May 1, 2026
Friday, May 1, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

CINE | KDಯಿಂದ ಮತ್ತೊಂದು ಅಪ್‌ಡೇಟ್: ‘ಸೆರಗ ಸರ್ಸೆ’ ವಿವಾದದ ಬಳಿಕ ಹೊಸ ಸಾಂಗ್ ಮೇಲೆ ಎಲ್ಲರ ಕಣ್ಣು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಯಾಂಡಲ್‌ವುಡ್‌ನಲ್ಲಿ ಬಹು ನಿರೀಕ್ಷೆ ಮೂಡಿಸಿರುವ ‘KD’ ಸಿನಿಮಾ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದೆ. ಜೋಗಿ ಪ್ರೇಮ್ ನಿರ್ದೇಶನದಲ್ಲಿ ಧ್ರುವ ಸರ್ಜಾ ನಟಿಸಿರುವ ಈ ಚಿತ್ರ ಈಗ ತನ್ನ ಮುಂದಿನ ಹಾಡಿನ ಅಪ್‌ಡೇಟ್...

ಇರಾನ್‌ನಲ್ಲಿ ಸಿಲುಕಿಕೊಂಡಿದ್ದ 345 ಭಾರತೀಯ ಮೀನುಗಾರರು ಸ್ವದೇಶಕ್ಕೆ ವಾಪಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆ ಇರಾನ್ ನಿಂದ ಅರ್ಮೇನಿಯಾ ಮೂಲಕ ಸ್ಥಳಾಂತರಗೊಂಡಿದ್ದ 345 ಭಾರತೀಯ ಮೀನುಗಾರರು ಸುರಕ್ಷಿತವಾಗಿ ಚೆನ್ನೈಗೆ ಆಗಮಿಸಿದ್ದಾರೆ. ಈ ಮೀನುಗಾರರು ತಮಿಳುನಾಡು, ಕೇರಳ ಮತ್ತು ಗುಜರಾತ್ ಮೂಲದವರಾಗಿದ್ದು, ಉದ್ಯೋಗಕ್ಕಾಗಿ ಇರಾನ್‌ಗೆ...

ಅಹಮದಾಬಾದ್ ವಿಮಾನ ದುರಂತ: ಬ್ಲ್ಯಾಕ್‌ ಬಾಕ್ಸ್‌ ಡೇಟಾ ಬಿಡುಗಡೆಗೆ ಪ್ರಧಾನಿ ಮೋದಿಗೆ ಪತ್ರ ಬರೆದ ಸಂತ್ರಸ್ತರ ಕುಟುಂಬ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಹಮದಾಬಾದ್ ಏರ್‌ ಇಂಡಿಯಾ ವಿಮಾನ ದುರಂತ ಸಂಭವಿಸಿ 10 ತಿಂಗಳ ಬಳಿಕ ಸಂತ್ರಸ್ತ ಕುಟುಂಬಸ್ಥರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಹಾಗು ಬ್ಲ್ಯಾಕ್‌ ಬಾಕ್ಸ್‌...

LIFESTYLE | ರಾತ್ರಿ ಸಾಕ್ಸ್ ಹಾಕಿಕೊಂಡು ಮಲಗೋದ್ರಿಂದ ಸಿಗೋ ಈ ಸೀಕ್ರೆಟ್ ಬೆನಿಫಿಟ್ಸ್ ಗೊತ್ತಾ?

ಬೇಸಿಗೆಯಲ್ಲಿ ಸಾಕ್ಸ್ ಹಾಕಿಕೊಂಡು ಮಲಗೋದು ಕೇಳಲು ಸ್ವಲ್ಪ ವಿಚಿತ್ರ ಅನಿಸಬಹುದು. “ಇಷ್ಟು ಸೆಕೆಯಲ್ಲಿ ಮತ್ತೆ ಸಾಕ್ಸ್ ಏಕೆ?” ಅನ್ನೋ ಪ್ರಶ್ನೆ ಸಹಜ. ಆದರೆ ಎಸಿ ರೂಮ್‌ನಲ್ಲಿ ಮಲಗೋವರು, ರಾತ್ರಿ ಕಾಲು ತಂಪಾಗೋರು ಅಥವಾ...

ಕೇಂದ್ರದಿಂದ ಕರ್ನಾಟಕಕ್ಕೆ ಅಗತ್ಯ ಸಹಕಾರ ಸಿಗ್ತಿಲ್ಲ: ರಣದೀಪ್ ಸಿಂಗ್ ಸುರ್ಜೇವಾಲಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತೀವ್ರ ಆರೋಪ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಿದ್ದ ಹಕ್ಕಿನ...

SRH vs LSG | ಹೈದರಾಬಾದ್‌ಗೆ ‘ಶಮಿ ಶಾಕ್’! 26 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡ ಕಿಶನ್ ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತವರಿನ ಅಭಿಮಾನಿಗಳ ಮುಂದೆ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದ ಸನ್‌ರೈಸರ್ಸ್ ಹೈದರಾಬಾದ್‌ಗೆ ಪಂದ್ಯ ಆರಂಭವಾದ ಕ್ಷಣದಿಂದಲೇ ಆಘಾತದ ಮೇಲೆ ಆಘಾತ ಎದುರಾಯಿತು. ಲಕ್ನೋ ಸೂಪರ್ ಜೈಂಟ್ಸ್ ವೇಗಿ ಮೊಹಮ್ಮದ್...

ನನಗೆ ಯಾವುದೇ ರೀತಿಯ ಮುನಿಸಿಲ್ಲ: ದಾವಣಗೆರೆ ಅಖಾಡಕ್ಕೆ ಕೊನೆಗೂ ಜಮೀರ್ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ ಕಣ ರಂಗೇರುತ್ತಿದ್ದು, ಅಖಾಡಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಎಂಟ್ರಿ ನೀಡಿ ನಮಗೆ ಯಾವುದೇ ಮುನಿಸಿಲ್ಲ ಎಂಬ ಸಂದೇಶ ಸಾರಿದ್ದಾರೆ. ದಾವಣಗೆರೆಯಲ್ಲಿ ಸಚಿವ ಎಸ್ ಎಸ್...

ಭಾರತ ತೈಲ ಖರೀದಿಸೋಕೆ ದೊಡ್ಡಣ್ಣನ ಒಪ್ಪಿಗೆ ಬೇಕು: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ವಿಧಾನಸಭಾ ಚುನಾವಣೆ ಪ್ರಚಾರದ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೋಲಾಘಾಟ್‌ನಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಇಂಧನ...

ಜನರ ವಿಶ್ವಾಸವೇ ನನಗೆ ದೊಡ್ಡ ಗೌರವ: ಹಾವೇರಿ ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಸಂಸದ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾವೇರಿ ವಿಶ್ವವಿದ್ಯಾಲಯವು ನೀಡಲು ನಿರ್ಧರಿಸಿರುವ ಗೌರವ ಡಾಕ್ಟರೇಟ್ ಸ್ವೀಕರಿಸಲು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ. ಏ. 6 ರಂದು ನಡೆಯಲ್ಲಿರುವ ಹಾವೇರಿ ವಿಶ್ವವಿದ್ಯಾಲಯವು ಘಟಿಕೋತ್ಸವದಲ್ಲಿ ಸಮಾಜ ಸೇವೆ ಕ್ಷೇತ್ರದಿಂದ...

ಇಂಡೋ-ಬಾಂಗ್ಲಾ ಗಡಿಯಲ್ಲಿ ಹೊಸ ಸೆಕ್ಯೂರಿಟಿ ಪ್ಲಾನ್: ಬಾರ್ಡರ್ ಕಾಯ್ತಾವಂತೆ ಹಾವು-ಮೊಸಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ–ಬಾಂಗ್ಲಾದೇಶ ಗಡಿಯಲ್ಲಿ ಅಕ್ರಮ ನುಸುಳುಕೋರರನ್ನು ತಡೆಯಲು ಗಡಿ ಭದ್ರತಾ ಪಡೆ ಹೊಸ ಮತ್ತು ಅಚ್ಚರಿ ಮೂಡಿಸುವ ಕ್ರಮದ ಕುರಿತು ಚರ್ಚೆ ನಡೆಸುತ್ತಿರುವ ವರದಿಗಳು ಗಮನ ಸೆಳೆದಿವೆ. ತಂತಿಬೇಲಿ ಅಳವಡಿಸಲು ಅಸಾಧ್ಯವಾಗಿರುವ ನದಿ,...

ಇರಾನ್ ಮಣ್ಣಲ್ಲಿ ಅಮೆರಿಕದ ರಣರೋಚಕ ಫೈಟ್: ಸಿ-130 ವಿಮಾನ ಭಸ್ಮ, ಐವರು ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ನಲ್ಲಿ ಪತನಗೊಂಡಿದ್ದ ಅಮೆರಿಕದ ಫೈಟರ್ ಜೆಟ್ ಪೈಲಟ್‌ನ್ನು ರಕ್ಷಿಸಲು ಯುಎಸ್ ನಡೆಸಿದ ಬೃಹತ್ ಕಾರ್ಯಾಚರಣೆ ವೇಳೆ ಐವರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಈ ರಕ್ಷಣಾ...

Health | ನಿಮ್ಮ ದೇಹದಲ್ಲಿ ಇರೋ ಬರೋ ಕ್ಯಾಲ್ಸಿಯಂನ್ನು ಕೂಡ ಖಾಲಿ ಮಾಡಿಬಿಡುತ್ತೆ ಈ ಆಹಾರಗಳು

ನಮ್ಮ ದೇಹಕ್ಕೆ ಕ್ಯಾಲ್ಸಿಯಂ ಅಂದ್ರೆ ಎಲುಬು ಮತ್ತು ಹಲ್ಲುಗಳ ಬಲಕ್ಕೆ ತುಂಬಾ ಮುಖ್ಯವಾದ ಪೋಷಕಾಂಶ. ಆದರೆ ಕೆಲ ಆಹಾರಗಳನ್ನು ಮಿತಿ ಮೀರಿ ತಿನ್ನೋದರಿಂದ ದೇಹದಲ್ಲಿರುವ ಕ್ಯಾಲ್ಸಿಯಂ ಶೋಷಣೆಯೇ ಕಡಿಮೆಯಾಗಬಹುದು. ಇದರಿಂದ ನಿಧಾನವಾಗಿ ಎಲುಬುಗಳು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !