March 25, 2026
Wednesday, March 25, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪ್ರಧಾನಿ ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವಲ್ಲ: ರಾಹುಲ್ ಗಾಂಧಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವುದು "ದೊಡ್ಡ ವಿಷಯ"ವಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. ಇಂದು ಗುಜರಾತ್‌ನ ಜುನಾಗಢ್ ಜಿಲ್ಲೆಯ ಕೆಶೋಡ್...

ಸಿನಿ ಪ್ರಿಯರಿಗೆ ಸಿಹಿಸುದ್ದಿ: ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸಿನಿ ಪ್ರಿಯರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಚಿತ್ರಮಂದಿರಗಳಲ್ಲಿ 200 ರೂ.ಟಿಕೆಟ್ ಗೆ ಅನುಮೋದನೆ ನೀಡಿದೆ. ಈ ಕುರಿತು ಸರ್ಕಾರ ಅಧಿಕೃತ ಆದೇಶ...

ಚಲಿಸುತ್ತಿದ್ದ ರೈಲಿನಿಂದ ಜಿಗಿದ ಬಾಲಿವುಡ್ ನಟಿ ಕರಿಷ್ಮಾ ಶರ್ಮಾ: ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟಿ ಕರಿಷ್ಮಾ ಶರ್ಮಾ ಚಲಿಸುತ್ತಿದ್ದ ರೈಲಿನಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯಕೀಯ ನಿಗಾವಣೆಯಲ್ಲಿದ್ದಾರೆ. ಶೂಟಿಂಗ್‌ಗಾಗಿ ಚರ್ಚ್‌ಗೇಟ್‌ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ....

ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಜಾಮೀನು: ಮಂಗಳವಾರಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ದೂರುದಾರ ಚಿನ್ನಯ್ಯನ ಜಾಮೀನು ಅರ್ಜಿ ತೀರ್ಪನ್ನು ನ್ಯಾಯಾಲಯ ಸೆ.16ಕ್ಕೆ ಕಾಯ್ದಿರಿಸಿದೆ.ಚಿನ್ನಯ್ಯ ಪರ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿ ಶುಕ್ರವಾರ ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಹೆಚ್ಚುವರಿ...

ಧರ್ಮಸ್ಥಳ ಪ್ರಕರಣ: ಬಿಎನ್‌ಎಸ್‌ಎಸ್ 183 ಅಡಿ ಹೇಳಿಕೆ ದಾಖಲಿಸಿದ ವಿಠಲ ಗೌಡ ಆಪ್ತ ಪ್ರದೀಪ್ ಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್:ಧರ್ಮಸ್ಥಳ ಪ್ರಕರಣದಲ್ಲಿ ಪ್ರಧಾನ ಪಾತ್ರ ವಹಿಸಿರುವ ಮಾನವ ತಲೆಬುರುಡೆಗೆ ಸಂಬಂಧಿಸಿ ಸೌಜನ್ಯಾಳ ಸಂಬಂಧಿ ವಿಠಲ ಗೌಡರ ಆಪ್ತ ಪ್ರದೀಪ್ ಗೌಡ ಬೆಳ್ತಂಗಡಿ ನ್ಯಾಯಾಲಯದಲ್ಲಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ.ಬೆಳ್ತಂಗಡಿ ಪ್ರಧಾನ ಸಿವಿಲ್...

ಸಾಗರ ಭದ್ರತೆ, ಪೈರಸಿ, ಮಾದಕ ವಸ್ತು ಕಳ್ಳ ಸಾಗಾಣೆಗೆ ಬ್ರೇಕ್ ಹಾಕಲು ಜೊತೆಯಾದ ಭಾರತ, ಮಾರಿಷಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಸಾಗರ ಭದ್ರತೆ, ಪೈರಸಿ ಮತ್ತು ಮಾದಕ ವಸ್ತು ಕಳ್ಳ ಸಾಗಾಣೆಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಮಾರಿಷಸ್ ಒಗ್ಗೂಡಿ ಕಾರ್ಯನಿರ್ವಹಿಸುತ್ತಿವೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.ದೆಹಲಿಯಲ್ಲಿಂದು...

ಬೆಂಗಳೂರಿಗರೇ ಗಮನಿಸಿ.. ವಾರಂತ್ಯದಲ್ಲಿ ವಿದ್ಯುತ್ ಕೂಡ ಇಲ್ಲವಂತೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಕಾವೇರಿ ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಮತ್ತು 17 ರಂದು ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ.ಇದೀಗ ಇದರ ಬೆನ್ನಲ್ಲೇ...

ಹೇಮಾವತಿ ಸಂಪರ್ಕ ಕಾಲುವೆ ಯೋಜನೆಯಲ್ಲಿ ರೈತರಿಗೆ ಯಾವುದೇ ಭಯ ಬೇಡ: ಡಿ.ಕೆ. ಶಿವಕುಮಾರ್ ಅಭಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ಹೇಮಾವತಿ ಸಂಪರ್ಕ ಕಾಲುವೆ ಯೋಜನೆ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.ತುಮಕೂರಿನ ಸುಂಕಾಪುರ...

ಗುಡ್ಡಗಾಡು ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಭಾಗ್ಯ: ಪ್ರಾಯೋಗಿಕ ಜಾರಿಗೆ ಬಂತು ‘ಜನನಕ್ಕೆ ಕಾಯುವ ಮನೆ’!

ಹೊಸದಿಗಂತ ಡಿಜಿಟಲ್ ಡೆಸ್ಕ್:ಗುಡ್ಡಗಾಡು ಪ್ರದೇಶ ಹಾಗು ಸೂಕ್ತ ರಸ್ತೆ ಸಂಪರ್ಕವಿಲ್ಲದ, ಬುಡಕಟ್ಟು ಸಮುದಾಯದ ಗ್ರಾಮದಲ್ಲಿನ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಮತ್ತು ಆರೋಗ್ಯಪೂರ್ಣ ಮಗುವಿನ ಜನನದ ನಿಟ್ಟಿನಲ್ಲಿ ’ಜನನಕ್ಕೆ ಕಾಯುವ ಮನೆ’ ಸೌಲಭ್ಯವನ್ನು ರಾಷ್ಟ್ರೀಯ...

ತುಂಬಿದ ಭದ್ರಾ ಜಲಾಶಯ: ಬಾಗಿನ ಅರ್ಪಿಸಿದ ಡಿಸಿಎಂ ಡಿ.ಕೆ ಶಿವಕುಮಾರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭದ್ರಾವತಿ ತಾಲೂಕಿನ ಬಿಆರ್‌ಪಿ ಜಲಾಶಯಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಇಂದು ಬಾಗಿನ ಅರ್ಪಿಸಿದರು. ಬಳಿಕ ಮಾತನಾಡಿದ ಅವರು, 5 ಜಿಲ್ಲೆಗಳ ಜೀವನಾಡಿ ಭದ್ರಾ ಜಲಾಶಯ ರೈತರಿಗೆ ಅನುಕೂಲವಾಗಿದೆ....

ಅಮೆರಿಕದ ಚಾರ್ಲಿ ಕಿರ್ಕ್ ಹತ್ಯೆಯ ಶಂಕಿತ ಆರೋಪಿ ಅರೆಸ್ಟ್? ಡೊನಾಲ್ಡ್ ಟ್ರಂಪ್ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್ ಹತ್ಯೆಯ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಕುರಿತು ಫಾಕ್ಸ್‌ ನ್ಯೂಸ್‌ಗೆ ಲೈವ್‌...

ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಸದ್ದು ಮಾಡುತ್ತಿದೆ ಸಮೀರ್ ಎಂಡಿ ಮತ್ತೊಂದು ವಿಡಿಯೋ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ವಿಚಾರಣೆಗೆ ಒಳಗಾದ ಬಳಿಕ ಯೂಟ್ಯೂಬರ್ ಸಮೀರ್‌ನ ಹೊಸ ವಿಡಿಯೋ ಇದೇ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಈ ವಿಡಿಯೋದಲ್ಲಿ ಸಮೀರ್ ವಿವಿಧ ವಿಚಾರಗಳ ಬಗ್ಗೆ ಪ್ರಸ್ತಾಪ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !