March 25, 2026
Wednesday, March 25, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕೋಳಿ ಸಾಂಬರ್ ಜಗಳ ದುರಂತದಲ್ಲಿ ಅಂತ್ಯ: ಪತ್ನಿ ಶವ ನದಿಗೆ ಎಸೆದು ತಗ್ಲಾಕೊಂಡ ಗಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಡುಗೆ ವಿಷಯಕ್ಕೆ ಆರಂಭವಾದ ಜಗಳವೇ ದುರಂತಕ್ಕೆ ತಿರುಗಿ ಪತ್ನಿಯ ಸಾವು ಸಂಭವಿಸಿರುವ ಘಟನೆ ಅಮ್ರೋಹಾದಲ್ಲಿ ನಡೆದಿದೆ. ಆಗಸ್ಟ್ 21ರಂದು ನಡೆದ ಈ ಘಟನೆ ಇದೀಗ ಬೆಳಕಿಗೆ ಬಂದಿದೆ. ಈ ಸಂಬಂಧ...

ನೇಪಾಳದ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿಯವರಿಗೆ ಅಭಿನಂದನೆ ಸಲ್ಲಿಸಿದ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳದ ರಾಜಕೀಯದಲ್ಲಿ ಮತ್ತೊಮ್ಮೆ ಬದಲಾವಣೆ ಸಂಭವಿಸಿದೆ. ಹಿಂಸಾತ್ಮಕ ಪ್ರತಿಭಟನೆಗಳ ನಡುವೆಯೇ ಕೆ.ಪಿ. ಶರ್ಮಾ ಓಲಿ ಸರ್ಕಾರ ಪತನಗೊಂಡಿದ್ದು, ಮಾಜಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶೆ ಸುಶೀಲಾ ಕರ್ಕಿ ಅವರನ್ನು ಮಧ್ಯಂತರ...

ಹಾಸನ ದುರಂತ: ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಾಲೂಕಿನ ಮೊಸಳೆಹೊಸಳ್ಳಿ ಬಳಿ ನಡೆದ ಗಣಪತಿ ಮೆರವಣಿಗೆಯ ವೇಳೆ ಭೀಕರ ಅಪಘಾತ ಸಂಭವಿಸಿ, ವಿದ್ಯಾರ್ಥಿಗಳು ಸೇರಿ ಒಟ್ಟು 9 ಜನರು ಸಾವನ್ನಪ್ಪಿರುವ ಘಟನೆ ಎಲ್ಲರಿಗು ಆಘಾತ ಮೂಡಿಸಿದೆ. ಈ ದುರಂತಕ್ಕೆ...

RCB ಮಾಜಿ ಆಟಗಾರನ ಅಬ್ಬರದ ಶತಕ: ಸಾಲ್ಟ್‌ ಬೆಂಕಿ ಆಟಕ್ಕೆ ಹರಿಣರ ಪಡೆ ಉಡೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2024ರಲ್ಲಿ ಆರ್ ಸಿ ಬಿ ತಂಡ ಕಪ್ ಗೆದ್ದ ನಂತರ, ಮುಂದಿನ ಸೀಸನ್‌ಗೂ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಈ ನಡುವೆ RCBಯಲ್ಲಿ ಸಾಮಾನ್ಯ ಪ್ರದರ್ಶನ ನೀಡಿದ್ದ ಫಿಲಿಪ್ ಸಾಲ್ಟ್...

ಗಣೇಶ ವಿಸರ್ಜನೆ ವೇಳೆ ಡಿಜೆ ವಿವಾದ: ಪೊಲೀಸರಿಂದ ಲಘು ಲಾಠಿ ಪ್ರಹಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ತಡರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಡಿಜೆ (DJ) ಸಂಗೀತವನ್ನು ನಿಲ್ಲಿಸಲು ಪೊಲೀಸರು ಮುಂದಾದ ಪರಿಣಾಮ ಗಾಂಧಿ ಸರ್ಕಲ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತು. ರಾತ್ರಿ...

ರಷ್ಯಾದ ಕರಾವಳಿಯಲ್ಲಿ 7.4 ತೀವ್ರತೆಯ ಭೂಕಂಪ: ಸುನಾಮಿ ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾದ ಪೂರ್ವ ಕರಾವಳಿಯ ಕಮ್ಚಟ್ಕಾ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ಭೂಕಂಪನ ಸಂಭವಿಸಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಮತ್ತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರಗಳ ಪ್ರಕಾರ, ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆಯ...

ಮಣಿಪುರದಲ್ಲಿ ಶಾಂತಿಯ ಹೆಜ್ಜೆ: ಇಂದು ಪ್ರಧಾನಿ ಮೋದಿ ಭೇಟಿ, ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸತತ ಎರಡು ವರ್ಷಗಳ ಕಾಲ ಹಿಂಸಾಚಾರದ ಗೂಡಾಗಿದ್ದ ಮಣಿಪುರದಲ್ಲಿ ಇದೀಗ ಶಾಂತಿಯ ಸೂರ್ಯೋದಯವಾಗುತ್ತಿದೆ. ಮೈತೇಯಿ ಸಮುದಾಯಕ್ಕೆ ನಿರ್ಬಂಧಿಸಲಾಗಿದ್ದ ಹೆದ್ದಾರಿಗಳನ್ನು ಕುಕಿ ಬುಡಕಟ್ಟು ಸಮುದಾಯ ತೆರೆಯಲು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ....

ಬೆಂಗಳೂರಿನಲ್ಲಿ ಭೀಕರ ಅಪಘಾತ: ಆಟೋಗೆ ಕಂಟೇನರ್ ಲಾರಿ ಡಿಕ್ಕಿ, ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಕಂಟೇನರ್ ಲಾರಿ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದು, ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಯೇಸು, ಜೆನಿಫರ್ ಹಾಗೂ ಓರ್ವ...

ಹಾಸನದಲ್ಲಿ ಗಣೇಶ ಮೆರವಣಿಗೆ ದುರಂತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ವೇಳೆ ಕಲ್ಲು ತೂರಾಟದಿಂದ ಉಂಟಾದ ಅಶಾಂತಿ ಇನ್ನೂ ಮಾಸುವ ಮುನ್ನವೇ, ಹಾಸನದಲ್ಲಿ ಗಣೇಶ ಮೆರವಣಿಗೆಯ ಸಂದರ್ಭದಲ್ಲಿ ಭೀಕರ ದುರಂತ ಸಂಭವಿಸಿದೆ. ಮೊಸಳೆಹೊಸಳ್ಳಿ ಗ್ರಾಮದಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರ...

ದಿಶಾ ಪಟಾನಿ ಮನೆ ಎದುರು ಗುಂಡಿನ ದಾಳಿ: ಗೋಲ್ಡಿ ಬ್ರಾರ್ ಗ್ಯಾಂಗ್ ನಿಂದ ವಾರ್ನಿಂಗ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ ನಟಿ ದಿಶಾ ಪಟಾನಿ ಅವರ ಮನೆ ಎದುರು ಗುಂಡಿನ ದಾಳಿ ನಡೆದಿರುವ ಘಟನೆ ಚಿತ್ರರಂಗದಲ್ಲಿ ಆತಂಕವನ್ನು ಉಂಟುಮಾಡಿದೆ. ಸೆಪ್ಟೆಂಬರ್ 12ರಂದು ಬೆಳಗಿನ ಜಾವ ಉತ್ತರ ಪ್ರದೇಶದ ಬರೇಲಿಯಲ್ಲಿ ಈ...

CINE | ಜನ ಮೆಚ್ಚುಗೆ ಗಳಿಸಿದ ಏಳುಮಲೆ: ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಪ್ರೇಕ್ಷಕರನ್ನು ಥಿಯೇಟರ್‌ಗಳಿಗೆ ಸೆಳೆಯುವುದು ಕಷ್ಟ ಎನ್ನುವ ಮಾತು ಕೇಳಿ ಬರುತ್ತಿದ್ದಾಗ, ಸು ಫ್ರಮ್ ಸೋ ಚಿತ್ರದ ಭರ್ಜರಿ ಯಶಸ್ಸು ಉದ್ಯಮಕ್ಕೆ ಹೊಸ ಉಸಿರು ತುಂಬಿತು. 100...

ಏಷ್ಯಾಕಪ್ 2025: ಒಮಾನ್ ವಿರುದ್ಧ 93 ರನ್​ಗಳ ಭರ್ಜರಿ ಗೆಲುವು ದಾಖಲಿಸಿದ ಪಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 2025ರ ಏಷ್ಯಾಕಪ್‌ನ ನಾಲ್ಕನೇ ಪಂದ್ಯದಲ್ಲಿ ಪಾಕಿಸ್ತಾನವು ಒಮಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ದುಬೈನಲ್ಲಿ ನಡೆದ ಈ ಪಂದ್ಯದಲ್ಲಿ ಪಾಕ್ ತಂಡ 93 ರನ್‌ಗಳ ಅಂತರದಲ್ಲಿ ಒಮಾನ್ ತಂಡವನ್ನು ಮಣಿಸಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !