ಹೊಸದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧದ ಸೂಪರ್-4ರ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ಕ್ರಿಕೆಟ್ ತಂಡ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದೆ.
ಸೆಪ್ಟೆಂಬರ್ 21 ರಂದು ನಡೆಯಬೇಕಿದ್ದ ತನ್ನ ಪಂದ್ಯ ಪೂರ್ವ...
ಹೊಸದಿಗಂತ ಡಿಜಿಟಲ್ ಡೆಸ್ಕ್: ದಸರಾ ಹಾಗೂ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ 2300ಕ್ಕೂ ಹೆಚ್ಚು ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ಸಜ್ಜಾಗಿದೆ.
ರಾಜ್ಯದ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
H-1B ವೀಸಾ ಅರ್ಜಿಗಳ ಮೇಲೆ 100,000 USD ಶುಲ್ಕ ವಿಧಿಸುವ ಅಮೆರಿಕ ಸರ್ಕಾರದ ನಿರ್ಧಾರದ ಬಗ್ಗೆ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರನ್ನು ತೀವ್ರವಾಗಿ ಟೀಕಿಸಿದ್ದಾರೆ.
X...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪ್ರಸಿದ್ಧ ಮಲಯಾಳಂ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಭಾರತದ ಸಿನಿಮಾದ ಅತ್ಯುನ್ನತ ಗೌರವವಾದ 2023 ರ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರನ್ನಾಗಿ ಘೋಷಿಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಮಾವೇಶ ಮತ್ತು ಸಭೆಗಳಿಗೆ ಹಲವು ಷರತ್ತುಗಳನ್ನು ವಿಧಿಸಿದ ಡಿಎಂಕೆ ಸರ್ಕಾರದ ವಿರುದ್ಧ ಟಿವಿಕೆ ಪಕ್ಷದ ಸಂಸ್ಥಾಪಕ, ನಟ ವಿಜಯ್ ವಾಗ್ದಾಳಿ ನಡೆಸಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿ ಆದೇಶ ಹೊರಡಿಸಿದೆ.
ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್...
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ವ್ಯಕ್ತಿಯ ಜಾತಕದಲ್ಲಿ ನವಗ್ರಹಗಳ ಸ್ಥಾನವು ಸರಿಯಾಗಿ ಇಲ್ಲದಿದ್ದಾಗ ಅಥವಾ ದುರ್ಬಲವಾಗಿದ್ದಾಗ, ನವಗ್ರಹ ದೋಷಗಳು ಉಂಟಾಗುತ್ತವೆ. ಈ ದೋಷಗಳು ಜೀವನದ ವಿವಿಧ ಕ್ಷೇತ್ರಗಳಲ್ಲಿ ಸಮಸ್ಯೆಗಳನ್ನು ತರಬಹುದು.
ನವಗ್ರಹ ದೋಷದಿಂದ ಉಂಟಾಗುವ ತೊಂದರೆಗಳುಪ್ರತಿಯೊಂದು ಗ್ರಹದ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಚಿವ ಸಂಪುಟದಲ್ಲಿ ಹಿಂದು ಧರ್ಮದ ಜೊತೆ ಕ್ರಿಶ್ಚಿಯನ್ ಸೇರ್ಪಡೆ ಬಗ್ಗೆ ಚರ್ಚೆ ಆಗಿದೆ. ಅನಗತ್ಯ ಇರುವುದನ್ನು ತೆಗೆದು ಹಾಕುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಹೊಸದಿಗಂತ ಚಿತ್ರದುರ್ಗ
ಮೊಳಕಾಲ್ಮುರು ವಿಧಾನಸಭಾ ಸಭಾ ಕ್ಷೇತ್ರ ಎಸ್.ಟಿ. ಮೋರ್ಚಾ ನಾಯಕನಹಟ್ಟಿ ಮಂಡಲ ಹಿರೇಹಳ್ಳಿ ಗ್ರಾಮ ಪಂಚಾಯತ್ ರುದ್ರಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ಪ್ರಯುಕ್ತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
H-1B ವೀಸಾ ಅರ್ಜಿಗಳ ಮೇಲೆ ಹೊಸ USD 100,000 ವಾರ್ಷಿಕ ಶುಲ್ಕವನ್ನು ಅಮೆರಿಕ ಘೋಷಿಸಿದ ನಂತರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಧಾನಿ ನರೇಂದ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾರ್ಟ್ ಸರ್ಕ್ಯೂಟ್‌ನಿಂದ ಬಟ್ಟೆ ಅಂಗಡಿ ಬೆಂಕಿಗೆ ಆಹುತಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರದ ಎಂ.ಜಿ.ರಸ್ತೆಯಲ್ಲಿರುವ ಬ್ರಾಂಡೆಡ್ ಫ್ಯಾಕ್ಟರಿ ಅಂಗಡಿಗೆ ಬೆಂಕಿ ಬಿದ್ದು ಅಂಗಡಿಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿದೆ....
ಹೊಸದಿಗಂತ ವರದಿ, ಮಡಿಕೇರಿ:
ವೀರಾಜಪೇಟೆ ಪಟ್ಡಣದಲ್ಲಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಮೂವರ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ರಾಜ್ಯಸ ಕಣ್ಣೂರಿನ ಪ್ರದೀಪನ್.ಪಿ.ಪಿ( 48), ಕಲೇಶ್ ಕುಮಾರ್ (45),...