ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ದೂರು ಗಣೇಶ ಮೆರವಣಿಗೆಯ ವೇಳೆ ನಡೆದ ಕಲ್ಲುತೂರಾಟ ಪ್ರಕರಣದ ಹೊಣೆಗಾರಿಕೆಯನ್ನು ಹೊರಿಸದಿದ್ದರೂ, ಅಡಿಷನಲ್ ಎಸ್ಪಿ ತಿಮ್ಮಯ್ಯ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಬಲಿಪಶು ಮಾಡಿದೆ ಎಂಬ ಆರೋಪಗಳು ಕೇಳಿಬಂದಿವೆ. ಗೃಹ...
ಜಾರ್ಖಂಡ್‌ನ ಡುಮ್ಕಾ ಜಿಲ್ಲೆಯಲ್ಲಿ ಗುರುವಾರ 12 ವರ್ಷದ ಬಾಲಕನೊಬ್ಬ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸೆರೈಯಾಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಮಥಕೇಶೋ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಆ ಬಾಲಕ ತನ್ನ ತಾಯಿಯೊಂದಿಗೆ ಸ್ಮಾರ್ಟ್‌ಫೋನ್‌ಗಾಗಿ ಆಗಾಗ್ಗೆ...
ಕಲ್ಲು ಉಪ್ಪನ್ನು (Rock Salt) ಸಾಮಾನ್ಯವಾಗಿ ಆರೋಗ್ಯಕರವೆಂದು ಭಾವಿಸಲಾಗುತ್ತದೆ. ವಿಶೇಷವಾಗಿ ಉಪವಾಸದ ಸಮಯದಲ್ಲಿ ಇದನ್ನು ಹೆಚ್ಚು ಸೇವಿಸುವ ಪದ್ಧತಿ ಇದೆ. ಜೀರ್ಣಕ್ರಿಯೆ ಸುಧಾರಿಸುತ್ತದೆ, ದೇಹಕ್ಕೆ ಶಕ್ತಿ ನೀಡುತ್ತದೆ ಎಂಬ ನಂಬಿಕೆಯೂ ಇದೆ. ಆದರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹರಿಯಾಣದಲ್ಲಿ ನಾಯಿ ಕಡಿತದ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಸಿಎಂ ನಯಾಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರವು ನಾಯಿ ಕಡಿತದ ಪ್ರಕರಣಗಳಲ್ಲಿ ಪರಿಹಾರ ನೀಡಲು ನಿರ್ಧರಿಸಿದೆ. ಸರ್ಕಾರವು ಇದಕ್ಕಾಗಿ ಅಧಿಸೂಚನೆ ಸಹ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ 2025ರಲ್ಲಿ ಟೀಂ ಇಂಡಿಯಾ ಉತ್ತಮ ಶುಭಾರಂಭ ಮಾಡಿದೆ. ಯುಎಇ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 57 ರನ್‌ಗಳಿಗೆ ಎದುರಾಳಿಯನ್ನು ಆಲೌಟ್ ಮಾಡಿದ್ದು, ಅದರಲ್ಲಿ ಪ್ರಮುಖ ಪಾತ್ರವಹಿಸಿದ್ದ ಕುಲ್ದೀಪ್ ಯಾದವ್....
ಹೊಸದಿಗಂತ ಡಿಜಿಟಲ್ ಡೆಸ್ಕ್:ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಚೇತರಿಸಿಕೊಳ್ಳುವ ಮೊದಲೇ, ಬಂಗಾಳಕೊಲ್ಲಿಯಲ್ಲಿ ಉಂಟಾದ ಕಡಿಮೆ ಒತ್ತಡದ ಪರಿಣಾಮ ಭಾಗ್ಯನಗರದಲ್ಲಿ ಭಾರಿ ಮಳೆಯಾಗುತ್ತಿದೆ. ಇಲ್ಲಿನ ಎಲ್ ಬಿ ನಗರ, ವನಸ್ಥಲಿಪುರಂ, ಹಯತ್ನಗರ, ಅಬ್ದುಲ್ಲಾಪುರಮೆಟ್ ಸೇರಿದಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಇಂದು (ಸೆ.12) 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮಂಗಳವಾರ (ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಸುವ ಮೂಲಕ ಗೆಲವು...
ಜೀವನದಲ್ಲಿ ನಾವು ಭೇಟಿಯಾಗುವ ಜನರು ಬಹುಮಟ್ಟಿಗೆ ನಮ್ಮ ಸ್ವಂತ ನಡವಳಿಕೆಯ ಪ್ರತಿಫಲವಾಗಿರುತ್ತಾರೆ. ಒಳ್ಳೆಯ, ಸಕಾರಾತ್ಮಕ ಮತ್ತು ಪ್ರೇರಣಾದಾಯಕ ವ್ಯಕ್ತಿಗಳನ್ನು ನಮ್ಮ ಜೀವನದಲ್ಲಿ ಆಕರ್ಷಿಸಲು, ಮೊದಲು ನಮ್ಮೊಳಗಿನ ಹಾಳು ಅಭ್ಯಾಸಗಳನ್ನು ಬಿಡುವುದು ಮುಖ್ಯ. ಏಕೆಂದರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮತ್ತೆ ಕರ್ನಾಟಕದಾದ್ಯಂತ ಮಳೆಚುರುಕಾಗಿದೆ. ಗುರುವಾರದಿಂದ ಹಲವೆಡೆ ಮಳೆಯಾಗಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮಳೆ ಜೋರಾಗಲಿದ್ದು, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಬೆಳಗಾವಿ, ಬೀದರ್, ಗದಗ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು, ಉಡುಪಿ, ಉತ್ತರ ಕನ್ನಡ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ದಾವಣಗೆರೆ,ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಸಬ್ಬಕ್ಕಿ ಅಥವಾ ಸಾಬುದಾನ ಆರೋಗ್ಯಕರ ಆಹಾರಗಳಲ್ಲಿ ಒಂದಾಗಿದೆ. ಇದರಲ್ಲಿ ಫೈಬರ್ ಅಂಶ ಹೆಚ್ಚಾಗಿ ಇರುವುದರಿಂದ ಜೀರ್ಣಕ್ರಿಯೆ ಸುಧಾರಿಸಲು ಸಹಕಾರಿ. ಜೊತೆಗೆ ದೇಹಕ್ಕೆ ಶಕ್ತಿಯನ್ನು ಪೂರೈಸುವ ಸಾಮರ್ಥ್ಯ ಹೊಂದಿದೆ. ಉಪವಾಸ ಸಮಯದಲ್ಲಷ್ಟೇ ಅಲ್ಲದೆ, ಸಾಮಾನ್ಯ...
ಮೇಷಬದುಕಿನ ಕುರಿತು ಸರಿಯಾದ ನಿರ್ಧಾರ ತಾಳಬೇಕಾದವರು ನೀವೆ. ಇತರರನ್ನು ಅತಿಯಾಗಿ ಅವಲಂಬಿಸಬೇಡಿ. ಆರ್ಥಿಕ ಸುಧಾರಣೆ. ವೃಷಭಗೊಂದಲಭರಿತ ಮನಸ್ಸು. ಸಮಸ್ಯೆಗಳು ಹೆಚ್ಚಿವೆ ಎಂಬ ದುಗುಡ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ಆರೋಗ್ಯದತ್ತ ಗಮನಕೊಡಿ.ಮಿಥುನಬಿರುಸಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳದಿಂದ 38 ಭಾರತೀಯರನ್ನು ರಾಯಭಾರ ಕಚೇರಿಯ ಸಹಾಯದಿಂದ ಭಾರತಕ್ಕೆ ವಾಪಾಸ್ ಕರೆ ತರಲಾಗಿದೆ.
ನೇಪಾಳದಲ್ಲಿ ನಡೆಯುತ್ತಿರುವ ಹಿಂಸಾಚಾರದ ನಡುವೆ ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಸಹಾಯದಿಂದ 38 ಭಾರತೀಯರನ್ನು ರಕ್ಸೌಲ್...