March 24, 2026
Tuesday, March 24, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಸ್‌ನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ ಕೊಟ್ಟವನ ಚಳಿ ಬಿಡಿಸಿದ ತಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಚಾಲಕನಿಗೆ ತಾಯಿಯೊಬ್ಬಳು ಬಟ್ಟೆ ಬಿಚ್ಚಿ ಥಳಿಸಿದ ಘಟನೆ ಬಸವೇಶ್ವರ ಸರ್ಕಲ್ ಬಳಿ ನಡೆದಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಲೀಪರ್‌ ಬಸ್ಸಿನಲ್ಲಿ 15 ವರ್ಷದ ಬಾಲಕಿ ಹೊರಟಿದ್ದಳು....

ಭಾರತ-ಪಾಕ್‌ ಪಂದ್ಯ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತ ಮತ್ತು ಪಾಕಿಸ್ತಾನ ನಡುವೆ ಸೆ.14ರಂದು ನಡೆಯಲಿರುವ ಟಿ20 ಏಷ್ಯಾಕಪ್‌ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆಗೆ ತಿರಸ್ಕರಿಸಿದೆ. 2025ರ ಟಿ20 ಏಷ್ಯಾಕಪ್‌ ವೇಳಾಪಟ್ಟಿ ಪ್ರಕಟವಾದಾಗಿನಿಂದಲೂ ಭಾರತ...

HEALTH ಮಕ್ಕಳಲ್ಲೂ ಹೆಚ್ಚುತ್ತಿದೆ ಹೃದಯಾಘಾತ, ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ದಿನದಿಂದ ದಿನಕ್ಕೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ತಪ್ಪಾದ ಆಹಾರ ಕ್ರಮದ ಕೊರತೆ, ಕೆಟ್ಟ ಜೀವನಶೈಲಿ, ಒತ್ತಡ ಹಾಗೂ ಅನೇಕ ಆರೋಗ್ಯ ಸಮಸ್ಯೆಗಳು ಇದಕ್ಕೆ ಕಾರಣಗಳಾಗಿವೆ. ಹಿರಿಯರಿಂದ ಹಿಡಿದು ಚಿಕ್ಕ ಮಕ್ಕಳು ಕೂಡ ಹೃದಯಾಘಾತಕ್ಕೆ...

ರಾಜ್ಯಾದ್ಯಂತ ಮತ್ತೆ ಮಳೆ ಚುರುಕು: ಮುಂದಿನ 4 ದಿನ ಭಾರೀ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ದುರ್ಬಲಗೊಂಡಿದ್ದ ನೈಋತ್ಯ ಮಾನ್ಸೂನ್ ಮತ್ತೆ ತೀವ್ರಗೊಂಡಿದ್ದು, ಸೆಪ್ಟೆಂಬರ್ 12 ರಿಂದ 15 ರವರೆಗೆ ಕರ್ನಾಟಕದ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ...

ವಾರಾಣಸಿಗೆ ಬಂದ ಮಾರಿಷಸ್ ಪ್ರಧಾನಿಯನ್ನು ಭೇಟಿಯಾದ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಾರಿಷಸ್ ಪ್ರಧಾನಿ ಡಾ. ನವೀನಚಂದ್ರ ರಾಮಗೂಲಂ ಇಂದು ವಾರಾಣಸಿಗೆ ಆಗಮಿಸಿದ್ದು, ಪ್ರಧಾನಿ  ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ.ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ನಗರಾಭಿವೃದ್ಧಿ ಸಚಿವ ಸುರೇಶ್ ಖನ್ನಾ ಅವರು ಮಾರಿಷಸ್ ಪ್ರಧಾನಿಯನ್ನು...

ಓಮ್ನಿ-ಬೈಕ್‌ ಮುಖಾಮುಖಿ ಡಿಕ್ಕಿ: ಹಸೆಮಣೆ ಏರಬೇಕಿದ್ದ ಜೋಡಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್​ನಲ್ಲಿ ಓಮ್ನಿ ಹಾಗೂಬೈಕ್ ಮುಖಾಮುಖಿ ಡಿಕ್ಕಿಯಾಗಿ ಹಸೆಮಣೆ ಏರಬೇಕಿದ್ದ ಜೋಡಿಯೊಂದು ದುರ್ಮರಣ ಹೊಂದಿದೆ. ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದ ರೇಖಾ (20) ಮತ್ತು...

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಲು ಸರ್ಕಾರ ರೆಡಿ: ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 518 ರಿಂದ 524 ಮೀಟರ್‌ಗೆ ಹೆಚ್ಚಿಸಲು ನಮ್ಮ ಸರ್ಕಾರ ತಯಾರಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರಲ್ಲಿ ಭೂಮಿ ಕಳೆದುಕೊಂಡ...

ದೂರಿನಿಂದ ಆಶ್ಚರ್ಯ ಆಗಿಲ್ಲ: ಡೌರಿ ಕೇಸ್‌ ಬಗ್ಗೆ ಎಸ್‌. ನಾರಾಯಣ್‌ ರಿಯಾಕ್ಷನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸೊಸೆ ಕೊಟ್ಟ ದೂರಿನಿಂದ ಯಾವುದೇ ಆಶ್ಚರ್ಯ ಆಗಿಲ್ಲ. ಅವಳು ಮನೆ ಬಿಟ್ಟು ಹೋಗಿ ವರ್ಷವೇ ಕಳೆದಿದೆ. ಈಗ ಯಾಕೆ ಕಂಪ್ಲೆಂಟ್‌ ಕೊಟ್ಟಿದ್ದು? ಒಂದು ವರ್ಷದ ಹಿಂದೆಯೇ ಕೊಡಬಹುದಿತ್ತಲ್ಲ ಎಂದು ಎಸ್‌....

ಗಣಪಡೆ ಜಾಲಿ ಜಾಲಿ! ಆನೆಗಳ ಪಿಕ್ನಿಕ್‌ನಲ್ಲಿ ದಿನಕ್ಕೆರಡು ಬಾರಿ ಎಣ್ಣೆ ಸ್ನಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕನ್ಹಾ ಹುಲಿ ಮೀಸಲು ಪ್ರದೇಶದಲ್ಲಿ ಆಯೋಜಿಸಲಾದ ಆನೆಗಳ 7 ದಿನಗಳ ಪುನರ್ಯೌವನ ಶಿಬಿರ ಮುಕ್ತಾಯಗೊಂಡಿದೆ. ಶಿಬಿರದಲ್ಲಿ ಆನೆಗಳಿಗೆ ಎಂಜಾಯ್‌ ಮಾಡಲು ಬೇಕಾದ ವ್ಯವಸ್ಥೆಯನ್ನು ಮಾಡಲಾಗಿತ್ತು. ಆನೆಗಳಿಗೆ ವಿವಿಧ ರೀತಿಯ ಜೀವಸತ್ವಗಳು ಮತ್ತು...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್:ಹೈಕೋರ್ಟ್ ನಲ್ಲಿ ಮತ್ತೆ ಎರಡು PIL ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮೈಸೂರು ದಸರಾ ಉದ್ಘಾಟನೆಗೆ ಇನ್ನು ವಾರವಷ್ಟೇ ಬಾಕಿ ಉಳಿದಿದ್ದು, ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ಈಗಾಗಲೇ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಇದರ ಬೆನ್ನಲ್ಲೇ ಹೈಕೋರ್ಟ್‌ನಲ್ಲಿ...

ಚಾಮುಂಡಿ ಬೆಟ್ಟ ಸುತ್ತಮುತ್ತ ಚಿರತೆ ಕಾಣಿಸಿದೆ! ಹೋಗುವವರು ಜಾಗ್ರತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಚಾಮುಂಡಿ ಬೆಟ್ಟದ ದೇವಿಕೆರೆ ಕಟ್ಟೆ ಹಾಗೂ ತಾವರೆಕಟ್ಟೆಯ ಜನವಸತಿ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದು, ನಿವಾಸಿಗಳು ಹಾಗೂ ಭಕ್ತರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅರಣ್ಯ ಇಲಾಖೆ, ಇತ್ತೀಚೆಗೆ...

ಸೊಸೆಗೆ ವರದಕ್ಷಿಣೆ ಕಿರುಕುಳ? ಎಸ್‌. ನಾರಾಯಣ್‌ ವಿರುದ್ಧ ಎಫ್‌ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಎರಡನೇ ಮಗನ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !