April 1, 2026
Wednesday, April 1, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮೂರು- ನಾಲ್ಕು ಬಾರಿ ಸತ್ತೆ ಹೋಗಬೇಕಿತ್ತು: ರಿಷಬ್ ಶೆಟ್ಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 'ಕಾಂತಾರ ಚಾಪ್ಟರ್‌ 1ʼ ಚಿತ್ರದ ಬಹುನಿರೀಕ್ಷಿತ ಟ್ರೈಲರ್‌ ಕೊನೆಗೂ ರಿಲೀಸ್‌ ಆಗಿದೆ. ವಿವಿಧ ಭಾಷೆಗಳಲ್ಲಿ ಟ್ರೈಲರ್‌ ಮೂಡಿ ಬಂದಿದ್ದು, ದಾಖಲೆಯ ವೀಕ್ಷಣೆ ಕಂಡಿದೆ.ಬಳಿಕ ರಿಷಬ್ ಶೆಟ್ಟಿ ಇಂದು ಸುದ್ದಿಗೋಷ್ಠಿ...

ಹಬ್ಬದ ಋತುವಿನಲ್ಲಿ ಸ್ವದೇಶಿ ಉತ್ಪನ್ನಗಳಿಗೆ ಬೆಂಬಲ ನೀಡೋಣ: ಜನತೆಗೆ ಪ್ರಧಾನಿ ಮೋದಿ ಪತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದ ಜಿಎಸ್‌ಟಿ ಸುಧಾರಣೆಗೆ ಪ್ರಧಾನಿ ಮೋದಿ ಅವರು ಶ್ಲಾಘಿಸಿದ್ದಾರೆ. ಈ ಕುರಿತು ದೇಶವಾಸಿಗಳಿಗೆ ಪತ್ರ ಬರೆದ ಮೋದಿ, ದೇಶದ ಜನರಿಗೆ ನವರಾತ್ರಿಯ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ಈ...

ಮದುವೆಯಾಗಿ ಒಂದು ವರ್ಷದಲ್ಲಿ ವಿಚ್ಛೇದನಕ್ಕೆ ಮೊರೆ: 5 ಕೋಟಿ ಜೀವನಾಂಶ ಕೇಳಿದ ಪತ್ನಿಗೆ ‘ಸುಪ್ರೀಂ’ ಛೀಮಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿವಾಹ ವಿಚ್ಛೇದನ ಸಮಯದಲ್ಲಿ ಒಂದು ವರ್ಷದ ದಾಂಪತ್ಯವನ್ನು ಕೊನೆಗೊಳಿಸಲು ಪತ್ನಿ 5 ಕೋಟಿ ರೂ.ಗಳ ಬೇಡಿಕೆ ಇಟ್ಟಿದ್ದನ್ನು ಕೇಳಿ ಸುಪ್ರೀಂ ಕೋರ್ಟ್‌ ಕಠಿಣ ಎಚ್ಚರಿಕೆ ನೀಡಿದೆ . ಅಂತಹ ಬೇಡಿಕೆಗಳು...

ಒಲಿಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂದಿನ ಒಲಿಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ...

ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆಗೆ ಬಂದ ಲಕ್ಷಾಂತರ ಅಭಿಮಾನಿಗಳು: ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸೇರ್ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ ಅವರ ಅಂತಿಮ ಯಾತ್ರೆ ಗುವಾಹಟಿಯಲ್ಲಿ ನಡೆದಿದ್ದು, ಈ ವೇಳೆ ಲಕ್ಷಾಂತರ ಜನರು ಭಾಗಿಯಾಗಿದ್ದಾರೆ. ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಪ್ರಕಾರ, ಗಾರ್ಗ್ ಅವರ ಅಂತಿಮ...

ಕಿಡ್ನಿ ಕಳೆದು ಕೊಂಡ ಮಗ, ಕಾಲು ಕಳೆದುಕೊಂಡ ತಂದೆ: ದಾನಿಗಳ ಸಹಾಯದ ನಿರೀಕ್ಷೆಯಲ್ಲಿ ಕುಟುಂಬ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಪಘಾತಕ್ಕೀಡಾಗಿ ಕಾಲನ್ನು ಕಳೆದುಕೊಂಡು ಮನೆಯಲ್ಲಿಯೇ ತೆವಳಿಕೊಂಡಿರುವ ತಂದೆ, ಎರಡೂ ಕಿಡ್ನಿಗಳನ್ನು ಕಳೆದುಕೊಂಡು ದುಡಿಯಲಾಗದೆ ದಿಕ್ಕುತೋಚದೆ ಕುಳಿತ ಮಗ. ಒಂದು ಕಡೆ ಹೊಟ್ಟೆ ಹೊರೆಯಬೇಕು, ಇನ್ನೊಂದು ಕಡೆ ಔಷಧಿಗೆ ಹಣ...

ವಿಜಯಪುರದಲ್ಲಿ ಬೀದಿ ನಾಯಿ ಕಡಿತ: ಬಾಲಕನಿಗೆ ಗಂಭೀರ ಗಾಯ

ಹೊಸದಿಗಂತ ವರದಿ, ವಿಜಯಪುರ: ಬೀದಿ ನಾಯಿಗಳ ಮಾರಣಾಂತಿಕ ಕಡಿತಕ್ಕೆ ಬಾಲಕ ಗಂಭೀರ ಗಾಯಗೊಂಡಿರುವ ಘಟನೆ ನಗರದ ಕೆಸ್‌ಆರ್‌ಟಿಸಿ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ಸಾಯಿ ಅನ್ವೇಷ ವನಹಳ್ಳಿ (5) ನಾಯಿಗಳ ಕಡಿತಕ್ಕೆ ಒಳಗಾದ ಬಾಲಕನಾಗಿದ್ದು, ಕಾಲು, ಕುತ್ತಿಗೆ...

ಜಿಎಸ್​ಟಿ ಕಡಿತದಿಂದ ವೆಚ್ಚ ಕಡಿಮೆಯಾಗಿ, ಪ್ರತಿ ಮನೆಯಲ್ಲೂ ನಗು ಅರಳಲಿ: ದೇಶವಾಸಿಗಳಿಗೆ ಪ್ರಧಾನಿ ಮೋದಿ ಪತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಿಎಸ್​ಟಿ ಕಡಿತದಿಂದಾಗಿ ವೆಚ್ಚ ಕಡಿಮೆಯಾಗಿ, ಪ್ರತಿ ಮನೆಯಲ್ಲೂ ನಗು ಅರಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದ ಜಿಎಸ್‌ಟಿ ಸುಧಾರಣೆ ಜಾರಿಗೆ ಬಂದಿದ್ದು, ಜಿಎಸ್​ಟಿ ಸುಧಾರಣೆಗಳು...

ಉಚ್ಚಾಟನೆ ಮಾಡೋ ಅಧಿಕಾರ ಯಾರಿಗೂ ಇಲ್ಲ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಭಾನುವಾರ ಪಂಚಮಸಾಲಿ ಪೀಠದ ಟ್ರಸ್ಟ್ ಉಚ್ಚಾಟಿಸಿದ್ದರೆ. ಶಾಸಕ ವಿಜಯಾನಂದ ಕಾಶಪ್ಪನವರ್ ಅಧ್ಯಕ್ಷತೆಯ ಟ್ರಸ್ಟ್ ನ ಧರ್ಮದರ್ಶಿಗಳು ಸಭೆ ನಡೆಸಿ...

ತಡವಾಗಿ ಬಂದರೂ ಭರ್ಜರಿ ಸದ್ದು ಮಾಡಿದ ‘ಓಜಿ’: ಪವನ್ ಕಲ್ಯಾಣ್ ನಟನೆಗೆ ಅಭಿಮಾನಿಗಳು ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಾಲಿವುಡ್ ನಟ ಪವನ್ ಕಲ್ಯಾಣ್ ಅಭಿನಯದ ‘ಓಜಿ’ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಮೊದಲು ಟ್ರೇಲರ್ ಬಿಡುಗಡೆ ವಿಚಾರದಲ್ಲಿ ಚಿತ್ರತಂಡದಿಂದ ನಿರಾಸೆ ಉಂಟಾಗಿತ್ತು. ಅಂದುಕೊಂಡ ಸಮಯದಲ್ಲಿ ‘ಓಜಿ’ ಟ್ರೇಲರ್ ಬಿಡುಗಡೆ ಆಗಲಿಲ್ಲ....

ಜೀರ್ಣೋದ್ಧಾರಗೊಂಡ ತ್ರಿಪುರ ಸುಂದರಿ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತ್ರಿಪುರದ ಗೋಮತಿ ಜಿಲ್ಲೆಯ ಉದಯಪುರದಲ್ಲಿ ಜೀರ್ಣೋದ್ಧಾರಗೊಂಡ 5 ಶತಮಾನಗಳಷ್ಟು ಹಳೆಯದಾದ ತ್ರಿಪುರ ಸುಂದರಿ ದೇವಾಲಯವನ್ನು ಇಂದು ಪ್ರಧಾನಿ ಮೋದಿ ಅವರುಉದ್ಘಾಟಿಸಿದರು. ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ ನಂತರ ತ್ರಿಪುರಕ್ಕೆ ಆಗಮಿಸಿದ ಮೋದಿ...

GST ಜಾರಿ ಮಾಡಿ, ಹೆಚ್ಚು ವಿಧಿಸಿದ್ದೂ ಮೋದಿ, ಈಗ ಬೆನ್ನು ತಟ್ಟಿಕೊಳ್ತಿರೋದು ಅವರೇ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ದಸರಾ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !