ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿ ಗಣತಿ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಿಂದು ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಈ ರಾಜ್ಯದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಗುಜರಾತಿ ಮಹಿಳೆಯನ್ನು ಗುಂಡಿಕ್ಕಿ ಕೊಂದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ದಕ್ಷಿಣ ಕೆರೊಲಿನಾದ ಯೂನಿಯನ್ ಕೌಂಟಿಯ ಸೌತ್ ಮೌಂಟೇನ್ ಸ್ಟ್ರೀಟ್‌ನಲ್ಲಿರುವ ಚಾರ್ಲ್ಸ್ ನಾಥನ್ ಕ್ರಾಸ್ಬಿ ಮತ್ತು ಡಿಡಿಯ ಫುಡ್ ಮಾರ್ಟ್‌ನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನವರಾತ್ರಿಯೊಂದಿಗೆ ಭಾರತ ಆತ್ಮನಿರ್ಭರತೆಯೊಂದಿಗೆ ಸಾಗುವ ಮಹತ್ವದ ನಿರ್ಧಾರದೊಂದಿದೆ ಸಾಗುತ್ತಿದೆ. ನಾಳೆಯಿಂದ ಮುಂದಿನ ಪೀಳಿಗೆಯ ಜಿಎಸ್‌ಟಿ ಪರಿಷ್ಕರಣೆ ಜಾರಿಯಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನವರಾತ್ರಿ ಹಬ್ಬದ ಶುಭಾಶಯಗಳೊಂದಿಗೆ ಪ್ರಧಾನಿ ಮೋದಿ ತಮ್ಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ನವರಾತ್ರಿಯ ಮೊದಲ ದಿನವೇ ಆತ್ಮನಿರ್ಭಾರ ಭಾರತದತ್ತ ದೇಶ ದಾಪುಗಾಲಿಡಲಿದೆ. ನಾಳೆಯ ನವರಾತ್ರಿ ಮೊದಲ ದಿನದಿಂದ ಜಿಎಸ್ ಟಿ ಉತ್ಸವ ಆರಂಭವಾಗಲಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಹೊಸ ಜಿಎಸ್‌ಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಬುಲೆನ್ಸ್ ಚಾಲಕನೊಬ್ಬ ವಾಹನದ ಬ್ರೇಕ್ ಫೇಲ್ ಆಗಿದ್ರೂ ಗರ್ಭಿಣಿ ಮಹಿಳೆಯೊಬ್ಬರನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ತಲುಪಿಸಿದ ಘಟನೆ ನಡೆದಿದೆ.
ಮಡಿಕೇರಿಯಿಂದ ಬೆಂಗಳೂರಿನ ಇಂದಿರಾ ಗಾಂಧಿ ಆಸ್ಪತ್ರೆಗೆ ಗರ್ಭಿಣಿ ಮಹಿಳೆಯನ್ನ ಕರೆದೊಯ್ಯುವಾಗ ವಾಹನದ ಹಿಂದಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆಯಿಂದ ಕರ್ನಾಟಕದಲ್ಲಿ ಜಾತಿಗಣತಿ ಶುರುವಾಗಲಿದೆ.ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಹಿಂದುಳಿದ ಆಯೋಗ ಜಾತಿ ಗಣತಿಯಿಂದ 33 ಜಾತಿಗಳನ್ನು ಪಟ್ಟಿಯಿಂದ ತೆಗೆದಿದೆ.
ಜಾತಿಗಣತಿಗೆಂದು ನಿಮ್ಮ ಮನೆಗೆ ಬರುವವರಿಗೆ ಬರೋಬ್ಬರಿ 60 ಪ್ರಶ್ನೆಗಳಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಮರಾಠಾ, ಒಬಿಸಿ ಮತ್ತು ಬಂಜಾರ ಮೀಸಲಾತಿಗಳ ಕುರಿತು ಚರ್ಚೆ ನಡೆಯುತ್ತಿದ್ದು, ಈ ನಡುವೆ ಮಹಾರಾಷ್ಟ್ರದಲ್ಲಿ ಬ್ರಾಹ್ಮಣರಿಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ. ಆದರೆ ಉತ್ತರ ಭಾರತದಲ್ಲಿ ಅವರಿಗೆ ಹೆಚ್ಚಿನ ಪ್ರಾಮುಖ್ಯತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ-ಪಾಕಿಸ್ತಾನ ಸಂಘರ್ಷ ಸೇರಿದಂತೆ ಏಳು ಯುದ್ಧವನ್ನು ನಾವು ನಿಲ್ಲಿಸಿದ್ದೇವೆ, ಹಾಗಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಮತ್ತೊಮ್ಮೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮನವಿ ಮಾಡಿದ್ದಾರೆ.
ನಾವು ಶಾಂತಿ ಒಪ್ಪಂದಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಮ್ಮಣ್ಣುಗುಂಡಿಯ ಪ್ರವಾಸಿ ತಾಣದ ವೀವ್ ಪಾಯಿಂಟ್ನಲ್ಲಿ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ನೂರಾರು ಅಡಿ ಆಳದ ಪ್ರಪಾತಕ್ಕೆ ಕಾಲು ಜಾರಿ ಬಿದ್ದು ಗಂಡ ಮೃತಪಟ್ಟಿರುವಂತಹ ಘಟನೆ ನಡೆದಿದೆ.
ಸಂತೋಷ್ (40) ಮೃತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ದಸರಾ ಕ್ರೀಡಾಕೂಟ 2025ರ ಉದ್ಘಾಟನಾ ಸಮಾರಂಭ ಸೆ. 22ರಂದು ಸಂಜೆ 4 ಗಂಟೆಗೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ....
ಕೇಕ್ ತಿನ್ನುವುದು ಮಕ್ಕಳಿಗೂ, ದೊಡ್ಡವರಿಗೂ ಖುಷಿ ಕೊಡುವ ವಿಚಾರ. ಅದಕ್ಕೆ ಪಾರ್ಟಿ, ಬರ್ತ್‌ಡೇ ಅಥವಾ ಆ್ಯನಿವರ್ಸರಿಯಂದೇನೂ ಇರಬೇಕೆಂಬುದಿಲ್ಲ. ಆದರೆ ಪ್ರತೀ ಬಾರಿ ದುಬಾರಿ ಕೇಕ್ ಖರೀದಿಸುವುದು ಕಷ್ಟ. ಅದಕ್ಕೆ ಮನೆಯಲ್ಲೇ ಕೇವಲ ಕೆಲವೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೆಲ್‌ಅವೀವ್‌ನಲ್ಲಿ ಮತ್ತೆ ಅಶಾಂತಿ ಉಂಟಾಗಿದ್ದು, ಗಾಜಾ ಮೇಲೆ ಇಸ್ರೇಲ್ ನಡೆಸಿದ ತೀವ್ರ ದಾಳಿಯಲ್ಲಿ ಒಂದೇ ದಿನ 91 ಮಂದಿ ಸಾವಿಗೀಡಾಗಿದ್ದಾರೆ. ವಾಯು ಹಾಗೂ ಭೂಸೇನಾ ಕಾರ್ಯಾಚರಣೆಗಳನ್ನು ಹೆಚ್ಚಿಸಿದ ಇಸ್ರೇಲ್ ಪಡೆಗಳು...