April 2, 2026
Thursday, April 2, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಕಲ ಸರ್ಕಾರಿ ಗೌರವಗಳೊಂದಿಗೆ ಗಾಯಕ ಜುಬೀನ್ ಗರ್ಗ್ ಅಂತ್ಯಕ್ರಿಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನ ಖ್ಯಾತ ಗಾಯಕ ಜುಬೀನ್ ಗರ್ಗ್(52) ಅವರ ಅಂತ್ಯಕ್ರಿಯೆಯನ್ನು ಮಂಗಳವಾರ ಗುವಾಹಟಿ ಹೊರವಲಯದಲ್ಲಿರುವ ಕಾಮರ್ಕುಚಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಗರ್ಗ್ ಅವರ ಪಾರ್ಥಿವ ಶರೀರವನ್ನು ಇಂದು...

ಬಾಲಿವುಡ್ ಗಾಯಕ ಕುಮಾರ್ ಸಾನು ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ಪತ್ನಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ಗಾಯಕ ಕುಮಾರ್ ಸಾನು ವಿರುದ್ಧ ಇದೀಗ ಗಂಭೀರ ಆರೋಪವೊಂದು ಕೇಳಿ ಬಂದಿದೆ.‌ ಅವರ ಮಾಜಿ ಪತ್ನಿ ರೀಟಾ ಭಟ್ಟಾಚಾರ್ಯ ಹಲವು ಆರೋಪಗಳನ್ನು ಹೊರಿಸಿದ್ದಾರೆ. ತಾನು ಗರ್ಭಿಣಿಯಾಗಿದ್ದಾಗ ಕುಮಾರ್...

ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದಿಂದ ಅಧಿಕಾರಿಗಳ ವಿದೇಶ ಪ್ರವಾಸ ನಿರ್ಬಂಧಿಸಿ ಆದೇಶಿಸಿದೆ. ಈ ಮೂಲಕ ಅಧ್ಯಯನದ ಹೆಸರಿನಲ್ಲಿ ಅಧಿಕಾರಿಗಳು ಕೈಗೊಳ್ಳುತ್ತಿದ್ದಂತ ವಿದೇಶ ಪ್ರವಾಸಕ್ಕೆ ಬ್ರೇಕ್ ಹಾಕಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು...

FOOD | ಉತ್ತರ ಕರ್ನಾಟಕ ಶೈಲಿಯ ಸಜ್ಜಕದ ಹೋಳಿಗೆ ಎಂದಾದ್ರೂ ಟ್ರೈ ಮಾಡಿದ್ದೀರಾ?

ಬೇಕಾಗುವ ಪದಾರ್ಥಗಳು:ಹೂರಣಕ್ಕೆ ಸಣ್ಣ ರವೆ (ಸಜ್ಜಕ) - 1 ಕಪ್ ಬೆಲ್ಲ - 1 ಕಪ್ (ಅಥವಾ ನಿಮ್ಮ ರುಚಿಗೆ ತಕ್ಕಷ್ಟು) ನೀರು - 2 ಕಪ್ ಏಲಕ್ಕಿ ಪುಡಿ - 1/2 ಟೀ ಚಮಚ ಕಡಲೆಬೀಜ (ಕಚ್ಚಾ)...

ಕೇವಲ 7 ತಿಂಗಳಲ್ಲಿ, ನಾನು 7 ಅಂತ್ಯವಿಲ್ಲದ ಯುದ್ಧಗಳನ್ನು ಕೊನೆಗೊಳಿಸಿದ್ದೇನೆ: ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 80 ನೇ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಮ್ಮ ಅಧ್ಯಕ್ಷತೆಯ ಏಳು ತಿಂಗಳೊಳಗೆ, ಅನೇಕರು ಅಸಾಧ್ಯವೆಂದು ಭಾವಿಸಿದ್ದನ್ನು ಅವರು ಸಾಧಿಸಿದ್ದಾರೆ ಎಂದು...

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಸಾರಿಗೆ ಬಸ್‌: 16 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್‌ ಕಂದಕಕ್ಕೆ ಉರುಳಿ ಬಿದ್ದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಣಿವೆಹಳ್ಳಿಯಲ್ಲಿ ನಡೆದಿದೆ. ಮಾರ್ಗ ಮಧ್ಯೆ ಕಣಿವೆಹಳ್ಳಿ ಬಳಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ...

SHOCKING | ಶಿರಸಿಯಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಯುವತಿ ಸಾವು

ಹೊಸ ದಿಗಂತ ವರದಿ,ಶಿರಸಿ: ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿ ಮಲಗಿದ್ದ ಯುವತಿಯೊರ್ವಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುರ್ಕಿನಕೊಡ್ಲಿನಲ್ಲಿ ಮಂಗಳವಾರ ನಡೆದಿದೆ. ಶಿರಸಿಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಬಿಒ ಅಂತಿಮ...

ಸಿನಿಮಾ ನನ್ನ ಹೃದಯ ಬಡಿತ, ಈ ಗೌರವ ಮಲಯಾಳಂ ಚಿತ್ರರಂಗಕ್ಕೆ ಅರ್ಪಣೆ: ನಟ ಮೋಹನ್ ಲಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ರಾಜಧಾನಿಯಲ್ಲಿ ನಡೆದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ದೇಶದ ಅತ್ಯುನ್ನತ ಚಲನಚಿತ್ರ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಿದ...

ಹಿಂದುಗಳ ಜನಸಂಖ್ಯೆ ಕಡಿಮೆ ಮಾಡಲು ಜಾತಿಗಣತಿ ಮಾಡುತ್ತಿರುವಂತಿದೆ: ಎ.ನಾರಾಯಣಸ್ವಾಮಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಂದೂಗಳ ಜನಸಂಖ್ಯೆ ಕಡಿಮೆ ಮಾಡಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಜಾತಿಗಣತಿ ಮಾಡುತ್ತಿರುವಂತಿದೆ ಎಂದು ಕೇಂದ್ರ ಮಾಜಿ ಸಚಿವ ಎ.ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಈ ರಾಜ್ಯದಲ್ಲಿ ಪರಿಶಿಷ್ಟ ಪಂಗಡದವರು 1.40...

ಏಷ್ಯಾಕಪ್ | ಹ್ಯಾಂಡ್‌ಶೇಕ್ ವಿವಾದದ ನಡುವೆ ಅಂಪೈರ್ ವಿರುದ್ಧ ಐಸಿಸಿಗೆ ದೂರು ಕೊಟ್ಟ ಪಾಕಿಸ್ತಾನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾಕಪ್​ನಲ್ಲಿ ಹ್ಯಾಂಡ್‌ಶೇಕ್ ವಿವಾದದ ಬಿಸಿ ಆರುವ ಮುನ್ನವೇ ಪಾಕಿಸ್ತಾನ ತಂಡ ಐಸಿಸಿಗೆ ಮತ್ತೊಂದು ದೂರು ನೀಡಿದೆ. ಪಾಕ್ ತಂಡದ ದೂರು ಭಾರತದ ಪಂದ್ಯವನ್ನು ನಿಯಂತ್ರಿಸಿದ ಟಿವಿ ಅಂಪೈರ್ ವಿರುದ್ಧವಾಗಿದೆ. ಹಾರ್ದಿಕ್...

Food | ದೇವಿಗೆ ಇಷ್ಟವಾದ ಕ್ಷೀರಾನ್ನ ಮಾಡೋದು ಹೇಗೆ ಗೊತ್ತಿದ್ಯಾ? ಇಲ್ಲಿದೆ ರೆಸಿಪಿ

ಬೇಕಾಗುವ ಸಾಮಗ್ರಿಗಳು: ಅಕ್ಕಿ - 1 ಕಪ್ ಹಾಲು - 1 ಲೀಟರ್ ಕಲ್ಲು ಸಕ್ಕರೆ - 1 ಕಪ್ (ರುಚಿಗೆ ತಕ್ಕಂತೆ ಹೆಚ್ಚು ಅಥವಾ ಕಡಿಮೆ ಮಾಡಬಹುದು) ಏಲಕ್ಕಿ - 4 (ಪುಡಿ ಮಾಡಿ) ತುಪ್ಪ - 1/2...

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ನಟ, ನಿರ್ದೇಶಕ ರಿಷಭ್ ಶೆಟ್ಟಿ ದಂಪತಿ ಸಹಿತ ಮಂಗಳವಾರ ಭೇಟಿ ನೀಡಿ ದೇವರ ದರುಶನ ಪಡೆದರು. ಬಹುನಿರೀಕ್ಷಿತ ಕಾಂತಾರ ಚಾಪ್ಟರ್‌ 1 ಸಿನಿಮಾದ ಟ್ರೈಲರ್‌...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !