March 30, 2026
Monday, March 30, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಫುಟ್ಬಾಲ್ ಫೆಡರೇಶನ್ ಗೆ ಹೊಸ ಕರಡು ಸಂವಿಧಾನದಡಿಯಲ್ಲಿ ಕಾರ್ಯನಿರ್ವಹಿಸಲು ‘ಸುಪ್ರೀಂ’ ಅನುಮತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (AIFF) ತನ್ನ ಹೊಸ ಕರಡು ಸಂವಿಧಾನದಡಿಯಲ್ಲಿ ಕಾರ್ಯನಿರ್ವಹಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಹಸಿರು ನಿಶಾನೆ ತೋರಿತು. ಅಧ್ಯಕ್ಷ ಕಲ್ಯಾಣ್ ಚೌಬೆ ನೇತೃತ್ವದ ಪ್ರಸ್ತುತ ಕಾರ್ಯಕಾರಿ...

ಹುಟ್ಟುಹಬ್ಬಕ್ಕೆ ಬ್ರಿಟನ್​ ರಾಜಕುಮಾರ ಕಿಂಗ್ ಚಾರ್ಲ್ಸ್ ಉಡುಗೊರೆಯಾಗಿ ಕೊಟ್ಟ ಕದಂಬ ಸಸಿಯನ್ನು ನೆಟ್ಟ ಪ್ರಧಾನಿ ಮೋದಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ಮೋದಿ ಅವರ ಜನ್ಮದಿನಾಚರಣೆ ನಿಮಿತ್ತ ಬ್ರಿಟನ್​ ರಾಜಕುಮಾರ​ 3ನೇ ಚಾರ್ಲ್ಸ್ ಅವರು ಉಡುಗೊರೆಯಾಗಿ ಕಳುಹಿಸಿದ​​ ಕದಂಬ್​ ಸಸಿಯನ್ನು ದೆಹಲಿಯಲ್ಲಿನ 7, ಲೋಕ್​ ಕಲ್ಯಾಣ್​ ಮಾರ್ಗ್​​ ನಿವಾಸದಲ್ಲಿ ಇಂದು...

ಬರದ ನಾಡು ಎಂದೇ ಖ್ಯಾತಿ ಪಡೆದಿದ್ದ ಚಿಕ್ಕಬಳ್ಳಾಪುರದಲ್ಲಿ ಮಳೆರಾಯನ ಅಟ್ಟಹಾಸ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬರದ ನಾಡು ಎಂದು ಖ್ಯಾತಿ ಪಡೆದಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಇದೀಗ ಮಲೆನಾಡಿನಂತಾಗಿದೆ. ಕಳೆದ ಮೂರು ತಿಂಗಳಿನಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಾಗೇಪಲ್ಲಿ ತಾಲೂಕಿನ ಚಿತ್ರಾವತಿ ಜಲಾಶಯ ನೀರಿನಿಂದ ತುಂಬಿ ಹರಿಯುತ್ತಿರುವುದು ಜನರಲ್ಲಿ...

ಏಷ್ಯಾಕಪ್‌ ನಲ್ಲಿ ನಿಯಮ ಉಲ್ಲಂಘನೆ: ಪಾಕಿಸ್ತಾನ ಕ್ರಿಕೆಟ್‌ ವಿರುದ್ಧ ಕ್ರಮಕ್ಕೆ ಮುಂದಾದ ಐಸಿಸಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾಕಪ್‌ ಟಿ20 ಟೂರ್ನಿಯಲ್ಲಿ ನಿಯಮ ಉಲ್ಲಂಘಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ(ಪಿಸಿಬಿ) ವಿರುದ್ಧ ಕ್ರಮಕೈಗೊಳ್ಳಲು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌(ಐಸಿಸಿ) ಮುಂದಾಗಿದೆ. ಈ ಬಗ್ಗೆ ಪಿಸಿಬಿಗೆ ಐಸಿಸಿ ಸಿಇಒ ಸಂಗೋಜ್‌ ಗುಪ್ತಾ ಪತ್ರ...

ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿದ ಅರ್ಜಿ ವಜಾ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಿಎಂ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮೈಸೂರು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರದಿಂದ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ...

ವಿಫಲತೆಗಳ ಕುರಿತು ಮಾತನಾಡಿದ್ರೆ ಸರ್ಕಾರಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಅಶ್ವತ್ಥನಾರಾಯಣ್ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಲವು ವರ್ಷಗಳಿಂದ ಅನಾನುಕೂಲಗಳನ್ನು ಎದುರಿಸಿದ ಕಂಪನಿ ಬೆಂಗಳೂರಿನ ಕುಂದುಕೊರತೆ, ವಿಫಲತೆಗಳ ಕುರಿತು ಮಾತನಾಡಿದರೆ ರಾಜ್ಯ ಸರ್ಕಾರಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಡಾ.ಸಿ.ಎನ್. ಅಶ್ವತ್ಥನಾರಾಯಣ್ ಟೀಕಿಸಿದ್ದಾರೆ. ಈ ವೇಳೆ, ಉದ್ಯಮಿಗಳ ಬಗ್ಗೆ ಡಿಸಿಎಂ...

ಬ್ಲ್ಯಾಕ್‌ಮೇಲ್‌ ನಡೆಯಲ್ಲ ಎಂದ ಡಿಕೆ ಶಿವಕುಮಾರ್: ಬೆಂಗಳೂರು ಬಿಟ್ಟು ಹೋಗಲ್ಲ ಎಂದ ಸಿಇಒ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ರಸ್ತೆ ಗುಂಡಿಗಳಿಂದ ಬೇಸತ್ತು ಕೆಲವು ಉದ್ಯಮಿಗಳು ನಗರವನ್ನೇ ತೊರೆಯಲು ಮುಂದಾಗಿದ್ದರು. ಈ ವೇಳೆ ಉದ್ಯಮಿಗಳು ರಾಜ್ಯ ಬಿಟ್ಟು ಹೋಗುವುದಾದರೆ ಅವರನ್ನು ನಾವು ತಡೆಯಲ್ಲ. ಆದರೆ ಈ ಮೂಲಕ...

ಪಾಕ್, ಬಾಂಗ್ಲಾ ಹೋದಾಗ ಮನೆಯಂತೆ ಭಾಸವಾಯಿತು: ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ವಿವಾದ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳದಂತಹ ದೇಶಗಳಿಗೆ ಭೇಟಿ ನೀಡಿದ್ದೆ. ಈ ವೇಳೆ ನನಗೆ ನನ್ನ ತಾಯ್ನಾಡಿನಲ್ಲೇ ಇದ್ದೇನೆಂಬ ಭಾವನೆ ಮೂಡಿಸಿತ್ತು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರ ಆಪ್ತ,...

ಸಿಂಗಾಪುರದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ: 4.66 ಲಕ್ಷ ರೂ. ಕಳೆದುಕೊಂಡ ಶಿಕ್ಷಕ

ಹೊಸದಿಗಂತ ಬೀದರ್: ಸಿಂಗಾಪುರದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ೪.೬೬ ಲಕ್ಷ ರೂಪಾಯಿ ಕಳೆದುಕೊಂಡ ಶಿಕ್ಷಕ.ಖಾಸಗಿ ಶಾಲೆಯ ಶಿಕ್ಷಕರೊಬ್ಬರಿಗೆ ಸಿಂಗಾಪುರದಲ್ಲಿ ಕೆಲಸ ಕೊಡಿಸುವುದಾಗಿ ಕರೆ ಮಾಡಿ ನಂಬಿಸಿದ ಅಪರಿಚಿತ ವ್ಯಕ್ತಿಯೊಬ್ಬರು, ಅವರಿಂದ ಬ್ಯಾಂಕ್‌ ಮಾಹಿತಿ...

ಬಿಗಿ ಭದ್ರತೆ ನಡುವೆಯೂ ತಮಿಳು ನಟ ದಳಪತಿ ವಿಜಯ್ ಮನೆಗೆ ನುಗ್ಗಿದ ವ್ಯಕ್ತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ, ದಳಪತಿ ವಿಜಯ್ ಅವರ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಿರುವ ಘಟನೆ ನಡೆದಿದೆ. ಏಕಾಏಕಿ ವಿಜಯ್‌ ನಿವಾಸಕ್ಕೆ ಭದ್ರತೆಯ ನಡುವೆಯೂ ಅರುಣ್ ಎಂದು...

ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಭಾರತದ ಖ್ಯಾತ ಗಾಯಕ ಜುಬೀನ್ ಗರ್ಗ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: 'ಯಾ ಅಲಿ' ಹಾಡಿಗೆ ಹೆಸರುವಾಸಿಯಾದ ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ ಸಿಂಗಾಪುರದಲ್ಲಿ ಸ್ಕೂಬಾ ಡೈವಿಂಗ್ ಅಪಘಾತದ ವೇಳೆ ನಿಧನರಾಗಿದ್ದಾರೆ. ಈಶಾನ್ಯ ಭಾರತ ಉತ್ಸವವು ಹೇಳಿಕೆಯೊಂದನ್ನು ನೀಡಿ, ಸ್ಕೂಬಾ ಡೈವಿಂಗ್ ಸಮಯದಲ್ಲಿ ಜುಬೀನ್...

ಉಗ್ರ ಹಫೀಜ್ ಸಯೀದ್ ಭೇಟಿಗೆ ಮನಮೋಹನ್ ಸಿಂಗ್ ಥ್ಯಾಂಕ್ಸ್‌ ಹೇಳಿದ್ರಾ? ಸ್ಫೋಟಕ ಹೇಳಿಕೆ ನೀಡಿದ ಯಾಸಿನ್ ಮಲಿಕ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಲಷ್ಕರ್-ಎ-ತೈಬಾದ ಸಂಸ್ಥಾಪಕ ಹಫೀಜ್ ಸಯೀದ್ ನನ್ನು ಭೇಟಿಯಾಗಿದ್ದಕ್ಕಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಧನ್ಯವಾದ ಹೇಳಿದ್ದರು ಎಂದು ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಪ್ರತ್ಯೇಕತಾವಾದಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !