸ್ತುಗಳನ್ನು ಮನೆಗೆ ತನ್ನಿ, ಇದು ನಿಮಗೆ ಏಳಿಗೆಯನ್ನು ಪ್ರಾಪ್ತಿ ಮಾಡುತ್ತದೆ!

ನವರಾತ್ರಿ ಹಿನ್ನೆಲೆಯಲ್ಲಿ ದುರ್ಗಾ ದೇವಿಯನ್ನು ಶ್ರದ್ಧಾ, ಭಕ್ತಿಯಿಂದ ಪೂಜಿಸಲಾಗುತ್ತಿದೆ. ಈ ಒಂಬತ್ತು ದಿನಗಳಲ್ಲಿ ಕೆಲವರು ಕೆಲವು ವಿಶೇಷ ವಸ್ತುಗಳನ್ನು ತಮ್ಮ ಮನೆಗೆ ತರುತ್ತಾರೆ. ಈ ವಸ್ತುಗಳನ್ನು ಸಾಧ್ಯವಾದರೆ ಮನೆಗೆ ತನ್ನಿ. ಇದು ನಿಮ್ಮ...

ಕುಸಿದು ಬೀಳುವಂತಿದೆ ದೊಡ್ಡ ಕಟ್ಟಡ: ಹೆದರಿದ ಸಿಲಿಕಾನ್‌ ಸಿಟಿ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ ಎದುರಾಗಿದ್ದು, ಕಟ್ಟಡ ಒಂದು ಬದಿಗೆ ವಾಲಿಕೊಂಡಿರುವುದು ಅಕ್ಕಪಕ್ಕದ ನಿವಾಸಿಗಳಲ್ಲಿ ಭೀತಿ ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡಗಳ ಹಾವಳಿ ಇನ್ನೂ ನಿಂತಿಲ್ಲ,...

ಏಷ್ಯಾ ಕಪ್​​​ ಫೈನಲ್​​ಗೂ ಮುನ್ನ: ಪಾಕ್ ಆಟಗಾರರಿಗೆ ಶಾಕ್ ಕೊಟ್ಟ ಐಸಿಸಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾಕಪ್‌ ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ಸಮಯದಲ್ಲಿ ಭುಗಿಲೆದ್ದ ವಿವಾದವು ಕೋಲಾಹಲಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ಎರಡೂ ಕ್ರಿಕೆಟ್ ಮಂಡಳಿಗಳು ಪರಸ್ಪರರ ಆಟಗಾರರ ವಿರುದ್ಧ ಐಸಿಸಿಗೆ ದೂರು ಸಲ್ಲಿಸಿದ್ದವು. ಪಾಕ್ ಕ್ರಿಕೆಟ್...

‘ದೆಹಲಿ ಬನೇಗಾ ಖಲಿಸ್ತಾನ್’…ಕೆನಡಾದಲ್ಲಿ ರಿಲೀಸ್ ಆದ ಉಗ್ರನಿಂದ ಭಾರತಕ್ಕೆ ಬೆದರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಖಲಿಸ್ತಾನಿ ಭಯೋತ್ಪಾದಕ ಇಂದರ್ಜೀತ್ ಸಿಂಗ್ ಗೋಸಲ್ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಭಾರತಕ್ಕೆ ವಿಡಿಯೋ ಸಂದೇಶ ರವಾನಿಸಿದ್ದಾನೆ. ಭಾರತದಿಂದ ನಾನು ಹೊರಗಿದ್ದೇನೆ. ಶೀಘ್ರದಲ್ಲೇ ದೆಹಲಿ ಖಲಿಸ್ತಾನವಾಗಲಿದೆ (ದೆಹಲಿ ಬನೇಗಾ ಖಲಿಸ್ತಾನ್)” ಎಂದು ಗೋಸಲ್ ಜೈಲಿನ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !