ಪಿತೃಪಕ್ಷದ ಸಮಯದಲ್ಲಿ ನಾವು ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಬಗ್ಗೆ ಕೆಲವು ಸಾಮಾನ್ಯ ಮಾಹಿತಿ ಇಲ್ಲಿದೆ:
ಪಿತೃಪಕ್ಷದಲ್ಲಿ ಮಾಡಬೇಕಾದ ಕಾರ್ಯಗಳುಪಿತೃಪಕ್ಷವು ಅಗಲಿದ ಪೂರ್ವಜರಿಗೆ ಗೌರವ ಸಲ್ಲಿಸುವ ಹಾಗೂ ಅವರ ಆತ್ಮಕ್ಕೆ ಶಾಂತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಶಾಕ್ ಕೊಟ್ಟಿದೆ.
ಎಸ್‌ಐಟಿ ರಚನೆಗೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಈ ಆದೇಶಕ್ಕೆ ಸಿಜೆ ವಿಭು...
ಜ್ವರ ಬಂದಾಗ ಕಾಫಿ ಕುಡಿಯಬಾರದು ಏಕೆಂದರೆ ಅದು ಜ್ವರದ ರೋಗಲಕ್ಷಣಗಳನ್ನು ಉಲ್ಬಣಗೊಳಿಸಬಹುದು. ಕೆಲವು ಪ್ರಮುಖ ಕಾರಣಗಳು ಇಲ್ಲಿವೆ:
ನಿರ್ಜಲೀಕರಣ:ಕಾಫಿಯಲ್ಲಿರುವ ಕೆಫೀನ್ ಒಂದು ಮೂತ್ರವರ್ಧಕ (diuretic). ಅಂದರೆ, ಇದು ಮೂತ್ರ ವಿಸರ್ಜನೆಯನ್ನು ಹೆಚ್ಚಿಸಿ, ದೇಹದಿಂದ ನೀರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನ ಜಗತ್ತಿನ ಸ್ಥಿತಿ ನಿಜಕ್ಕೂ ಕಳವಳಕಾರಿಯಾಗಿದೆ ಮತ್ತು ಬಹುಪಕ್ಷೀಯ ವ್ಯವಸ್ಥೆಯು ವಿವಿಧ ಸವಾಲುಗಳನ್ನು ಎದುರಿಸುವಲ್ಲಿ ಜಗತ್ತನ್ನು ವಿಫಲಗೊಳಿಸುತ್ತಿರುವಂತೆ ಕಾಣುತ್ತಿದೆ ಎಂದು ಹೇಳಿದ ವಿದೇಶಾಂಗ ಸಚಿವ ಎಸ್. ಜೈಶಂಕರ್, "ಹಲವು ಗಂಭೀರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದರಿದ್ರ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ ಆಗುತ್ತಿದೆ. ಹಿಂದೂಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳ ಗೃಹ ಸಚಿವ ಸ್ಥಾನಕ್ಕೆ ರಮೇಶ್ ಲೇಖಕ್ ದಿಢೀರ್ ರಾಜೀನಾಮೆ ನೀಡಿದ್ದಾರೆ. ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ನಿಷೇಧಿಸಿರುವುದನ್ನು ವಿರೋಧಿಸಿ ನೇಪಾಳದಾದ್ಯಂತ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆ ಹಿಂಸಾಚಾರಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅಕ್ರಮವಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್...
ಹೊಸದಿಗಂತ ಯಲ್ಲಾಪುರ :
ತಾಲೂಕಿನ ಕಿರವತ್ತಿಯ ಡೊಮಗೇರಿಯಲ್ಲಿ ಅಂಗನವಾಡಿ ಮುಗಿಸಿ ಮನೆಗೆ ತೆರಳುತ್ತಿದ್ದ ಮಕ್ಕಳ ಮೇಲೆ ಬೃಹತ್ ಅತ್ತಿ ಮರವೊಂದು ಉರುಳಿ ಬಿದ್ದ ಪರಿಣಾಮ ಗರ್ಭಿಣಿ ಮಹಿಳೆಯರ್ವಳು ದಾರುಣ ಸಾವು ಕಂಡಿದ್ದು, ಕೆಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರದ ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ಧದ ಪ್ರತಿಭಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 18 ಕ್ಕೆ ಏರಿದೆ, ನೇಪಾಳದಾದ್ಯಂತ 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ದಿ ಹಿಮಾಲಯನ್ ಟೈಮ್ಸ್ ವರದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ, ಸೆಪ್ಟೆಂಬರ್ 9 ರಂದು ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ಗೆ ಭೇಟಿ ನೀಡಿ ಪ್ರವಾಹ ಸಂಬಂಧಿತ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.
ಅವರು ಹಿಮಾಚಲ ಪ್ರದೇಶದ ಪ್ರವಾಹ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ದೂರಿನಲ್ಲಿ ಗಣೇಶ ಮೆರವಣಿಗೆಗೆ ಮಸೀದಿಯಿಂದ ಕಲ್ಲು ತೂರಾಟ ನಡೆಸಿರುವುದು ಅಕ್ಷಮ್ಯ ಅಪರಾಧ. ಈ ಗಲಭೆಯನ್ನು ತಡೆಯುವ ಯೋಗ್ಯತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹಿಂದಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ...