March 24, 2026
Tuesday, March 24, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪೆನ್ನಿನ ವಿಚಾರಕ್ಕೆ ಗಲಾಟೆ: 5ನೇ ಕ್ಲಾಸ್ ವಿದ್ಯಾರ್ಥಿಯ ಕಣ್ಣುಗುಡ್ಡೆಯನ್ನೇ ಕಿತ್ತ 1ನೇ ತರಗತಿ ವಿದ್ಯಾರ್ಥಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆಯನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ. ಢವಳೇಶ್ವರ ಗ್ರಾಮದ ಮೊರಬದ ತೋಟದ...

ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ಸಚಿವ ಡಾ. ಪರಮೇಶ್ವರ್

ಹೊಸದಿಗಂತ ವರದಿ, ತುಮಕೂರು: ಮದ್ದೂರಿನಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಯಾರು ಕಾರಣಕರ್ತರಾಗಿದ್ದಾರೋ, ತಪ್ಪಿತಸ್ಥರಿದ್ದಾರೋ ಅವರನ್ನು ಯಾವುದೇ ಕಾರಣಕ್ಕೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ...

ನೇಪಾಳದಲ್ಲಿ ತುರ್ತು ಪರಿಸ್ಥಿತಿ: ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದ ವಿಮಾನ ಹಾರಾಟ ಬಂದ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ನಿರ್ಧಾರದಿಂದ ಭುಗಿಲೆದ್ದಿರುವ ಸಂಘರ್ಷ ತಾರಕಕ್ಕೇರಿದ್ದು, ತಿಭಟನಕಾರರು ಪ್ರಧಾನಿ ಕೆಪಿ ಒಲಿ ಶರ್ಮಾ ಮನೆಗೆ ನುಗ್ಗಿದ್ದಾರೆ. ಪ್ರಧಾನಿ ಮನೆಗೆ ಬೆಂಕಿ ಹಚ್ಚಿದ್ದಾರೆ. ಈಗಾಗಲೇ ರಾಜೀನಾಮೆ ನೀಡಿರುವ ಕೆಪಿ...

ಹುಲಿ ಹಿಡಿಯಲು ವಿಫಲ: ಬೋನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಕೂಡಿ ಹಾಕಿದ ರೈತರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನಲ್ಲಿ ಹುಲಿ, ಚಿರತೆಗಳು ನುಗ್ಗಿ ಜನ - ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದು, ಇದರಿಂದ ಜೀವ ಭಯದಲ್ಲಿರುವ ಜನರಿಗೆ ಅರಣ್ಯ ಇಲಾಖೆ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ,...

ಜಾತಿ – ಧರ್ಮ ಪರಿಗಣಿಸದೇ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ದೂರಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಯಾವುದೇ ಜಾತಿ - ಧರ್ಮಗಳನ್ನು ಸರ್ಕಾರ ಪರಿಗಣಿಸದೇ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು...

ನನಗೂ ಅವಮಾನ ಮಾಡಲು ಬರುತ್ತಿತ್ತು, ಆದರೆ: ಚಹಲ್ ಕುರಿತು ಧನಶ್ರೀ ಮಾತು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟರ್ ಯಜುವೇಂದ್ರ ಚಹಲ್, ನಟಿ ಧನಶ್ರೀ ವರ್ಮ ದಾಂಪತ್ಯ ಜೇವನಕ್ಕೆ ವಿಚ್ಛೇದನ ಪಡೆದಿದ್ದು, ಇದಾದ ಬಳಿಕ ಚಹಲ್ ಅವರು ಧನಶ್ರೀ ಅವರನ್ನು ಪರೋಕ್ಷವಾಗಿ ಸಾಕಷ್ಟು ಟೀಕೆ ಮಾಡಿದ್ದರು. ಅಮೇಜಾನ್ ಎಂಎಕ್ಸ್ ಪ್ಲೇಯರ್​ನ...

ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ: ಉಪರಾಷ್ಟ್ರಪತಿ ಚುನಾವಣೆ ಕುರಿತು ಡಿಕೆಶಿ ರಿಯಾಕ್ಷನ್ !

ಹೊಸದಿಗಂತ ಡಿಜಿಟಲ್ ಡೆಸ್ಕ್: INDIA ಮೈತ್ರಿಕೂಟ ಉಪರಾಷ್ಟ್ರಪತಿ ಚುನಾವಣೆಯನ್ನು ಒಟ್ಟಾಗಿ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಂದು ಹೇಳಿದರು. ತಮಿಳುನಾಡಿನ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಕುರಿತಾಗಿ ಮಾತನಾಡಿದ...

ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ: ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಪ್ರವಾಹ ಮತ್ತು ಭೂಕುಸಿತಗಳಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು. ಕಾಂಗ್ರಾ ಜಿಲ್ಲೆಯ ಗಗ್ಗಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿಯನ್ನು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್...

Nepal protest | ನೇಪಾಳ ತೊರೆದ ಪ್ರಧಾನಿ ಕೆ.ಪಿ. ಒಲಿ? ಸಂಸತ್ತಿಗೆ ನುಗ್ಗಿ ಬೆಂಕಿ ಹಚ್ಚಿದ ಪ್ರತಿಭಟನಾಕಾರರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳದಲ್ಲಿ ಭುಗಿಲೆದ್ದಿರುವ ಸಂಘರ್ಷ ತಾರಕಕ್ಕೇರಿದ್ದು, ಪ್ರಧಾನಿ ಕೆಪಿ ಶರ್ಮಾ ಒಲಿ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಚೀನಾಪರ ಒಲವು ಹೊಂದಿರುವ ಕೆಪಿ ಶರ್ಮಾ ಒಲಿ ಇತ್ತೀಚೆಗೆ ಫೇಸ್ ಬುಕ್, ಟ್ವಿಟರ್ ಮತ್ತು...

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ 2 ದಿನಗಳ ಕಾಲ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ 2 ದಿನಗಳ ಕಾಲ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ. ಇದೀಗ ಪುತ್ರನ ಶಸ್ತ್ರ...

ತಂದೆ ಆಸ್ತಿಯಲ್ಲಿ ಪಾಲು ಬೇಕು: ಕೋರ್ಟ್‌ ಮೆಟ್ಟಿಲೇರಿದ ಕರೀಷ್ಮಾ ಮಕ್ಕಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದಿವಂಗತ ಉದ್ಯಮಿ ಸಂಜಯ್ ಕಪೂರ್ ಅವರ ಅಂದಾಜು ರೂ. 30,000 ಕೋಟಿ ಮೊತ್ತದ ಎಸ್ಟೇಟ್ ನಲ್ಲಿ ನ್ಯಾಯಯುತ ಪಾಲಿಗಾಗಿ ಅವರ ಎರಡನೇ ಪತ್ನಿ ಬಾಲಿವುಡ್ ನಟಿ ಕರಿಷ್ಮಾ ಕಪೂರ್ ಅವರ...

ಸ್ವಲ್ಪ ವಿಷ ಕೊಡಿ ಎಂದ ದರ್ಶನ್​ ಗೆ ರಿಲೀಫ್: ಹಾಸಿಗೆ, ದಿಂಬು ನೀಡಲು ಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್​ ಕೆಲವು ಬೇಡಿಕೆಗಳನ್ನು ಈಡೇರಿಸಲು ಕೋರ್ಟ್ ಸಮ್ಮತಿಸಿದ್ದು, ಬಿಗ್ ರಿಲೀಫ್ ದೊರೆತಂತಾಗಿದೆ. ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಸಕಾರಣಗಳಿಲ್ಲ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !