ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಇಂದು ಕೋರ್ಟ್ ವಿಚಾರಣೆ ವೇಳೆ, ನನಗೆ ಸ್ವಲ್ಪ ಪಾಯಿಸನ್ ತೆಗೆದುಕೊಳ್ಳಲು ಅನುಮತಿ ಕೊಡಿ ಎಂದು ಬೇಡಿದ್ದಾರೆ.ಜೈಲಿನಲ್ಲಿ ನಾನಾ ಸಮಸ್ಯೆಗಳಾಗುತ್ತಿದ್ದು, ಈ ನರಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಡಾಡಿ ಹಸುವಿನ ಹೊಟ್ಟೆಯಲ್ಲಿದ್ದ 40 ಕೆ.ಜಿ ಪಾಲಿಥಿನ್ ಬ್ಯಾಗ್ಗಳನ್ನು ಒಡಿಶಾದ ಗಂಜಾಮ್ ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಯ ಪಶು ವೈದ್ಯಾಧಿಕಾರಿಗಳು ಹೊರತೆಗೆದಿದ್ದಾರೆ.
ಐದು ವರ್ಷದ ಹಸುವಿಗೆ ಸತತ ಮೂರು ಗಂಟೆ ಶಸ್ತ್ರಚಿಕಿತ್ಸೆ ನಡೆಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೆರವಣಿಗೆಯಲ್ಲಿ ನಡೆದ ಕಲ್ಲು ತೂರಾಟದ ಘಟನೆ ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಡಾ. ಕೆ. ಸುಧಾಕರ್, ಕಾಂಗ್ರೆಸ್...
ಹೊಸದಿಗಂತ ವರದಿ ತುಮಕೂರು: ತುಮಕೂರು ದಸರಾ ಸಮಿತಿ ಈ ತಿಂಗಳ 22ರಿಂದ 11 ದಿನಗಳ ಕಾಲ ನಗರದಲ್ಲಿ 35ನೇ ವರ್ಷದ ದಸರಾ ಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕೊನೆಯ ದಿನದ ಶಮೀ ಪೂಜೆಯನ್ನು ಸಿದ್ಧಗಂಗಾ...
ಇತ್ತೀಚಿಗೆ ವೈರಲ್ ಇನ್‌ಫೆಕ್ಷನ್‌ಗಳು ಹೆಚ್ಚು ಕಾಣಿಸಿಕೊಳ್ಳುತ್ತಿವೆ. ಈ ಸಮಯದಲ್ಲಿ ಸಣ್ಣ ಜ್ವರ, ಕೆಮ್ಮು, ಗಂಟಲು ನೋವು, ದಣಿವು ಸಾಮಾನ್ಯವಾಗಿಬಿಡುತ್ತದೆ. ವೈದ್ಯಕೀಯ ಚಿಕಿತ್ಸೆ ಮುಖ್ಯವಾದರೂ, ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ದೇಹದಲ್ಲಿ ರೋಗ ನಿರೋಧಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಣ್ಯಕ್ಷೇತ್ರವೆಂದೇ ಪ್ರಸಿದ್ಧಿ ಪಡೆದ ಧರ್ಮಸ್ಥಳ ಇತ್ತೀಚೆಗೆ ಹಲವು ವಿವಾದಗಳಿಂದ ಸುದ್ದಿಯಲ್ಲಿದೆ. ಕ್ಷೇತ್ರದ ಘನತೆಯನ್ನು ಹಾಳು ಮಾಡುವ ಉದ್ದೇಶದಿಂದ ಅಪಪ್ರಚಾರ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಗಣೇಶನ ಮೂರ್ತಿ ವಿಸರ್ಜನೆಯ ವೇಳೆ ಭಾನುವಾರ ರಾತ್ರಿ ನಡೆದ ಕೋಮು ಘರ್ಷಣೆ ಬಳಿಕ ಮದ್ದೂರು ಬಂದ್'ಗೆ ಬಿಜೆಪಿ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ 30 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ.
ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡಿದ್ದು,...
ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಆಹಾರ ಸಾಮಗ್ರಿಗಳಲ್ಲಿ ನಕಲಿ ವಸ್ತುಗಳು ಹೆಚ್ಚಾಗಿವೆ. ವಿಶೇಷವಾಗಿ ಗೋಧಿಹಿಟ್ಟು, ಉಪ್ಪು, ಬೇಳೆಕಾಳು ಮುಂತಾದವುಗಳಲ್ಲಿ ಕಲಬೆರಕೆ ಹೆಚ್ಚಾಗಿದ್ದು, ಗ್ರಾಹಕರು ಶುದ್ಧ ಮತ್ತು ನಕಲಿ ಹಿಟ್ಟನ್ನು ಗುರುತಿಸೋಕೆ ಸಂಕಷ್ಟ ಅನುಭವಿಸುತ್ತಿದ್ದಾರೆ....
ಭಾರತೀಯ ಅಡುಗೆಯಲ್ಲಿ ದಾಲ್ ಫ್ರೈಗೆ ವಿಶೇಷ ಸ್ಥಾನವಿದೆ. ಬಿಸಿ ಅನ್ನದ ಜೊತೆ ಅಥವಾ ಚಪಾತಿ, ರೊಟ್ಟಿ ಜೊತೆಗೆ ತಿನ್ನಲು ಇದು ತುಂಬಾ ರುಚಿಕರವಾಗಿರುತ್ತದೆ. ತೊಗರಿ ಬೇಳೆ ಅಥವಾ ಮೂಂಗ್ ದಾಲ್ ನಿಂದ ಮಾಡಬಹುದಾದ...
ಹೊಸದಿಗಂತ ವರದಿ ಶಿವಮೊಗ್ಗ:ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ವಿಡಿಯೋ ಒಂದು ಮಂಗಳವಾರ ಜಿಲ್ಲೆಯಲ್ಲಿ ವೈರಲ್ ಆಗಿದೆ.ಭದ್ರಾವತಿಯಲ್ಲಿ ಸೋಮವಾರ ರಾತ್ರಿ ಈದ್ ಮಿಲಾದ್ ಮೆರವಣಿಗೆ ನಡೆದಿತ್ತು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳದಲ್ಲಿ ಯೂಟ್ಯೂಬ್, ಫೇಸ್‌ಬುಕ್, ಎಕ್ಸ್ ಸೇರಿದಂತೆ 26 ಸಾಮಾಜಿಕ ಜಾಲತಾಣಗಳ ಮೇಲೆ ಹೇರಿದ್ದ ನಿಷೇಧವನ್ನು ಅಲ್ಲಿನ ಸರ್ಕಾರ ಕೊನೆಗೂ ವಾಪಾಸ್ ಪಡೆದಿದೆ. ಈ ನಿರ್ಧಾರವು ಜನರ ತೀವ್ರ ಪ್ರತಿಭಟನೆ ಮತ್ತು...