April 3, 2026
Friday, April 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಏಷ್ಯಾ ಕಪ್‌ ಇತಿಹಾಸದಲ್ಲಿ ಇದೇ ಮೊದಲು ಹೀಗಾಗ್ತಿರೋದು! ಸೂಪರ್‌ ಸಂಡೇ ರಣರೋಚಕ ಕದನ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಿರ್ಣಾಯಕ ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ 11 ರನ್‌ಗಳ ಸೋಲುಣಿಸಿದ ಪಾಕಿಸ್ತಾನ ತಂಡ ಏಷ್ಯಾಕಪ್ ಫೈನಲ್ ಪ್ರವೇಶಿಸಿದೆ. ಇದೇ ಮೊದಲಬಾರಿಗೆ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು...

ಟ್ರಂಪ್ ಇದೇನ್ ಮಾಡ್ಬಿಟ್ರು! ಭಾರತಕ್ಕೆ ‘100%’ ಶಾಕ್, ಈ ಬಾರಿ ಯಾವುದರ ಮೇಲೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತೊಂದು ಸುಂಕ ದಾಳಿ ನಡೆಸಿದ್ದಾರೆ. ಅಮೆರಿಕಕ್ಕೆ ಪ್ರವೇಶಿಸುವ ಎಲ್ಲಾ ಬ್ರ್ಯಾಂಡೆಡ್ ಮತ್ತು ಪೇಟೆಂಟ್ ಪಡೆದ ಔಷಧಿಗಳು ಶೇ.100 ಸುಂಕಕ್ಕೆ ಒಳಪಡುತ್ತವೆ ಎಂದು...

ಬ್ರಾಹ್ಮಣ ಸಂಪ್ರದಾಯದಂತೆ ಇಂದು ಮೈಸೂರಿನಲ್ಲಿ ಸರಸ್ವತಿ ಪುತ್ರನ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಎಸ್.ಎಲ್ ಭೈರಪ್ಪ ವಿಧಿವಶ ಹಿನ್ನೆಲೆ, ಮೈಸೂರಿನಲ್ಲಿಂದು ಅಂತ್ಯಕ್ರಿಯೆ ನಡೆಯಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಸರಸ್ವತಿ ಪುತ್ರನ ಅಂತ್ಯಕ್ರಿಯೆ ನೆರವೇರಲಿದೆ. ತಮ್ಮ ಬರವಣಿಗೆಯ ಮೂಲಕವೇ ಜನಮಾನಸದಲ್ಲಿ ಅಚ್ಚಳಿಯದೇ...

ಇಂದಿನಿಂದ ಪ್ರವಾಸಿಗರಿಗೆ ಸಿಗಲಿದೆ ರಸದೌತಣ: KRS ಗೆ ಹೋಗೋಕೆ ಎಲ್ಲರೂ ರೆಡಿನಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿಸಿಎಂ ಡಿ.ಕೆ ಶಿವಕುಮಾರ್ ಕನಸಿನ ಕಾರ್ಯಕ್ರಮ `ಕಾವೇರಿ ಆರತಿ’ಗೆ ಇಂದು ಚಾಲನೆ ಸಿಗಲಿದೆ. ಇಂದಿನಿಂದ 5 ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಕೆಆರ್‌ಎಸ್‌ ಬೋಟಿಂಗ್ ಪಾಯಿಂಟ್‍ನಲ್ಲಿ ಕಾರ್ಯಕ್ರಮ ನಡೆಯಲಿದ್ದು,...

ನವರಾತ್ರಿಯ ಐದನೇ ದಿನ ಯಾವ ಬಣ್ಣ ಧರಿಸಬೇಕು? ಆ ಬಣ್ಣದ ಮಹತ್ವವೇನು?

ನವರಾತ್ರಿಯ ಐದನೇ ದಿನದಂದು ಸಾಮಾನ್ಯವಾಗಿ ಹಳದಿ ಬಣ್ಣವನ್ನು ಧರಿಸಲಾಗುತ್ತದೆ. ಈ ದಿನ ದುರ್ಗಾ ದೇವಿಯ ಐದನೇ ರೂಪವಾದ ಸ್ಕಂದಮಾತೆಯನ್ನು ಪೂಜಿಸಲಾಗುತ್ತದೆ.ಹಳದಿ ಬಣ್ಣದ ಮಹತ್ವಐದನೇ ದಿನಕ್ಕೆ ಹಳದಿ ಬಣ್ಣವನ್ನು ಮಂಗಳಕರವೆಂದು ಪರಿಗಣಿಸಲು ಕೆಲವು ಪ್ರಮುಖ...

Navaratri | ನವರಾತ್ರಿಯ ಐದನೇ ದಿನ ಸ್ಕಂದಮಾತಾ ಆರಾಧನೆ ಹೇಗೆ? ಪೂಜೆ ವಿಧಾನ ಏನು?

ನವರಾತ್ರಿಯ ಐದನೇ ದಿನವನ್ನು ದುರ್ಗಾಮಾತೆಯ ಐದನೇ ಸ್ವರೂಪವಾದ ಸ್ಕಂದಮಾತೆಯ ಆರಾಧನೆಗೆ ಮೀಸಲಿಡಲಾಗಿದೆ. ಸ್ಕಂದ ಎಂದರೆ ಕಾರ್ತಿಕೇಯ (ಷಣ್ಮುಖ) ಮತ್ತು ಮಾತೆ ಎಂದರೆ ತಾಯಿ. ಈ ರೂಪದಲ್ಲಿ ದೇವಿ ತನ್ನ ಮಗನಾದ ಸ್ಕಂದನನ್ನು ತೊಡೆಯ...

WEATHER | ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ ​

ಕರ್ನಾಟಕದಾದ್ಯಂತ ಸೆಪ್ಟೆಂಬರ್ ಅಂತ್ಯದವರೆಗೂ ಮಳೆ ಮುಂದುವರೆಯಲಿದೆ. 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದರೂ ಭಾರಿ ಮಳೆಯ ಮುನ್ಸೂಚನೆ ಇಲ್ಲ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕಲಬುರಗಿ,...

ದಿನಭವಿಷ್ಯ: ಮಾತಿನ ಸಾಮ್ಯತೆಯನ್ನು ಬಿಟ್ಟರೆ ಮಾತ್ರ ಕಾರ್ಯ ವೇಗ ಪಡೆಯುವುದು

ಮೇಷಕುಟುಂಬ ಸದಸ್ಯರ ಜತೆ ಕಾಲ ಕಳೆಯಿರಿ. ಹಣ ಹೂಡಿಕೆಯಿಂದ ಲಾಭ. ಬಂಧುಮಿತ್ರರ ಭೇಟಿ.    ವೃಷಭನಿಮ್ಮೆಡೆಗೆ ಬರುವ ಅವಕಾಶ ಸದುಪಯೋಗ ಮಾಡಿಕೊಳ್ಳಿ. ಆರ್ಥಿಕ ಲಾಭ. ಖಾಸಗಿ ಬದುಕಿನ ಸಮಸ್ಯೆ ಇಂದು ಪರಿಹಾರ ಕಾಣುವುದು....

ಅಂಕೋಲಾ ಉಪ ನೋಂದಣಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಹೊಸದಿಗಂತ ವರದಿ, ಅಂಕೋಲಾ ಅಂಕೋಲಾ ತಾಲೂಕಿನ ಉಪ ನೋಂದಣಿ ಅಧಿಕಾರಿಗಳ ಕಚೇರಿಗೆ ಗುರುವಾರ ಸಂಜೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿ ವಿನಾಯಕ ಮತ್ತು ವಿಜಯ್ ನೇತೃತ್ವದಲ್ಲಿ ಏಳು...

97 ತೇಜಸ್‌ ಖರೀದಿಗೆ ಬಿಗ್ ಡೀಲ್: HAL ಜೊತೆ ಕೇಂದ್ರ ಸರ್ಕಾರದ 62,370 ಕೋಟಿ ಒಪ್ಪಂದ!

ಹೊಸದಿಗಂತ ಡಿಜಿಟಲ್ ಡೆಸ್ಕ್: 97 ತೇಜಸ್ ಲಘು ಯುದ್ಧ ವಿಮಾನಗಳನ್ನು ಖರೀದಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)ನೊಂದಿಗೆ ರಕ್ಷಣಾ ಸಚಿವಾಲಯ ಗುರುವಾರ ರೂ. 62,370 ಕೋಟಿ ಒಪ್ಪಂದವನ್ನು ಮಾಡಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆಯ...

ಪಾಕ್ ಪ್ರಧಾನಿ ಜೊತೆ ಟ್ರಂಪ್ ಬಿಸಿಬಿಸಿ ಚರ್ಚೆ: ಇದ್ರಿಂದ ಭಾರತಕ್ಕೆ ಆಗುವ ಲಾಭವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಇಂದು ಭೇಟಿಯಾಗಿ ಉನ್ನತ ಮಟ್ಟದ ಮಾತುಕತೆ ನಡೆಸಿದ್ದಾರೆ. ಟ್ರಂಪ್ ಹಾಗೂ ಶೆಹಬಾಜ್ ಷರೀಫ್ ಇಬ್ಬರೂ ನಿನ್ನೆ ಮೊದಲು ವಿಶ್ವಸಂಸ್ಥೆಯ...

ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್ ಪರವಾನಗಿ ರದ್ದುಪಡಿಸಿದ ಕೇಂದ್ರ ಸರ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿದ ಸ್ಟೂಡೆಂಟ್ಸ್ ಎಜುಕೇಶನಲ್ ಅಂಡ್ ಕಲ್ಚರಲ್ ಮೂವ್‌ಮೆಂಟ್ ಆಫ್ ಲಡಾಖ್ ನ FCRA ಪರವಾನಗಿಯನ್ನು ಕೇಂದ್ರ ಸರ್ಕಾರ ಗುರುವಾರ ರದ್ದುಗೊಳಿಸಿದೆ. ಸೋನಮ್ ವಾಂಗ್ಚುಕ್‌ ಸ್ಥಾಪಿಸಿರುವ ಎಚ್‌ಐಎಲ್‌...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !