March 25, 2026
Wednesday, March 25, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಹೇಶ್ ವಿಕ್ರಮ್ ಹೆಗ್ಡೆ, ಪುನೀತ್ ಕೆರೆಹಳ್ಳಿ ಬಂಧನ ಕಾನೂನು ಬಾಹಿರ: ಹಿಂದೂ ಜನಜಾಗೃತಿ ಸಮಿತಿ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್:ಹಿಂದು ನಾಯಕರಾದ ಮಹೇಶ್ ವಿಕ್ರಮ್ ಹೆಗ್ಡೆ, ಪುನೀತ್ ಕೆರೆಹಳ್ಳಿ ಅವರ ಬಂಧನ ಕಾನೂನು ಬಾಹಿರವಾಗಿದ್ದು, ಇದು ವಾಕ್ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಎಂದು ಹಿಂದೂ ಜನಜಾಗೃತಿ ಸಮಿತಿ ಆರೋಪಿಸಿದೆ.ವಿಕ್ರಮ ಟಿವಿಯ...

ಹಾಸನ ದುರಂತದಲ್ಲಿ ಮೃತಪಟ್ಟವರಿಗೆ 1 ಲಕ್ಷ ಪರಿಹಾರ: ಹೆಚ್.ಡಿ ದೇವೇಗೌಡ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಜೆಡಿಎಸ್ ಕೂಡ ಪರಿಹಾರ ಘೋಷಿಸಿದೆ ಬೆಂಗಳೂರಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮಾತನಾಡಿ, ಹಾಸನದ ಮೊಸಳೆಹೊಸಳ್ಳಿಯಲ್ಲಿ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದಾರೆ....

ಕೆಎಂಸಿ ಆಸ್ಪತ್ರೆಯ ಗ್ಯಾಸ್ಟ್ರೊಎಂಟರಾಲಾಜಿ ಸೇವೆಗೆ 25 ವರ್ಷ: ಸುಧಾರಿತ ವೈದ್ಯಕೀಯ ತಂತ್ರಜ್ಞಾನ, ಉತ್ತಮ ಆರೈಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಎಂಸಿ ಆಸ್ಪತ್ರೆಯ ಗ್ಯಾಸ್ಟ್ರೊಎಂಟರಾಲಾಜಿ ಸೇವೆಗೆ 25 ವರ್ಷ ಸಂದಿದೆ. ಈ ಮಹತ್ವದ ಘಟ್ಟವು ಆಸ್ಪತ್ರೆಯ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಸಹಾನುಭೂತಿಯ ರೋಗಿಯ ಆರೈಕೆಯನ್ನು ಸೂಚಿಸುತ್ತದೆ. 2000ನೇ ಇಸವಿಯಲ್ಲಿ ಆರಂಭವಾದ...

ಮಣಿಪುರ ಧೈರ್ಯ, ದೃಢಸಂಕಲ್ಪದ ಭೂಮಿ, ಹೊಸ ಭವಿಷ್ಯ ಕಟ್ಟುವಲ್ಲಿ ಎಲ್ಲರೂ ಶ್ರಮಿಸೋಣ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 2023ರಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡಿದ್ದು, ಈ ಜನತೆಯಲ್ಲಿ ತಮ್ಮ ಮಕ್ಕಳ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಶಾಂತಿಯನ್ನು...

ಯಾರಿಗೂ ಬೇಡವಾದ ಭಾರತ vs ಪಾಕ್​ ಪಂದ್ಯದ ಟಿಕೆಟ್​ಗಳು: ಇಲ್ಲಿದೆ ಇದಕ್ಕೆ ಕಾರಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೆಪ್ಟೆಂಬರ್ 14 ರಂದು ದುಬೈ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಯಾವಾಗಲೂ ಭಾರತ-ಪಾಕ್​ ಪಂದ್ಯ ಎಂದರೇ ಸಾಕು ಟೀಕೆಟ್​ಗಳೆಲ್ಲ ಕೇಕ್‌ನಂತೆ ಮಾರಾಟವಾಗುತ್ತವೆ. ಆದರೆ ಈ ಬಾರಿ ಅದು...

ಮಣಿಪುರದಲ್ಲಿ ಭಾರೀ ಮಳೆ: ಹೆಲಿಕಾಪ್ಟರ್‌ ಬಿಟ್ಟು ಕಾರಿನಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಣಿಪುರದಲ್ಲಿ ಭಾರೀ ಮಳೆಯಾಗುತ್ತಿದ್ದ ಕಾರಣದಿಂದ ಮಿಜೋರಾಂನಿಂದ ಚುರಾಚಂದ್‌ಪುರಕ್ಕೆ ಹೆಲಿಕಾಪ್ಟರ್‌ನಲ್ಲಿ ಹಾರುವ ಬದಲು ಪ್ರಧಾನಿ ಮೋದಿ ಅವರು ರಸ್ತೆಯಲ್ಲೇ ಪ್ರಯಾಣಿಸಿದ್ದಾರೆ. ಮಳೆಯಿಂದಾಗಿ ಚುರಚಂದಪುರಕ್ಕೆ ಹೆಲಿಕಾಪ್ಟರ್ ಪ್ರಯಾಣಕ್ಕೆ ಹವಾಮಾನ ಅನುಕೂಲಕರವಾಗಿಲ್ಲ ಎಂದು ಅಧಿಕಾರಿಗಳು ಪ್ರಧಾನಿಯವರಿಗೆ...

ಎನ್‌ಡಿಎ ಸರ್ಕಾರದಿಂದ ಅಭಿವೃದ್ಧಿಯ ಎಂಜಿನ್‌ ಆಗಿ ಬದಲಾದ ಈಶಾನ್ಯ ಭಾರತ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಈಶಾನ್ಯ ಭಾಗ ಕಳೆದ 11 ವರ್ಷಗಳ ಎನ್‌ಡಿಎ ಸರ್ಕಾರದ ಆಡಳಿತದಿಂದ ಅಭಿವೃದ್ಧಿಯ ಎಂಜಿನ್ ಆಗಿ ಬದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೀಜೊರಾಂನಲ್ಲಿ 9 ಸಾವಿರ ಕೋಟಿ ರೂ....

Hassan Tragedy | ಮುಖ್ಯಮಂತ್ರಿಗಳೇ ಹೃದಯ ವೈಶಾಲ್ಯತೆ ತೋರಿ 20 ಲಕ್ಷ ರೂ. ಪರಿಹಾರ ನೀಡಿ: JDS

ಹೊಸದಿಗಂತ ಡಿಜಿಟಲ್ ಡೆಸ್ಕ್:ಹಾಸನ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಭೀಕರ ದುರಂತದಲ್ಲಿ ಮೃತರ ಕುಟುಂಬದರವರಿಗೆ ಮುಖ್ಯಮಂತ್ರಿಗಳೇ ತಾವು ಮಾನವೀಯತೆ, ಹೃದಯ ವೈಶಾಲ್ಯತೆ ತೋರಿ ತಲಾ 20 ಲಕ್ಷ ರೂ. ಪರಿಹಾರ ಕೊಡಬೇಕು ಎಂದು...

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಅವಶೇಷಗಳಡಿ ಹೂತುಹೋದ ವಾಹನಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಹಲವಾರು ವಾಹನಗಳು ಅವಶೇಷಗಳಡಿ ಹೂತುಹೋಗಿದ್ದು, ಅಪಾರ ಪ್ರಮಾಣದ ಬೆಳೆಹಾನಿಯುಂಟಾಗಿದೆ. ನೈನಾ ದೇವಿ ವಿಧಾನಸಭಾ ಕ್ಷೇತ್ರದ ನಮ್ಹೋಲ್ ಪ್ರದೇಶದ ಗುತ್ರಹಾನ್ ಗ್ರಾಮದಲ್ಲಿ ಮೇಘಸ್ಫೋಟ...

Hassan Tragedy | ಈ ದುರಂತ ನಿಜಕ್ಕೂ ದುರಾದೃಷ್ಟಕರ: ಕೃಷ್ಣ ಬೈರೇಗೌಡ ಬೇಸರ

ಹೊಸದಿಗಂತ ವರದಿ ಹಾಸನ: ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಸಂಭವಿಸಿದ ದುರಂತ ನಿಜಕ್ಕೂ ದುರಾದೃಷ್ಟಕರವಾಗಿದೆ ಎಂದು ಹಾಸನ ಉಸ್ತುವಾರಿ ಸಚಿವರು ಹಾಗೂ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ...

ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ: ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಾಂತಿಯ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಣಿಪುರದ ಬೆಟ್ಟಗಳು ಪರಿಶ್ರಮದ ಸಂಕೇತ, ಮಣಿಪುರದ ಭೂಮಿ ಸಾಹಸದ ನೆಲ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಚುರಾಚಂದ್‌ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ನಂತರ ಅವರು ಮಾತನಾಡಿ, ಮಣಿಪುರದ...

ರಷ್ಯಾದ ತೈಲ ಖರೀದಿ ದೇಶಗಳ ಮೇಲೆ ಸುಂಕ ವಿಧಿಸಲು ಜಿ7 ರಾಷ್ಟ್ರಗಳಿಗೆ ಅಮೆರಿಕ ಕರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಕ್ರೇನ್‌ ವಿರುದ್ಧ ನಡೆಯುತ್ತಿರುವ ರಷ್ಯಾದ ಯುದ್ಧಕ್ಕೆ ಆರ್ಥಿಕ ಬೆಂಬಲ ಕಡಿತಗೊಳಿಸಲು ಅಮೆರಿಕ ಮತ್ತೊಮ್ಮೆ ಕಠಿಣ ನಿಲುವು ತಾಳಿದೆ. ಚೀನಾ ಸೇರಿದಂತೆ ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ರಾಷ್ಟ್ರಗಳ ಮೇಲೆ ಸುಂಕ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !