March 31, 2026
Tuesday, March 31, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದಿನಭವಿಷ್ಯ: ಮಹಾಲಯ ಅಮಾವಾಸ್ಯೆ ದಿನ ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿದುಕೊಳ್ಳಿ

ಮೇಷಕುಟುಂಬ ಸದಸ್ಯರ ಜತೆ ಕಾಲ ಕಳೆಯಿರಿ. ಹಣ ಹೂಡಿಕೆಯಿಂದ ಲಾಭ. ಬಂಧುಮಿತ್ರರ ಭೇಟಿ.    ವೃಷಭನಿಮ್ಮೆಡೆಗೆ ಬರುವ ಅವಕಾಶ ಸದುಪಯೋಗ ಮಾಡಿಕೊಳ್ಳಿ. ಆರ್ಥಿಕ ಲಾಭ. ಖಾಸಗಿ ಬದುಕಿನ ಸಮಸ್ಯೆ ಇಂದು ಪರಿಹಾರ ಕಾಣುವುದು....

ಜನರ ಕಷ್ಟ ನಿಮ್ಮ ಕಣ್ಣಿಗೆ ಬೀಳ್ತೀಲ್ವಾ? ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು; ಸಿಎಂ ಫುಲ್‌ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿದಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌...

ಹುಸಿ ಬಾಂಬ್ ಸ್ಫೋಟಿಸುವ ಬೆದರಿಕೆ: ಆರೋಪಿಯನ್ನು ಕೇರಳಕ್ಕೆ ಮಹಜರಿಗೆ ಕರೆದೊಯ್ದ ಪೊಲೀಸರು

ಹೊಸದಿಗಂತ ವರದಿ, ಭಟ್ಕಳ: ಭಟ್ಕಳದಲ್ಲಿ ಹುಸಿ ಬಾಂಬ್ ಸ್ಫೋಟಿಸುವ ಬೆದರಿಕೆ ಈಮೇಲ್ ಹಾಕಿದ ಪ್ರಕರಣದ ಆರೋಪಿ ನಿತಿನ್ ಶರ್ಮಾ ಯಾನೆ ಖಾಲೀದ್‌ನನ್ನು ಕೇರಳಕ್ಕೆ ಮಹಜರಿಗಾಗಿ ಭಟ್ಕಳ ಪೊಲೀಸರು ಕರೆದೊಯ್ದಿದ್ದಾರೆ. ದೆಹಲಿಯ ಪಟೇಲ್ ನಗರದ ನಿವಾಸಿ ನಿತಿನ್...

ಉಕ್ಕಿ ಹರಿಯುತ್ತಿದ್ದ ನೀರಿನ ಪ್ರವಾಹದಲ್ಲಿ ಸೇತುವೆ ದಾಟುವ ಹುಚ್ಚಾಟ: ವ್ಯಕ್ತಿ ನೀರುಪಾಲು

ಹೊಸದಿಗಂತ ಬೀದರ್: ಬೇಡ ಎಂದು ಸ್ಥಳೀಯರು ಎಷ್ಟೇ ತಿಳಿಹೇಳಿದರೂ ಮೊಂಡುತನ ಪ್ರದರ್ಶಿಸಿ ಉಕ್ಕಿ ಹರಿಯುತ್ತಿದ್ದ ನೀರಿನ ಪ್ರವಾಹದಲ್ಲೇ ಸೇತುವೆ ದಾಟುವ ಹುಚ್ಚಾಟಕ್ಕಿಳಿದ ವ್ಯಕ್ತಿಯೊಬ್ಬ ನೀರುಪಾಲಾದ ಘಟನೆ ತಾಲೂಕಿನ ಬರೂರ್ ಗ್ರಾಮದ ಹತ್ತಿರ ನಡೆದಿದೆ. ಬರೂರ್ ಗ್ರಾಮದ...

ಮೊರಾಕೊದಲ್ಲಿ ಟಾಟಾ ಶಸ್ತ್ರಸಜ್ಜಿತ ವಾಹನಗಳ ಸೌಲಭ್ಯ ಉದ್ಘಾಟಿಸಲಿರುವ ರಾಜನಾಥ್ ಸಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಮೊರಾಕೊಗೆ ಭೇಟಿ ನೀಡಲಿದ್ದಾರೆ, ಅಲ್ಲಿ ಅವರು ಆಫ್ರಿಕಾದಲ್ಲಿ ಮೊದಲ ಭಾರತೀಯ ರಕ್ಷಣಾ ಉತ್ಪಾದನಾ ಘಟಕವಾದ ಬೆರೆಚಿಡ್‌ನಲ್ಲಿ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್‌ನ ವೀಲ್ಡ್ ಆರ್ಮರ್ಡ್...

ಭಾರತ ಮೇಲೆ ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಸೌದಿ ಸಾಥ್ ನೀಡುತ್ತಾ?: ಪಾಕ್ ಸಚಿವ ಕೊಟ್ಟ ಉತ್ತರವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತವು ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಿದರೆ, ಸೌದಿ ಅರೇಬಿಯಾ ಪಾಕಿಸ್ತಾನವನ್ನು ರಕ್ಷಿಸುತ್ತದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿಕೊಂಡಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖವಾಜಾ ಆಸಿಫ್, ಭಾರತವು ಪಾಕಿಸ್ತಾನದ...

ಮೀನುಗಾರರ ಪರವಾಗಿ ನಾವು ನಿಲ್ಲುತ್ತೇವೆ ಇದು ನಮ್ಮ ಪ್ರತಿಜ್ಞೆ: ಟಿವಿಕೆ ಮುಖ್ಯಸ್ಥ ನಟ ವಿಜಯ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ಅಭಿವೃದ್ಧಿ ಅಗತ್ಯಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ತಮಿಳುಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ತಮಿಳುನಾಡಿನ ನಾಗಪಟ್ಟಣಂನಲ್ಲಿರುವ ಮೀನುಗಾರ ಸಮುದಾಯದ ಬೆಂಬಲಕ್ಕೆ ನಿಂತರು. ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಜಯ್,...

ಅಮೆರಿಕ ‘H1-B ವೀಸಾ’ ಶುಲ್ಕ ಹೆಚ್ಚಳಕ್ಕೆ ಭಾರತ ಮೊದಲ ರಿಯಾಕ್ಷನ್: ಮಾನವೀಯ ಪರಿಣಾಮಗಳ ಕುರಿತು ಕಳವಳ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ H1-B ವೀಸಾ ಶುಲ್ಕವನ್ನು ವಾರ್ಷಿಕ 100,000 ಡಾಲರ್‌ಗೆ ಹೆಚ್ಚಿಸುವ ನಿರ್ಧಾರದ ಬಗ್ಗೆ ಭಾರತ ಸರ್ಕಾರವು ಗಂಭೀರ ಕಳವಳ ವ್ಯಕ್ತಪಡಿಸಿದೆ. ಮಾನವೀಯತೆಯ ಆಧಾರದ ಮೇಲೆ ಈ ಪ್ರಕರಣವನ್ನು ಪರಿಗಣಿಸುವಂತೆ...

ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪತ್ನಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವನ್ನಪ್ಪಿದ ದುರ್ಘಟನೆ ಕೆಮ್ಮಣ್ಣುಗುಂಡಿ ಬಳಿ ನಡೆದಿದೆ. ಮೃತ ಶಿಕ್ಷಕನನ್ನು ಸಂತೋಷ್ (40) ಎಂದು ಗುರುತಿಸಲಾಗಿದೆ. ರಸ್ತೆ...

SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ www.kseab.karnataka.gov.in ನಲ್ಲಿ ಪರೀಕ್ಷೆ-1, ಪರೀಕ್ಷೆ-2ರ ವೇಳಾಪಟ್ಟಿ...

ಚೀನಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿ: ಫೈನಲ್‌ಗೆ ಎಂಟ್ರಿಕೊಟ್ಟ ಸಾತ್ವಿಕ್‌-ಚಿರಾಗ್‌ ಜೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೀನಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತದ ಬ್ಯಾಡ್ಮಿಂಟನ್ ಸೂಪರ್‌ಸ್ಟಾರ್‌ಗಳಾದ ಸಾತ್ವಿಕ್‌ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಫೈನಲ್‌ಗೆ ಪ್ರವೇಶ ಮಾಡಿದ್ದಾರೆ. ಸೆಮಿಫೈನಲ್‌ ಪಂದ್ಯದಲ್ಲಿ ಭಾರತೀಯ ಜೋಡಿ, ಮಾಜಿ ವಿಶ್ವ ಚಾಂಪಿಯನ್‌ಗಳಾದ...

ಭಾರತವು ಎರಡು ಲಕ್ಷ ನವೋದ್ಯಮಗಳೊಂದಿಗೆ ಜಾಗತಿಕ ನಾವೀನ್ಯತೆ ಶಕ್ತಿ ಕೇಂದ್ರವಾಗಿದೆ: ಪಿ.ಕೆ.ಮಿಶ್ರಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಂತ್ರಜ್ಞಾನವು ಹಿಂದೆಂದೂ ಕಂಡರಿಯದ ವೇಗದಲ್ಲಿ ಚಲಿಸುತ್ತಿದೆ ಎಂದು ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ ಹೇಳಿದ್ದಾರೆ, ಭಾರತವು 100 ಕ್ಕೂ ಹೆಚ್ಚು ಯುನಿಕಾರ್ನ್‌ಗಳು ಮತ್ತು ಸುಮಾರು ಎರಡು ಲಕ್ಷ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !