March 25, 2026
Wednesday, March 25, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸುಶೀಲಾ ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ, ಆರು ತಿಂಗಳೊಳಗೆ ಚುನಾವಣೆ: ಜೆನ್-Z ಗುಂಪು ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 'ಜೆನ್-ಝಡ್ ಪ್ರತಿಭಟನಾ’ (Gen Z) ಗುಂಪು ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಗುರುವಾರ ಘೋಷಿಸಿದೆ. ಕಠ್ಮಂಡುವಿನ ಸೇನಾ ಪ್ರಧಾನ ಕಚೇರಿಯಲ್ಲಿ...

ಉತ್ತರಾಖಂಡದ ಪ್ರವಾಹ ಪೀಡಿತ ಪ್ರದೇಶಗಳಿಗೆ ಮೋದಿ 1200 ಕೋಟಿ ಆರ್ಥಿಕ ನೆರವು ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದಲ್ಲಿ ಪ್ರವಾಹದಿಂದ ಉಂಟಾದ ಹಾನಿಯಿಂದ ಕೈಗೊಂಡ ಪರಿಹಾರ ಮತ್ತು ಪುನರ್ವಸತಿ ಕ್ರಮಗಳನ್ನು ಪರಿಶೀಲಿಸಲು ಡೆಹ್ರಾಡೂನ್‌ನಲ್ಲಿ ಸಭೆ ನಡೆಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡಕ್ಕೆ 1200 ಕೋಟಿ ರೂಪಾಯಿಗಳ...

‘ಭಾರತ ರತ್ನ’ಕ್ಕೆ ಕುವೆಂಪು ಹೆಸರು ಶಿಫಾರಸು: ಇಲ್ಲಿದೆ ಸಚಿವ ಸಂಪುಟ ಸಭೆ ಪ್ರಮುಖ ಹೈಲೈಟ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಂಪುಟ ಸಭೆಯಲ್ಲಿ ಕುವೆಂಪು ಅವರಿಗೆ ಭಾರತ ರತ್ನ‌ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು‌ಮಾಡಲು ನಿರ್ಧರಿಸಲಾಗಿದೆ. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ವಿವರಿಸಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ಇಂದು...

ಮುಖ್ಯಮಂತ್ರಿ ಧಾಮಿ ಜೊತೆ ಪ್ರಧಾನಿ ಮೋದಿ ಸಭೆ: ಪ್ರವಾಹ ಪರಿಸ್ಥಿತಿ ಕುರಿತು ಮಹತ್ವದ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದ ಪ್ರವಾಹ ಪರಿಸ್ಥಿತಿಯನ್ನು ನಿರ್ಣಯಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉತ್ತರಾಖಂಡ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ (ನಿವೃತ್ತ) ಮತ್ತು ಮುಖ್ಯಮಂತ್ರಿ ಪುಷ್ಕರ್...

ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೊಲ್ಲೂರು ಮೂಕಾಂಬಿಕಾ ದೇವಿಗೆ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಅರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ...

ಡಾ.ವಿಷ್ಣುವರ್ಧನ್‌, ನಟಿ ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಚಿತ್ರರಂಗದ ಲೆಜೆಂಡರಿ ಕಲಾವಿದರಾದ ಡಾ. ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ವಿಷ್ಣುವರ್ಧನ್ ಅವರು ಅಭಿಮಾನಿಗಳನ್ನು ರಂಜಿಸಿದ್ದರು....

ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೀನುಗಾರನೊಬ್ಬ ಸಿಡಿಲು ಬಡಿದು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೀನುಗಾರನೊಬ್ಬ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರಿನ ತುಂಗಾಭದ್ರಾ ಗ್ರಾಮದಲ್ಲಿ ನಡೆದಿದೆ. ಮೃತನನ್ನು ದೇವಪ್ಪ (42) ಎಂದು ಗುರುತಿಸಲಾಗಿದೆ. ತುಂಗಾಭದ್ರಾ ನದಿಯಲ್ಲಿ ಮೀನು ಹಿಡಿಯುವ...

FOOD | ಈ ಕೋಲ್ಡ್ ಗೆ ಬೆಸ್ಟ್ ಕ್ಯಾರೆಟ್ ಶುಂಠಿ ಸೂಪ್ ಒಮ್ಮೆ ಈ ರೆಸಿಪಿ ಟ್ರೈ ಮಾಡಿ

ಬೇಕಾಗುವ ಸಾಮಗ್ರಿಗಳು: 3 ಕಪ್‌ ಕ್ಯಾರೆಟ್ 1 ದೊಡ್ಡ ಶುಂಠಿ ತುಂಡು 1 ಮಧ್ಯಮ ಗಾತ್ರದ ಈರುಳ್ಳಿ 2-3 ಬೆಳ್ಳುಳ್ಳಿ ಎಸಳು 4 ಕಪ್‌ ತರಕಾರಿ ಸ್ಟಾಕ್ ಅಥವಾ ನೀರು 1 ಟೀಸ್ಪೂನ್ ಆಲಿವ್ ಎಣ್ಣೆ ಅಥವಾ ಬೆಣ್ಣೆ ½ ಟೀಸ್ಪೂನ್ ಜೀರಿಗೆ...

ಅಕ್ರಮ ಆಸ್ತಿ ಪತ್ತೆ ಪ್ರಕರಣ: ಶಾಸಕ ಸತೀಶ್​ ಸೈಲ್​​ಗೆ ಮಧ್ಯಂತರ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಳು ದಿನಗಳ...

ಶಿವಾಜಿನಗರ ಮೆಟ್ರೋ ರೈಲು ನಿಲ್ದಾಣ ಬದಲಾವಣೆ: ಕರ್ನಾಟಕ ಸರಕಾರ ವಿರುದ್ಧ ‘ಮಹಾ’ ಸಿಎಂ ಆಕ್ರೋಶ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಶಿವಾಜಿನಗರ ಮೆಟ್ರೋ ರೈಲು ನಿಲ್ದಾಣದ ಹೆಸರನ್ನು ಸೇಂಟ್‌ ಮೇರಿ ನಿಲ್ದಾಣದ ಎಂದು ಬದಲಾಯಿಸಲು ತೀರ್ಮಾನ ಮಾಡಿರುವ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ನಿರ್ಧಾರಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್‌ ಆಕ್ರೋಶ...

ವಿಪತ್ತು ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ಪರಿಶೀಲಿಸಲು ಡೆಹ್ರಾಡೂನ್‌ಗೆ ಆಗಮಿಸಿದ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದ ವಿಪತ್ತು ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಇಂದು ಡೆಹ್ರಾಡೂನ್‌ನ ಜಾಲಿ ಗ್ರಾಂಟ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಪ್ರಧಾನಿ ಮೋದಿ ಅವರನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್...

ಯಾವುದೇ ಕಾರಣಕ್ಕೂ ರಷ್ಯಾದ ಮಿಲಿಟರಿಗೆ ಸೇರಬೇಡಿ: ಭಾರತೀಯ ಪ್ರಜೆಗಳಿಗೆ ಕೇಂದ್ರ ಸರಕಾರ ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಯಾವುದೇ ಅವಕಾಶಕ್ಕೂ ರಷ್ಯಾ ಸೇನೆ ಸೇರುವ ಭಾರತೀಯರು ಮುಂದಾಗಬಾರದು ಎಂದು ಭಾರತ ಸರಕಾರ ಸೂಚನೆ ನೀಡಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ವಿದೇಶಾಂಗ ಸಚಿವಾಲಯ, ರಷ್ಯಾದ ಶಸ್ತ್ರಸಜ್ಜಿತ ಸೇನೆಯಲ್ಲಿ ಪ್ರಸ್ತುತ ಕಾರ್ಯ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !