ಭಾರತದ ಆರ್ಥಿಕ ಬೆಳವಣಿಗೆ, ಜಾಗತಿಕ ವ್ಯಾಪಾರ ಮತ್ತು ಸಾಗರ ಪರಂಪರೆಯನ್ನು ಸ್ಮರಿಸುವ ಮಹತ್ವದ ದಿನವೇ ರಾಷ್ಟ್ರೀಯ ಕಡಲ ದಿನ (National Maritime Day). ಪ್ರತಿ ವರ್ಷ ಏಪ್ರಿಲ್ 5ರಂದು ಈ ದಿನವನ್ನು ಆಚರಿಸಲಾಗುತ್ತದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ವಿವಿಧ ದೇಶಗಳಿಗೆ ಹಲವು ವಿಮಾನಗಳ ಹಾರಾಟ ಈಗಾಗಲೇ ಸ್ಥಗಿತಗೊಂಡಿದ್ದು, ಏರ್ ಇಂಡಿಯಾ ಕೂಡ ಮೇ 31 ರವರೆಗೆ ಇಸ್ರೇಲ್‌ಗೆ ತನ್ನ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ.
ಏರ್ ಇಂಡಿಯಾವು ದೆಹಲಿ-ಟೆಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಆರ್ಸಿಬಿ ಮತ್ತು ಸಿಎಸ್ಕೆ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಈಗಾಗಲೇ ಅಭಿಮಾನಿಗಳು ಸ್ಟೇಡಿಯಂ ಕಡೆ ಆಗಮಿಸುತ್ತಿದ್ದಾರೆ. ಇದರ ನಡುವೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಡಗಿನ ಚಾರಣ ತಾಣ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ತೆರಳಿದ್ದ ಕೇರಳದ ಕೋಯಿಕ್ಕೋಡ್ ನಿವಾಸಿ ಶರಣ್ಯ ನಾಪತ್ತೆಯಾಗಿ ದಿನಗಳು ಉರುಳುತ್ತಿದ್ದು, ಈ ಹಿನ್ನೆಲೆ ಇಂದು ಹೆಚ್ಚುವರಿಯಾಗಿ 40 ಸಿಬ್ಬಂದಿಯ 4 ತಂಡ...
ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಸಂಭ್ರಮದ ಜಾತ್ರೆಯ ನಡುವೆಯೇ ರಕ್ತದೋಕುಳಿ ಹರಿದಿದೆ. ಹಳೆ ರಾಜಕೀಯ ವೈಷಮ್ಯದಿಂದಾಗಿ ಸಂಗನಗೌಡ ಪಾಟೀಲ್ ಎಂಬುವವರನ್ನು ಎದುರಾಳಿ ಗುಂಪು ಭೀಕರವಾಗಿ ಹತ್ಯೆ ಮಾಡಿದೆ.
ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವೈವಿಧ್ಯಮಯ ಸೀರೆ ಲುಕ್‌ಗಳಿಂದ ಗಮನ ಸೆಳೆಯುವ ನೀತಾ ಅಂಬಾನಿ ಈ ಬಾರಿ ಐವರಿ ಬಣ್ಣ ಮಿಶ್ರಿತ ಚಿನ್ನದ ನೂಲುಗಳಿಂದ ನೇಯ್ದ ಕೆಂಪು ಅಂಚಿನ ಕಾಂಜೀವರಂ ರೇಷ್ಮೆ ಸೀರೆಯಲ್ಲಿ ಮಿಂಚಿದ್ದಾರೆ.
ಮುಂಬಯಿನಲ್ಲಿ ಸ್ಥಾಪಿಸಿರುವ...
ಹೊಸದಿಗಂತ ವರದಿ ಚಿತ್ರದುರ್ಗ:
ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಬಿದ್ದು ಜ್ಞಾಪಕ ಶಕ್ತಿ ಹಾಗೂ ಸೃಜನಶೀಲತೆ ಕಳೆದುಕೊಳ್ಳುವ ಬದಲು, ಗ್ರಂಥಾಲಯಗಳಲ್ಲಿ ಲಭ್ಯವಿರುವ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ವಿದ್ಯಾರ್ಥಿಗಳಿಗೆ ಕಿವಿಮಾತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದೇಶ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ (ಎಫ್‌ಸಿಆರ್‌ಎ)ಯು ವಿದೇಶದಿಂದ ಪಡೆಯುವ ಹಣವನ್ನು ದುರುಪಯೋಗ ಪಡಿಸುವುದನ್ನು ಮಾತ್ರವೇ ಉದ್ದೇಶಿಸಲಾಗಿದೆ. ವಿದೇಶದಿಂದ ದೇಣಿಗೆ ಪಡೆದಲ್ಲಿ ಎಫ್‌ಸಿಆರ್‌ಎ ರದ್ದಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್...
ಸಂಜೆ ಹೊತ್ತಿಗೆ ಏನಾದರೂ ಬಿಸಿ ಬಿಸಿ, ಟೇಸ್ಟಿ ಮತ್ತು ಬೇಗ ತಯಾರಾಗೋ ಸ್ನ್ಯಾಕ್ ಬೇಕಾ? ಹಾಗಿದ್ದರೆ ಈ ಸ್ಪೆಷಲ್ ವೆಜಿ ಮ್ಯಾಗಿ ಒಮ್ಮೆ ಟ್ರೈ ಮಾಡಿ. ಮಕ್ಕಳಿಂದ ದೊಡ್ಡವರವರೆಗೆ ಎಲ್ಲರಿಗೂ ಇಷ್ಟವಾಗುವ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಕ್ನೋ ಸೂಪರ್ ಜೈಂಟ್ಸ್ ಬೌಲಿಂಗ್ ದಾಳಿಗೆ ಎಡವಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 156 ರನ್ಗಳಿಸಿದ್ದು, ಪಂತ್ ಪಡೆಗೆ ಸಾಧಾರಣ ಗುರಿ ನೀಡಿದೆ.
ಹೈದರಾಬಾದ್‌ನ ರಾಜೀವ್ ಗಾಂಧಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್‌ನಲ್ಲಿ ಬಹು ನಿರೀಕ್ಷೆ ಮೂಡಿಸಿರುವ ‘KD’ ಸಿನಿಮಾ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದೆ. ಜೋಗಿ ಪ್ರೇಮ್ ನಿರ್ದೇಶನದಲ್ಲಿ ಧ್ರುವ ಸರ್ಜಾ ನಟಿಸಿರುವ ಈ ಚಿತ್ರ ಈಗ ತನ್ನ ಮುಂದಿನ ಹಾಡಿನ ಅಪ್‌ಡೇಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆ ಇರಾನ್ ನಿಂದ ಅರ್ಮೇನಿಯಾ ಮೂಲಕ ಸ್ಥಳಾಂತರಗೊಂಡಿದ್ದ 345 ಭಾರತೀಯ ಮೀನುಗಾರರು ಸುರಕ್ಷಿತವಾಗಿ ಚೆನ್ನೈಗೆ ಆಗಮಿಸಿದ್ದಾರೆ.
ಈ ಮೀನುಗಾರರು ತಮಿಳುನಾಡು, ಕೇರಳ ಮತ್ತು ಗುಜರಾತ್ ಮೂಲದವರಾಗಿದ್ದು, ಉದ್ಯೋಗಕ್ಕಾಗಿ ಇರಾನ್‌ಗೆ...