April 3, 2026
Friday, April 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

‘ರಗಾಸಾ’ ಚಂಡಮಾರುತದ ಅಬ್ಬರಕ್ಕೆ ಹಾಂಗ್‌ಕಾಂಗ್‌ ವಿಲವಿಲ: 20ಕ್ಕೂ ಹೆಚ್ಚು ಜನರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಗಾಸಾ ಚಂಡಮಾರುತದ ಅಬ್ಬರಕ್ಕೆ ತೈವಾನ್, ಫಿಲಿಪೈನ್ಸ್ ತತ್ತರಿಸಿ ಹೋಗಿದ್ದು, 20ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ರಗಾಸಾ ಚಂಡಮಾರುತವು ಫಿಲಿಪೈನ್ಸ್, ತೈವಾನ್, ಹಾಂಗ್‌ಕಾಂಗ್ ಮತ್ತು ದಕ್ಷಿಣ ಚೀನಾವನ್ನು ವ್ಯಾಪಿಸಿದೆ. ಸದ್ಯ ಈ ದೇಶಗಳಲ್ಲಿ...

ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ: ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್‌ ಸೂಚಿಸಿದೆ .ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ತಮ್ಮ ವಿರುದ್ಧ...

2014ರ ನಂತ್ರ 53 ಕೋಟಿ ಬ್ಯಾಂಕ್ ಖಾತೆಗಳು ಓಪನ್: ಈ ಅಂಕಿ-ಅಂಶದ ಕಾರಣ ಬಿಚ್ಚಿಟ್ಟ ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಬ್ಯಾಂಕಿಂಗ್ ವಲಯದಲ್ಲಿ ಮಹತ್ವದ ಸುಧಾರಣೆಗಳನ್ನು ಎತ್ತಿ ತೋರಿಸಿದರು, ಅದರ ಅಡಿಪಾಯವನ್ನು ಬಲಪಡಿಸಲು ಸುಮಾರು 86 ಪ್ರಮುಖ ಕ್ರಮಗಳನ್ನು ಜಾರಿಗೆ ತರಲಾಗಿದೆ, ಇದು ಅದನ್ನು...

ತಾನು ಅಧಿಕಾರ ತ್ಯಜಿಸಲು ಸಿದ್ಧ, ಯಾವಾಗ ಅಂದರೆ…: ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಸ್ಫೋಟಕ ಹೇಳಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾದೊಂದಿಗಿನ ಯುದ್ಧ ಮುಗಿದ ನಂತರ ತಾನು ಅಧಿಕಾರ ತ್ಯಜಿಸಲು ಸಿದ್ಧನಿದ್ದೇನೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕ ಹೇಳಿದ್ದಾರೆ.ಖಾಸಗಿ ವೆಬ್‌ಸೈಟ್‌ ಜೊತೆ ಮಾತನಾಡಿದ ಝೆಲೆನ್ಸ್ಕಿ'ಯುದ್ಧವನ್ನು ಮುಗಿಸುವುದು ಮಾತ್ರ ನನ್ನ ಗುರಿ....

ಸಮೀಕ್ಷೆಗೆ ನೌಕರರು ಗೈರಾದರೆ ಶಿಸ್ತು ಕ್ರಮ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿ/ನೌಕರರು ಕರ್ತವ್ಯಕ್ಕೆ ಹಾಜರಾಗದೇ ಮತ್ತು ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಬೆಂಗಳೂರು ವ್ಯಾಪ್ತಿಯ ಗ್ರೇಟರ್ ಬೆಂಗಳೂರು...

ಸಿಂಧೂ ನದಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಾಸ್ಟರ್ ಪ್ಲಾನ್: ಪಾಕಿಸ್ತಾನದ ಕಥೆ ಮುಂದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಂಧೂ ನದಿ ನೀರನ್ನು ಈಶಾನ್ಯ ರಾಜ್ಯಗಳಿಗೆ ಹರಿಸಲು ಕೇಂದ್ರ ಸರ್ಕಾರ ಯೋಜಿಸಿದೆ. 2029ರ ಚುನಾವಣೆಗೂ ಮುನ್ನ ಯೋಜನೆ ಪೂರ್ಣಗೊಳಿಸಲು ಕೇಂದ್ರ ಮುಂದಾಗಿದೆ. ಕಳೆದ ಶುಕ್ರವಾರ ಕೇಂದ್ರದ ಹಿರಿಯ ಸಚಿವ ಸಭೆಯಲ್ಲಿ ಈ...

ನಮ್ಮ ಸರ್ಕಾರ ಭ್ರಷ್ಟಾಚಾರದಿಂದ ಉಂಟಾದ ಗಾಯಕ್ಕೆ ಮದ್ದಾಗಿದೆ: ಹೀಗ್ಯಾಕಂದ್ರು ಪ್ರಧಾನಿ ಮೋದಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು, ಭ್ರಷ್ಟಾಚಾರ ಮತ್ತು ನಿರ್ಲಕ್ಷ್ಯದ ಆರೋಪ ಹೊರಿಸಿದ್ದಾರೆ, ಆದರೆ ಆಡಳಿತಾರೂಢ ಬಿಜೆಪಿ ಸರ್ಕಾರವು ವಿರೋಧ ಪಕ್ಷದ ಆಳ್ವಿಕೆಯಲ್ಲಿ ಉಂಟಾದ...

‘Ba***ds of Bollywood’ ಗೆಲುವಿನ ಖುಷಿಯಲ್ಲಿರುವ ಖಾನ್ ಗೆ Bad ಟೈಮ್ ಶುರುವಾಯ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಈಗ ನಿರ್ದೇಶಕನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಅವರು ನಿರ್ದೇಶನ ಮಾಡಿರುವ ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿ ಬಿಡುಗಡೆ...

ನಾಳೆ ಬಿಹಾರದ ಜನತೆಗೆ ಮಹತ್ವದ ದಿನ: ನಯಾ ಯೋಜನೆಗೆ ಚಾಲನೆ ನೀಡಲಿರುವ ‘ನಮೋ’

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಸೆಪ್ಟೆಂಬರ್ 26) ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ, ಪ್ರಧಾನ...

ಸಿಎಂ ಸಿದ್ದರಾಮಯ್ಯಗೆ ಭಾರೀ ಮುಖಭಂಗ: ಇಷ್ಟಕ್ಕೂ ಏನಾಯ್ತು, ಯಾಕಾಯ್ತು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ವರ್ತೂರು ಜಂಕ್ಷನ್ ನಲ್ಲಿ ಟ್ರಾಫಿಕ್ ಸಮಸ್ಯೆ ಕಾರಣ ವಿಪ್ರೋ ಕ್ಯಾಂಪಸ್ ನಲ್ಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡುವಂತೆ ಸಿದ್ದರಾಮಯ್ಯ ಮಾಡಿದ್ದ ಮನವಿಯನ್ನು ಅಜೀಮ್ ಪ್ರೇಮ್ ಜೀ ತಿರಸ್ಕರಿಸಿದ್ದಾರೆ. ಸಾರ್ವಜನಿಕ ರಸ್ತೆಗಾಗಿ ನಮ್ಮ...

ನಿಷ್ಠಾವಂತ ಕಾರ್ಯಕರ್ತರೇ ಬಿಜೆಪಿ ಪಕ್ಷದ ಜೀವಾಳ: ಮಾಜಿ ಶಾಸಕ ಪ್ರೀತಮ್‌ಗೌಡ

ಹೊಸದಿಗಂತ ಚಿತ್ರದುರ್ಗ ದೇಶದಲ್ಲಿರುವ ಹಲವು ರಾಷ್ಟ್ರೀಯ ಪಕ್ಷಗಳು ಕುಟುಂಬ ರಾಜಕಾರಣದಿಂದ ಕೂಡಿವೆ. ಇಂತಹ ಪಕ್ಷಗಳ ವರಿಷ್ಠರು ತಮ್ಮ ಕುಟುಂಬದವರಿಗೆ ಹೆಚ್ಚಿನ ಸ್ಥಾನಮಾನ ನೀಡುತ್ತಿದ್ದಾರೆ. ಆದರೆ ಬಿಜೆಪಿ ಪ್ರತಿ ಮೂರು ವರ್ಷಕ್ಕೆ ಭೂತ್ ಮಟ್ಟದಿಂದ ರಾಷ್ಟ್ರಮಟ್ಟದವರೆಗೂ...

ಇನ್ಮುಂದೆ ಆನ್‌ಲೈನ್ ಯೋಗ ಕೋರ್ಸ್‌ಗಳು ಬ್ಯಾನ್: ಯುಜಿಸಿಯಿಂದ ಹೊಸ ನಿಯಮ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅನೇಕ ವಿದ್ಯಾರ್ಥಿಗಳು ಮತ್ತು ವೃತ್ತಿಪರರು ತಮ್ಮ ವೃತ್ತಿ ಮತ್ತು ವೈಯಕ್ತಿಕ ಬೆಳವಣಿಗೆಗಾಗಿ ಆನ್‌ಲೈನ್ ಕೋರ್ಸ್‌ಗಳನ್ನು ಆರಿಸಿಕೊಳ್ಳುತ್ತಿದ್ದಾರೆ. ಲ್ಯಾಪ್‌ಟಾಪ್ ಅಥವಾ ಮೊಬೈಲ್ ಫೋನ್ ಬಳಸಿ ಮನೆಯಿಂದ ತರಗತಿಗಳಿಗೆ ಹಾಜರಾಗುವುದು ಸುಲಭ ಮತ್ತು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !