March 31, 2026
Tuesday, March 31, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಎಣ್ಣೆ ಹೊಡಿ ಎಂದು ಕಿರುಕುಳ ಕೊಟ್ಟ ಸೀನಿಯರ್ಸ್: ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಾಲೇಜು ಹಾಸ್ಟೆಲ್‌ನಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳದ ನಂತರ ಹೈದರಾಬಾದ್‌ನಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೈದರಾಬಾದ್‌ನ ಸಿದ್ಧಾರ್ಥ್ ಎಂಜಿನಿಯರಿಂಗ್ ಕಾಲೇಜಿನ 22 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಜಾದವ್...

ಬಾನು ಮುಷ್ತಾಕ್ ಮೇಲೆ ಗೌರವ ಮತ್ತಷ್ಟು ಹೆಚ್ಚಿದೆ: ಛಲವಾದಿ ನಾರಾಯಣಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ದಸರಾ ಹಬ್ಬದಲ್ಲಿ ಹಿಂದು ಸಂಸ್ಕೃತಿ ಪ್ರಕಾರ ಶ್ರದ್ಧೆ ತೋರಿರುವುದು ರಾಜ್ಯ ರಾಜಕೀಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು...

GST ಕಡಿತ ಜನಸಾಮಾನ್ಯರಿಗೆ ವರದಾನವಾಗಿದೆ: ಎಂ.ಪಿ.ಅಪ್ಪಚ್ಚು ರಂಜನ್

ಹೊಸದಿಗಂತ ವರದಿ ಸೋಮವಾರಪೇಟೆ: ಜಿ.ಎಸ್.ಟಿ. ಕಡಿತ ಜನಸಾಮಾನ್ಯರಿಗೆ ವರದಾನವೆಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು.ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಏರ್ಪಡಿಸಿದ್ದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಎಲ್ಲಾ ಸರ್ಕಾರಗಳು ಒಮ್ಮೆ...

Travel | ಮೈಸೂರಿಗೆ ಹೋಗೋ ಪ್ಲಾನ್ ನಲ್ಲಿದ್ದೀರಾ? ಹಾಗಿದ್ರೆ ಈ ಬೆಸ್ಟ್ ಫುಡ್ ಪ್ಲೇಸ್ ಗಳನ್ನು ಮಿಸ್ ಮಾಡ್ಬೇಡಿ!

ಮೈಸೂರು ಕೇವಲ ಅರಮನೆಗಳು, ದಸರಾ ಹಾಗೂ ಸಾಂಸ್ಕೃತಿಕ ವೈಭವಕ್ಕೆ ಮಾತ್ರ ಪ್ರಸಿದ್ಧವಲ್ಲ. ಈ ನಗರವು ತನ್ನದೇ ಆದ ಆಹಾರ ಸಂಸ್ಕೃತಿಗೂ ಹೆಸರುವಾಸಿಯಾಗಿದೆ. ಇಲ್ಲಿ ಸಿಗುವ ಖಾದ್ಯಗಳು ಸ್ಥಳೀಯರನ್ನೂ ಪ್ರವಾಸಿಗರನ್ನೂ ಒಂದೇ ರೀತಿಯಲ್ಲಿ ಆಕರ್ಷಿಸುತ್ತವೆ....

ಆನ್‌ಲೈನ್ ಬೆಟ್ಟಿಂಗ್ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ತನಿಖೆ ಮುಂದುವರೆದಿದ್ದು, ಇಂದು ಮಾಜಿ ಭಾರತೀಯ ಕ್ರಿಕೆಟಿಗ ರಾಬಿನ್ ಉತ್ತಪ್ಪ ದೆಹಲಿಯ ಇಡಿ ಕಚೇರಿಗೆ ಹಾಜರಾಗಿದ್ದಾರೆ....

ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಭದ್ರತಾ ವೈಫಲ್ಯ: ಕಾಕ್‌ಪಿಟ್ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಣಾಸಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಅಚ್ಚರಿ ಹುಟ್ಟಿಸುವ ಘಟನೆ ನಡೆದಿದೆ. ಸೋಮವಾರ ನಡೆದ ಈ ಘಟನೆಯಲ್ಲಿ, ಪ್ರಯಾಣಿಕನೊಬ್ಬ ಕಾಕ್‌ಪಿಟ್ ಬಾಗಿಲು...

ಸಂಸದ ಸುಧಾಕರ್‌ ಪತ್ನಿ ಹೌಸ್‌ ಅರೆಸ್ಟ್‌: 14 ಲಕ್ಷ ದೋಚಿದ ಸೈಬರ್‌ ಕಳ್ಳರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಿಜೆಪಿ ಸಂಸದ ಡಾ ಕೆ ಸುಧಾಕರ್ ಪತ್ನಿಯನ್ನು ಹೌಸ್ ಅರೆಸ್ಟ್ ಮಾಡಿದ ಸೈಬರ್ ವಂಚಕರು 14 ಲಕ್ಷ ರೂ. ಹಣ ಕಿತ್ತಿದ್ದಾರೆ. ಚಿಕ್ಕಬಳ್ಳಾಪುರ ಸಂಸದ ಸುಧಾಕರ್ ಪತ್ನಿ,...

ʼಅಡೆತಡೆಗಳು ಏನೇ ಇರಲಿ, ಚಾಮುಂಡಿ ತಾಯಯೇ ನನ್ನನ್ನು ಕರೆಸಿಕೊಂಡಿದ್ದಾರೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನಾಡಹಬ್ಬ ಮೈಸೂರು ದಸರಾಗೆ ಅಧಿಕೃತ ಚಾಲನೆ ಸಿಕ್ಕಿದೆ. ಸಾಹಿತಿ ಹಿರಿಯ ಸಾಹಿತಿ ಬಾನು ಮುಷ್ತಾಕ್‌ ಅವರು ತಾಯಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ...

ಕಾಂತಾರ ಚಾಪ್ಟರ್‌-1: ರುಕ್ಮಿಣಿ ವಸಂತ್‌ ಅಂದಕ್ಕೆ ಮನಸೋತ ಫ್ಯಾನ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ರುಕ್ಮಿಣಿ ವಂಸತ್ ಯುವರಾಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸೌಂದರ್ಯಕ್ಕೆ ಅನೇಕರು ಫಿದಾ...

ಮನೆ ಗೋಡೆ ಕುಸಿದು ಬಾಲಕಿ ಸಾವು: ನಾಲ್ಕು ಮಕ್ಕಳಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸತತ ಮಳೆಗೆ ಗೋಡೆ ಕುಸಿದು ಬಾಲಕಿ ಸಾವನಪ್ಪಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ರಾತ್ರಿ 2:30ರ ಸುಮಾರಿಗೆ ಘಟನೆ ನಡೆದಿದ್ದು, 17 ವರ್ಷದ...

Home Remedies | ಪದೇ ಪದೇ ಬಾಯಲ್ಲಿ ಹುಣ್ಣಾಗುತ್ತಿದ್ಯಾ? ಹಾಗಿದ್ರೆ ಈ ಮನೆಮದ್ದು ಟ್ರೈ ಮಾಡಿ!

ಸಾಮಾನ್ಯವಾಗಿ ಬಾಯಲ್ಲಿ ಹುಣ್ಣಾದಾಗ ತೀವ್ರವಾದ ನೋವುಂಟಾಗುತ್ತದೆ. ಊಟ ಮಾಡಲು, ನೀರು ಕುಡಿಯಲು ಕೂಡ ಕಷ್ಟವಾಗುತ್ತದೆ. ದೇಹದಲ್ಲಿ ಉಷ್ಣಾಂಶ ಹೆಚ್ಚಾದಾಗ, ಜ್ವರ ಬಂದಾಗ ಅಥವಾ ಹೆಚ್ಚು ಖಾರ ಇರುವ ಆಹಾರ ಸೇವಿಸಿದಾಗ ಬಾಯಲ್ಲಿ ಹುಣ್ಣು...

ಜಗತ್ತಿಗೆ ಬಾಯ್‌ಫ್ರೆಂಡ್‌ನ್ನು ಪರಿಚಯಿಸಿದ ಸಿಂಗರ್‌ ಸುಹಾನಾ ಸೈಯದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸರಿಗಮಪ ರಿಯಾಲಿಟಿ ಶೋ ಮೂಲಕ ಭಾರೀ ಜನಪ್ರಿಯತೆ ಗಳಿಸಿರುವ ಕನ್ನಡದ ಖ್ಯಾತ ಗಾಯಕಿ ಸುಹಾನಾ ಸಯ್ಯದ್ ಇದೀಗ ಪ್ರೀತಿಸುತ್ತಿರುವ ಹುಡುಗನ ಮಾಹಿತಿಯನ್ನು ರಿವೀಲ್ ಮಾಡಿದ್ದಾರೆ.ಹಿಂದೊಮ್ಮೆ ಹಿಂದೂ ದೇವರ ಭಜನೆ ಹಾಡಿದ್ದಕ್ಕೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !