ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರ 75 ನೇ ಜನ್ಮ ದಿನಕ್ಕೆ ಬಾಲಿವುಡ್ ನಟರು ಶುಭಕೋರಿದ್ದಾರೆ.
ಬಾಲಿವುಡ್ ನಟ ಆಮೀರ್ ಖಾನ್ ಈ ದಿನ ವಿಶೇಷವಾದ ಒಂದು ವಿಡಿಯೋ ಮಾಡಿದ್ದಾರೆ. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಪಿಎಲ್ ಕಾರ್ಡ್ ನಲ್ಲಿ ಅರ್ಹರ ಹೆಸರು ಬಿಟ್ಟು ಹೋಗಿದ್ರೆ ಅಂತಹವರನ್ನು ಹೊಸದಾಗಿ ಸೇರ್ಪಡೆ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ಹೊಸದಿಗಂತ ವರದಿ,ಯಾದಗಿರಿ:
ರೈತಾಪಿ ವರ್ಗದ ಹಿತವನ್ನು ಮರೆತ ರಾಜ್ಯ ಸರ್ಕಾರದ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಯಾದಗಿರಿಯಲ್ಲಿ ನಡೆದ ಮಾಜಿ ಶಾಸಕ ದಿ.ವೆಂಕಟರಡ್ಡಿ ಮುದ್ನಾಳ್ ಅವರ ಪ್ರಥಮ ಪುಣ್ಯಸ್ಮರಣೆ...
ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರೆಕ್ಕಿಂಗ್ ವೇಳೆ ವಿದ್ಯಾರ್ಥಿಯೊಬ್ಬನು ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನ ಸಿ.ಎ. ಅಂತಿಮ ವರ್ಷದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದೇಶದ ವಿವಿಧ ಪಕ್ಷಗಳ ನಾಯಕರು, ಸೆಲೆಬ್ರಿಟಿಗಳು, ಉದ್ಯಮಿಗಳು, ಕ್ರೀಡಾಪಟುಗಳು ಮಾತ್ರವಲ್ಲದೆ ವಿದೇಶಗಳ ಅಧ್ಯಕ್ಷರು, ಪ್ರಧಾನಿಗಳು...
ಹೊಸದಿಗಂತ ವರದಿ, ತುಮಕೂರು:
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 75ನೇ ಜನ್ಮದಿನಾಚರಣೆ ಅಂಗವಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಬುಧವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿ ಅವರನ್ನು ಒಳಗೊಂಡ ವಿವಾದಾತ್ಮಕ AI ವಿಡಿಯೋವನ್ನು ಹಿಂಪಡೆಯುವಂತೆ, ಪಾಟ್ನಾ ಹೈಕೋರ್ಟ್ ಕಾಂಗ್ರೆಸ್‌ಗೆ ಖಡಕ್ ಸೂಚನೆ ನೀಡಿದೆ.
ದಿವಂಗತ ಹೀರಾಬೆನ್ ಮೋದಿ ಅವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯರಲ್ಲಿ ಸಾಂಸ್ಕೃತಿಕ ಗುರುತು ಮತ್ತು ಸ್ವಾತಂತ್ರ್ಯದ ಪ್ರಜ್ಞೆಯನ್ನು ಬೆಳೆಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರಿಗೆ 75ನೇ ಹುಟ್ಟುಹಬ್ಬದ ಶುಭಾಶಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದಲ್ಲಿ ವಿಶ್ವಕರ್ಮ ಪೂಜೆ ಹಿನ್ನೆಲೆ 16.4 ಲಕ್ಷ ಕಟ್ಟಡ ಕಾರ್ಮಿಕರ ಖಾತೆಗಳಿಗೆ ಸುಮಾರು 802 ಕೋಟಿ ರೂಪಾಯಿಗಳನ್ನು ವರ್ಗಾಯಿಸುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ 75ನೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು 75ನೇ ವರ್ಷದ ಹುಟ್ಟುಹಬ್ಬಕ್ಕೆ ಜನಸಾಮಾನ್ಯರು ಸೇರಿ ವಿವಿಧ ಕ್ಷೇತ್ರಗಳ ಗಣ್ಯರೂ ಶುಭಾಶಯಗಳ ಮಳೆ ಹರಿಸಿದ್ದಾರೆ. ತೆಲುಗು ಸೂಪರ್ ಸ್ಟಾರ್ ನಾಗಾರ್ಜುನ ಅಕ್ಕಿನೇನಿ, ಕಳೆದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರಾಖಂಡದಲ್ಲಿ ಮೇಘಸ್ಫೋಟದ ಭಾರಿ ಮಳೆ ಪ್ರವಾಹಕ್ಕೆ ಡೆಹ್ರಾಡೂನ್ನಲ್ಲಿ 13 ಹಾಗೂ ಪಿಥೋರಗಡ್ ಮತ್ತು ನೈನಿತಾಲ್‌ನಲ್ಲಿ ತಲಾ ಒಂದು ಸಾವು ಸಂಭವಿಸಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.
ಘಟನೆಯಲ್ಲಿ 16...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ದೇಶಾದ್ಯಂತ ವೈಫೈ ಇಂಟರ್ನೆಟ್ ನಿಷೇಧಿಸಿದೆ.ಇಲ್ಲಿನ ಬಾಲ್ಖ್ ಪ್ರಾಂತ್ಯದಲ್ಲಿ ಅನೈತಿಕತೆಯನ್ನು ತಡೆಯುವ ನಿಟ್ಟಿನಲ್ಲಿ ವೈಫೈ ನಿಷೇಧಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಘೋಷಿಸಿದ್ದಾರೆ.
ವೈಫೈಗೆ ಪರ್ಯಾಯವಾಗಿ ಬೇರೆ ವ್ಯವಸ್ಥೆಯನ್ನು ದೇಶೀಯವಾಗಿ...