March 24, 2026
Tuesday, March 24, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಭಾರತದ ಗಡಿ ತಲುಪಿದ ನೇಪಾಳದ ಗಲಭೆ ಉದ್ವಿಗ್ನತೆ: ಗಡಿ ಬಂದ್, ವಿಮಾನಗಳ ಮಾರ್ಗ ಬದಲಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೆರೆಯ ದೇಶವಾದ ನೇಪಾಳದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈಗಾಗಲೇ ಅಲ್ಲಿನ ಸರ್ಕಾರ ಪತನವಾಗಿ ಪ್ರಧಾನಿ ಬೇರೆಡೆ ಪಲಾಯನ ಮಾಡಿದ್ದಾರೆ. ನೇಪಾಳದಲ್ಲಿ ಹಿಂಸಾಚಾರ ಹೆಚ್ಚುತ್ತಿದ್ದಂತೆ ಉತ್ತರ ಪ್ರದೇಶದ ಭಾರತ-ನೇಪಾಳ ಗಡಿಯುದ್ದಕ್ಕೂ 600 ಕಿ.ಮೀ....

ಅಕ್ರಮ ಹಣ ವರ್ಗಾವಣೆ ಕೇಸ್: ಶಾಸಕ ಸತೀಶ್ ಸೈಲ್ 2 ದಿನ ED ಕಸ್ಟಡಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು 2 ದಿನ ED ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ಕರಣ ಸಂಬಂಧ ಹೆಚ್ಚಿನ ತನಿಖೆ...

ತಿರುಚ್ಚಿಯ ಮರಕ್ಕಡೈನಲ್ಲಿ ನಟ ವಿಜಯ್ ಭಾಷಣಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಪೊಲೀಸರು

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಮರಕ್ಕಡೈ ಪ್ರದೇಶದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ವಿಜಯ್ ಅವರಿಗೆ ಅನುಮತಿ ನೀಡಲಾಗಿದೆ, ಆದರೆ ನಗರ ಪೊಲೀಸ್ ಉಪ ಆಯುಕ್ತ...

ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ, ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಧಿಕೃತ ಪತ್ರಿಕಾ ಪ್ರಕಟಣೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 9 ರಿಂದ 16 ರವರೆಗೆ ಭಾರತಕ್ಕೆ ರಾಜ್ಯ...

ಬಿಹಾರದಲ್ಲಿ ಎರಡು ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಚಿವ ಸಂಪುಟ ಸಮಿತಿಯು ಬಿಹಾರದ ಬಕ್ಸಾರ್-ಭಾಗಲ್ಪುರ ಹೈ-ಸ್ಪೀಡ್ ಕಾರಿಡಾರ್‌ನ 4-ಲೇನ್‌ಗಳ ಗ್ರೀನ್‌ಫೀಲ್ಡ್ ಪ್ರವೇಶ-ನಿಯಂತ್ರಿತ ಮೊಕಾಮಾ-ಮುಂಗೇರ್ ವಿಭಾಗದ ನಿರ್ಮಾಣಕ್ಕೆ ಅನುಮೋದನೆ...

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ: ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಿಎಂ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ...

ನೇಪಾಳದಂತೆ ಫ್ರಾನ್ಸ್‌ನಲ್ಲೂ ಕಟ್ಟೆಯೊಡೆದ ಜನಾಕ್ರೋಶ: 200 ಮಂದಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳದ ಬಳಿಕ ಇದೀಗ ಫ್ರಾನ್ಸ್‌ನಲ್ಲಿ ಸರ್ಕಾರದ ವಿರುದ್ಧ ಜನರ ಅಸಮಾಧಾನ ಸ್ಫೋಟಗೊಂಡಿದೆ. ಎಮ್ಯಾನುಯೆಲ್ ಮ್ಯಾಕ್ರನ್ ಸರ್ಕಾರದ ಆರ್ಥಿಕ ನೀತಿಗಳನ್ನು ವಿರೋಧಿಸಿ ಸಾವಿರಾರು ಜನರು ಬೀಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಜನಜೀವನ ಮಟ್ಟ...

ಜನರನ್ನು ವಿಭಜಿಸಿ- ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ : ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೋಮು ಭಾವನೆ ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ...

FOOD | ಮಕ್ಕಳ ಫೆವರೀಟ್ ಸಿಹಿಯಾದ ಶಂಕರಪಾಳಿ ಸುಲಭವಾಗಿ ಮಾಡೋದು ಹೇಗೆ ಅಂತ ಇಲ್ನೋಡಿ!

ಸಂಜೆ ಸಮಯದಲ್ಲಿ ಮನೆಗೆ ಬರುವ ಅತಿಥಿಗಳು, ನೆರೆಹೊರೆಯವರು, ಹಾಸ್ಟೆಲ್‌ನಿಂದ ಮನೆಗೆ ಬರುವ ಮಕ್ಕಳು ಎಲ್ಲರಿಗೂ ರುಚಿಯಾದ ತಿಂಡಿ ಬೇಕಾಗುತ್ತದೆ. ಈ ಸಂದರ್ಭ ತಾಯಂದಿರಿಗೆ ಒಂದೇ ಚಿಂತೆ – ಯಾವ ಹೊಸ ಸಿಹಿತಿಂಡಿಯನ್ನು ಮಾಡಬೇಕು...

ಕೌಟುಂಬಿಕ ಕಲಹ: ಮೂರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯಲ್ಲಿ ಭೀಕರ ಘಟನೆ ಬೆಳಕಿಗೆ ಬಂದಿದೆ. ಪತಿಯೊಂದಿಗೆ ನಡೆದ ಜಗಳದ ಬಳಿಕ ಕೋಪಗೊಂಡ ಮಹಿಳೆ ತನ್ನ ಮೂವರು ಚಿಕ್ಕ ಮಕ್ಕಳನ್ನು ಕತ್ತು ಹಿಸುಕಿ ಕೊಂದು, ನಂತರ...

Parenting | ಮಕ್ಕಳಲ್ಲಿ ಮೊಬೈಲ್ ಬಳಕೆ : ಮಯೋಫಿಯಾ ಸಮಸ್ಯೆ ಪೋಷಕರಿಗೆ ಎಚ್ಚರಿಕೆಯ ಕರೆಗಂಟೆ

ಇಂದಿನ ಡಿಜಿಟಲ್‌ ಯುಗದಲ್ಲಿ ಮೊಬೈಲ್ ಫೋನ್‌ಗಳು ಮಕ್ಕಳ ಜೀವನದ ಅವಿಭಾಜ್ಯ ಭಾಗವಾಗಿವೆ. ಊಟ ಮಾಡುವಾಗ, ಆಟ ಆಡುವಾಗ, ನಿದ್ದೆ ಮಾಡುವಾಗ ಎಲ್ಲೆಡೆ ಫೋನ್‌ಗಳೇ ಸಂಗಾತಿ. ಆದರೆ ಈ ಅಭ್ಯಾಸವು ಮಕ್ಕಳ ಕಣ್ಣಿನ ಆರೋಗ್ಯಕ್ಕೆ...

Kitchen Tips | 2 ದಿನವಾದ್ರೂ ಮಾಡಿರೋ ಚಪಾತಿ ಸಾಫ್ಟ್ ಆಗಿರ್ಬೇಕಾ? ಈ ಟಿಪ್ಸ್ ಫಾಲೋ ಮಾಡಿ?

ಮನೆಮನೆಗಳಲ್ಲಿ ದಿನನಿತ್ಯ ತಯಾರಾಗುವ ಮುಖ್ಯ ಅಡುಗೆ ಪದಾರ್ಥಗಳಲ್ಲಿ ಚಪಾತಿ ಒಂದು. ಆದರೆ ಒಂದು ದಿನಕ್ಕಿಂತ ಹೆಚ್ಚು ಸಮಯ ಉಳಿಸಿಕೊಂಡರೆ ಚಪಾತಿ ಗಟ್ಟಿಯಾಗಿಬಿಡುತ್ತದೆ. ಇದರಿಂದ ತಿನ್ನಲು ರುಚಿಯಾಗುವುದಿಲ್ಲ. ವಿಶೇಷವಾಗಿ ಕೆಲಸದ ಬ್ಯುಸಿ ಸಮಯದಲ್ಲಿ ಮುಂಚಿತವಾಗಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !