March 31, 2026
Tuesday, March 31, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬ್ಯೂಟಿ ಪಾರ್ಲರ್-ಮಸಾಜ್ ಸೆಂಟರ್ ಹೆಸರಿನಲ್ಲಿ ವೇಶ್ಯಾವಾಟಿಕೆ: ಇಬ್ಬರ ವಿರುದ್ದ ಪ್ರಕರಣ ದಾಖಲು

ಹೊಸದಿಗಂತ ವರದಿ ವೀರಾಜಪೇಟೆ: ಖಾಸಗಿ ಕಟ್ಟಡವನ್ನು ಬಾಡಿಗೆಗೆ ಪಡೆದು ಬ್ಯೂಟಿಪಾರ್ಲರ್’ನೊಂದಿಗೆ ಪರವಾನಗಿ ಇಲ್ಲದೆ ಸ್ಪಾ ಸೆಂಟರ್ ನಡೆಸುತ್ತಿದ್ದ ಕೇರಳ ಮೂಲದ ಇಬ್ಬರ ವಿರುದ್ಧ ವೀರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ...

ಸೋಲಿನ ಭಯ ಹುಟ್ಟಿಸಿ ಸೋತ ಒಮಾನ್: ಹ್ಯಾಟ್ರಿಕ್ ಜಯದೊಂದಿಗೆ ಸೂಪರ್ 4ಗೆ ಭಾರತ ಎಂಟ್ರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಬುಧಾಬಿಯಲ್ಲಿ ನಡೆದ ಏಷ್ಯಾಕಪ್ 2025ರ ಕೊನೆಯ ಲೀಗ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹ್ಯಾಟ್ರಿಕ್ ಜಯ ದಾಖಲಿಸಿ ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಸೂಪರ್ 4ಕ್ಕೆ ಪ್ರವೇಶಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ...

ನವರಾತ್ರಿಯಿಂದ ಹೊಸ ಜಿಎಸ್‌ಟಿ ದರ ಜಾರಿ: ಯಾವುದು ಅಗ್ಗ, ಯಾವುದು ದುಬಾರಿ??

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಇದೇ ತಿಂಗಳ 22ರಿಂದ ಹೊಸ ಜಿಎಸ್‌ಟಿ ದರ ಜಾರಿಗೆ ಬರಲಿದೆ. ಜನರು ತಮ್ಮ ದಿನನಿತ್ಯದ ಜೀವನದಲ್ಲಿ ಬಳಸುವ ವಸ್ತುಗಳೆಲ್ಲ ಅಗ್ಗವಾಗಲಿವೆ. ಆಹಾರ ಪದಾರ್ಥಗಳಿಂದ ಹಿಡಿದು ಶಾಂಪೂಗಳ ವರೆಗೆ ಹಾಗೂ ಇನ್ನಿತರ...

ಖ್ಯಾತ ಗಾಯಕ ಜುಬೀನ್ ಗರ್ಗ್ ಸಿಂಗಪುರದಲ್ಲಿ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ವಿವಿಧ ಭಾಷೆಗಳಲ್ಲಿ ಹಾಡುಗಳನ್ನು ಹಾಡಿ ಅಭಿಮಾನಿಗಳ ಮನ ಗೆದ್ದಿದ್ದ ಖ್ಯಾತ ಗಾಯಕ ಮತ್ತು ನಟ ಜುಬೀನ್ ಗರ್ಗ್ ಅವರು ಸಿಂಗಪುರದಲ್ಲಿ ದುರಂತ ಅಂತ್ಯ ಕಂಡಿದ್ದಾರೆ. ಅವರಿಗೆ 52 ವರ್ಷ...

ಕಲ್ಕಿ ಸಿನಿಮಾದಿಂದ ಹೊರಬಂದಿದ್ದಕ್ಕೆ ರೀಸನ್‌ ಕೊಟ್ಟ ದೀಪಿಕಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಟಿ ದೀಪಿಕಾ ಪಡುಕೋಣೆ ಕಲ್ಕಿ ಸಿನಿಮಾದಿಂದ ಹೊರಬಂದಿದ್ದಾರೆ. ಕಲ್ಕಿ ಸಿನಿಮಾದಲ್ಲಿ ದೀಪಿಕಾ ಬಹುಮುಖ್ಯ ಪಾತ್ರ ನಿರ್ವಹಿಸಿದ್ದಾರೆ. ಇದೀಗ ಸಿನಿಮಾ ತಂಡ ಸೀಕ್ವೆಲ್‌ನಲ್ಲಿ ದೀಪಿಕಾ ಬದಲು ಯಾರನ್ನು ಆರಿಸುತ್ತಾರೆ ಎಂದು ಜನರು...

LIFE | ಜೀವನದಲ್ಲಿ ಸಂತೋಷವಾಗಿರೋಕೆ ಈ ಅಭ್ಯಾಸಗಳಿಂದ ದೂರವಿರಿ ಸಾಕು!

ಜೀವನದಲ್ಲಿ ಪ್ರತಿಯೊಬ್ಬರೂ ಸಂತೋಷವಾಗಿರಲು ಬಯಸುತ್ತಾರೆ. ಆದರೆ ನಮ್ಮ ಬದುಕಿನಲ್ಲಿ ನಕಾರಾತ್ಮಕ ವಾತಾವರಣ, ಒತ್ತಡ ಹಾಗೂ ಅಸ್ಥಿರ ಜೀವನ ಶೈಲಿ ನಮ್ಮ ಸಂತೋಷಕ್ಕೆ ಅಡ್ಡಿಯಾಗುತ್ತವೆ. ಕೆಲವೊಂದು ಕೆಟ್ಟ ಅಭ್ಯಾಸಗಳನ್ನು ಬಿಟ್ಟುಬಿಟ್ಟರೆ ನಮ್ಮ ಜೀವನ ಸುಲಭ,...

WEATHER | ಸೆ 22 ರವರೆಗೆ ಕರ್ನಾಟಕದಲ್ಲಿ ಮಳೆ, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಳೆದ ಮೂರು ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ಹಳ್ಳಗಳು ಉಕ್ಕಿಹರಿಯುತ್ತಿವೆ. ಜಮೀನುಗಳಿಗೂ ನೀರು ನುಗ್ಗಿ ಅಪಾರ ಬೆಳೆ ಹಾಳಾಗಿದೆ. ಈ ಮಧ್ಯೆ ಕರ್ನಾಟಕದಲ್ಲಿ ಇನ್ನೂ...

FOOD | ಬೆಳಗ್ಗಿನ ತಿಂಡಿಗೆ ಮಾಡಿ ಸ್ಪೆಷಲ್ ಕುಂಬಳಕಾಯಿ ದೋಸೆ!

ಪ್ರತಿದಿನ ಒಂದೇ ರೀತಿಯ ದೋಸೆ ತಿಂದರೆ ಬೇಜಾರಾಗಿದ್ಯಾ?. ಆದರೆ, ಆರೋಗ್ಯಕರ ಹಾಗೂ ರುಚಿಕರವಾದ ದೋಸೆ ತಿನ್ನಲು ಇಷ್ಟವಿದೆಯೇ? ಹಾಗಾದರೆ ಕುಂಬಳಕಾಯಿ ದೋಸೆಯೇ ಉತ್ತಮ ಆಯ್ಕೆ. ಕುಂಬಳಕಾಯಿಯಲ್ಲಿ ಇರುವ ಪೋಷಕಾಂಶಗಳು ದೇಹಕ್ಕೆ ಶಕ್ತಿ ನೀಡುವುದಲ್ಲದೆ,...

ದಿನಭವಿಷ್ಯ: ಇಂದು ಪ್ರಮುಖ ಕಾರ್ಯ ಈಡೇರಲಿದೆ, ನೆಗೆಟಿವ್‌ ಆಲೋಚನೆ ದೂರ

ಮೇಷಸಮಸ್ಯೆಯೊಂದಕ್ಕೆ  ಪರಿಹಾರ ಕಂಡುಕೊಂಡ ನಿರಾಳತೆ. ಆಪ್ತರಿಂದ ಸಹಕಾರ. ವೃತ್ತಿ ವ್ಯವಹಾರ ಸುಗಮ, ಒತ್ತಡ ನಿವಾರಣೆ.     ವೃಷಭಭಾವುಕ ಸನ್ನಿವೇಶ ಸೃಷ್ಟಿ. ಮನಸ್ಸಿಗೆ ನೋವು. ನಿಮ್ಮ ದೌರ್ಬಲ್ಯ ಪ್ರದರ್ಶಿಸಬೇಡಿ. ಆಪ್ತರ ಜತೆಗೆ ಜಗಳವನ್ನು...

ವಿಶ್ವಸಂಸ್ಥೆಯಲ್ಲಿ ಪಾಕ್-ಚೀನಾಗೆ ಮುಖಭಂಗ: ಬಲೂಚ್ ಲಿಬರೇಶನ್ ಆರ್ಮಿ ಉಗ್ರರೆಂದು ಘೋಷಿಸಲು ಅಮೆರಿಕ ತಡೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಿಶ್ವಸಂಸ್ಥೆಯಲ್ಲಿ ಬಲೂಚ್ ಲಿಬರೇಶನ್ ಆರ್ಮಿಯನ್ನು ಭಯೋತ್ಪಾದಕ ಸಂಘಟನೆ ಎಂದು ಗುರುತಿಸುವಂತೆ ಚೀನಾ, ಪಾಕಿಸ್ತಾನ ಭದ್ರತಾ ಮಂಡಳಿಯನ್ನು ಒತ್ತಾಯಿಸಿದೆ. ಆದ್ರೆ ಪಾಕಿಸ್ತಾನ ಮತ್ತು ಚೀನಾ ಪ್ರಯತ್ನವನ್ನು ಅಮೆರಿಕ, ಇಂಗ್ಲೆಂಡ್ ಮತ್ತು...

ಸೌದಿ-ಪಾಕ್ ಒಪ್ಪಂದಕ್ಕೆ ಭಾರತದ ರಿಯಾಕ್ಷನ್: ಪರಸ್ಪರ ಹಿತಾಸಕ್ತಿ, ಸೂಕ್ಷ್ಮತೆಗಳ ಗಣನೆಗೆ ತೆಗೆದುಕೊಳ್ಳುವ ನಿರೀಕ್ಷೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ದೇಶಗಳ ನಡುವಿನ ರಕ್ಷಣಾ ಒಪ್ಪಂದದ ಕುರಿತುಭಾರತ ಪ್ರತಿಕ್ರಿಯೆ ನೀಡಿದ್ದು, 'ಪರಸ್ಪರ ಹಿತಾಸಕ್ತಿ, ಸೂಕ್ಷ್ಮತೆಗಳ ಗಣನೆಗೆ ತೆಗೆದುಕೊಳ್ಳಬೇಕೆಂದು ನಿರೀಕ್ಷಿಸುತ್ತೇವೆ' ಎಂದು ಹೇಳಿದೆ. ಪಾಕಿಸ್ತಾನದೊಂದಿಗಿನ ಸೌದಿ ಅರೇಬಿಯಾ...

ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಶ್ರೀವತ್ಸ ವಿರುದ್ಧ ಎಫ್‌ಐಆರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಕುರುಬರ ಎಸ್ಟಿ ಮೀಸಲಾತಿಯ ಬಗ್ಗೆ ಮಾತನಾಡಿದ್ದ ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಮೈಸೂರಿನ ಕೆ.ಆರ್ ಕ್ಷೇತ್ರದ ಶಾಸಕ ಶ್ರೀವತ್ಸ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !