ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ 2025ರ ಭಾರತ–ಪಾಕಿಸ್ತಾನ ರೋಚಕ ಪಂದ್ಯದಲ್ಲಿ ಅಭಿಮಾನಿಗಳ ಗಮನ ಸೆಳೆದ ಅಚ್ಚರಿಯ ಘಟನೆ ನಡೆದಿದೆ. ಸಾಮಾನ್ಯವಾಗಿ ಟಾಸ್ ಬಳಿಕ ಎರಡೂ ತಂಡಗಳ ನಾಯಕರು ಪರಸ್ಪರ ಕೈಕುಲುಕುವುದು ಕ್ರೀಡಾ ಸಂಪ್ರದಾಯ. ಆದರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ 2025ರ ಬಹುನಿರೀಕ್ಷಿತ ಭಾರತ–ಪಾಕಿಸ್ತಾನ ಕದನದಲ್ಲಿ ಟೀಂ ಇಂಡಿಯಾ ಬೌಲರ್ಗಳು ಶ್ರೇಷ್ಠ ಪ್ರದರ್ಶನ ತೋರಿದ್ದು, ಪಾಕಿಸ್ತಾನವನ್ನು ಕೇವಲ 127 ರನ್ಗಳಿಗೆ ಸೀಮಿತಗೊಳಿಸಿದ್ದಾರೆ. ಸಂಘಟಿತ ಬೌಲಿಂಗ್ ದಾಳಿಗೆ ಜೊತೆಯಾದ ತೀಕ್ಷ್ಣ ಕ್ಷೇತ್ರರಕ್ಷಣೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಆಸ್ಟ್ರೇಲಿಯಾ A ವಿರುದ್ಧ ನಡೆಯಲಿರುವ ಮೂರು ಏಕದಿನ ಪಂದ್ಯಗಳ ಸರಣಿಗಾಗಿ ಭಾರತ A ತಂಡವನ್ನು ಪ್ರಕಟಿಸಿದೆ. ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ 2025ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಆಘಾ ಮೊದಲು ಬ್ಯಾಟಿಂಗ್ ಆಯ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಸುಸ್ಥಿರ ಮತ್ತು ಸುರಕ್ಷಿತ ಡಿಜಿಟಲ್ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಡಿಜಿಟಲ್ ಇಂಡಿಯಾ ಅಭಿಯಾನ ವಿಜಯಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಾರಿಗೊಂಡಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಮಾತನಾಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ 2025ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನಕ್ಕೆ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣ ಸಾಕ್ಷಿಯಾಗಿದೆ. ಸೂಪರ್ ಫೋರ್ ಹಂತಕ್ಕೆ ಪ್ರವೇಶ ಪಡೆಯಲು ಉಭಯ ತಂಡಗಳಿಗೂ ಈ ಪಂದ್ಯ ಬಹಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಮತ್ತಷ್ಟು ಬೆಳವಣಿಗೆಗಳು ನಡೆಯುತ್ತಿದ್ದು, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಈಗ ವೆಂಕಪ್ಪ ಕೋಟ್ಯಾನ್ ಎಂಬುವರು ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ.
2012ರಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಗೀಡಾಗಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಸ್ನಾನ ಘಟ್ಟ ಸಮೀಪದ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಮಾನವ ಕಳೆಬರ ಹಾಗೂ ವಾಮಾಚಾರ ನಡೆಸಿರುವ ಕುರುಹುಗಳು ಪತ್ತೆಯಾಗಿವೆ ಎಂಬ ಮಾಹಿತಿ ಹರಿದಾಡುತ್ತಿರುವ...
ಇತ್ತೀಚಿನ ದಿನಗಳಲ್ಲಿ ಒತ್ತಡಪೂರ್ಣ ಜೀವನಶೈಲಿ, ಅಸ್ಥವ್ಯಸ್ಥ ಆಹಾರ ಪದ್ಧತಿ ಮತ್ತು ಅನಾರೋಗ್ಯಕರ ಅಭ್ಯಾಸಗಳಿಂದ ಚರ್ಮ ಹಾಗೂ ತುಟಿಗಳ ಸಮಸ್ಯೆಗಳು ಹೆಚ್ಚುತ್ತಿರುವುದು ವೈದ್ಯಕೀಯ ವರದಿಗಳಲ್ಲಿ ಸ್ಪಷ್ಟವಾಗಿದೆ.
ತಜ್ಞರ ಪ್ರಕಾರ, ಧೂಮಪಾನ ಮತ್ತು ಬಿಸಿ ಪಾನೀಯಗಳ ಅತಿಯಾದ...
ದೇಹದಲ್ಲಿ ವಿಟಮಿನ್ ಡಿ 3 ಕೊರತೆಯಿಂದಾಗಿ ಮೂಳೆಗಳು ದುರ್ಬಲವಾಗುವುದು, ರೋಗನಿರೋಧಕ ಶಕ್ತಿ ಕಡಿಮೆಯಾಗುವುದು, ಆಯಾಸ ಹೆಚ್ಚುವುದು ಹಾಗೂ ಮನಸ್ಸಿನಲ್ಲಿ ಅಶಾಂತಿ ಉಂಟಾಗುವುದು ಸಾಮಾನ್ಯ. ಸೂರ್ಯನ ಬೆಳಕು ವಿಟಮಿನ್ ಡಿ 3 ಪಡೆಯಲು ಉತ್ತಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣೇಶ ಜಲಸ್ತಮಭಾಣ ಮೆರವಣಿಗೆ ವೇಳೆ ಕಲ್ಲು ತೂರಾಟ ಸಂಭವಿಸಿ ಇಷ್ಟು ದಿನ ಕಳೆದರೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಏಕೆ ಇನ್ನೂ ಮದ್ದೂರಿಗೆ ಭೇಟಿ ನೀಡಿಲ್ಲ ಎಂದು ಸಂಸದ...