ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚುನಾವಣಾ ಆಯೋಗವು 'ವೋಟ್ ಚೋರಿ'ಯಲ್ಲಿ ಭಾಗಿಯಾಗಿರುವ ಜನರನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮೇ 2023ರ ಕರ್ನಾಟಕ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಒಂದೆಡೆ ಮಾನವ ತಲೆಬುರುಡೆ ತಂದಿದ್ದ ದೂರುದಾರ ಚಿನ್ನಯ್ಯ ಅತ್ತ ಶಿವಮೊಗ್ಗ ಜೈಲು ಸೇರಿದ್ದರೆ ಇತ್ತ ಅದೇ ತಲೆಬುರುಡೆಯ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆದಿತ್ಯವಾರ ಚಂದ್ರಗ್ರಹಣ ನಿಮಿತ್ತ ಶ್ರೀ ದೇವರ ರಾತ್ರಿಯ ಮಹಾಪೂಜೆ ಸಂಜೆ 5 ಗಂಟೆಗೆ ನೆರವೇರಿತು.ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉಪರಾಷ್ಟ್ರಪತಿ ಚುನಾವಣೆಗೆ ಸಜ್ಜಾಗಲು ಎನ್ಡಿಎ ಸಂಸದರಿಗೆ ಕಾರ್ಯಾಗಾರ ನಡೆಸಲಾಗಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಾಮಾನ್ಯ ಸಂಸದರಂತೆ ಭಾಗವಹಿಸಿದ್ದಾರೆ.
ಸಂಸತ್ ಸಂಕೀರ್ಣದ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ನಡೆದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಾಯಾನಗರಿ ಮುಂಬೈನಲ್ಲಿ ಶ್ರೀ ಗಣೇಶೋತ್ಸವದ ಸಂಭ್ರಮಕ್ಕೆ ತೆರೆ ಬೀಳುತ್ತಿದ್ದಂತೆಯೇ ಭಾನುವಾರ ಹಲವು ಸಾಮಾಜಿಕ ಹಾಗೂ ಪರಿಸರ ಸಂಘಟನೆಗಳು ಒಟ್ಟುಗೂಡಿ ಗಣೇಶನ ಮೂರ್ತಿ ಜಲಸ್ತಂಭನಗೊಂಡ ಸಮುದ್ರ ತೀರದ ಸ್ವಚ್ಛತೆ ಹಾಗೂ ಜಲಮೂಲಗಳ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಎಂಎಸ್ ಧೋನಿ ಇದೀಗ ಬೆಳ್ಳಿಪರದೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಬಾಲಿವುಡ್ ನಟ ಆರ್ ಮಾಧವನ್ ಜತೆಗೆ ಆಕ್ಷನ್-ಪ್ಯಾಕ್ಡ್ ಟೀಸರ್‌ನಲ್ಲಿ ಬಂದೂಕುಗಳನ್ನು ಚಲಾಯಿಸುವ ಮೂಲಕ ವಿಭಿನ್ನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚಲಿಸುತ್ತಿದ್ದ ಕಾರಿನ ಸನ್‌ರೂಫ್ ತೆರೆದು ನಿಂತ ಬಾಲಕನ ತಲೆಗೆ ರಸ್ತೆಯಲ್ಲಿ ಹಾಕಿದ್ದ ಹೈಟ್ ರಿಸ್ಟ್ರಿಕ್ಷನ್ ಬ್ಯಾರಿಯರ್ ಬಡಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸೆಪ್ಟೆಂಬರ್ 6ರಂದು ಮಧ್ಯಾಹ್ನ 1...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಧ್ವಂಸಗೊಳಿಸುವುದಾಗಿ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ವೆಲ್ಲೂರು ನಿವಾಸಿ ಎಂ.ಡಿ. ಸಂಪತ್ ಎಂಬವರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು - ತಿರುವನಂತಪುರ ವಂದೇ ಭಾರತ್ (20631/20632) ಎಕ್ಸ್‌ಪ್ರೆಸ್ ರೈಲುಗಾಡಿಯಲ್ಲಿ ಇನ್ಮುಂದೆ ಒಟ್ಟು20 ಬೋಗಿಗಳು ಇರಲಿವೆ. ಇದುವರೆಗೆ ಈ ರೈಲುಗಾಡಿಯು 16 ಬೋಗಿಗಳನ್ನು ಹೊಂದಿತ್ತು.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ಡಿಜಿಟಲ್ ಪೇಮೆಂಟ್ ಮತ್ತಷ್ಟು ಸರಳೀಕರಿಸಲು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ವಿಮಾ ಕಂತುಗಳು, ಕ್ರೆಡಿಟ್ ಕಾರ್ಡ್ ಬಿಲ್‌ಗಳು, ಪ್ರಯಾಣ ಮತ್ತು ಸರ್ಕಾರಿ ಪಾವತಿಗಳಂತಹ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತನ್ನ ಕಷ್ಟವನ್ನು ಹೇಳಿಕೊಳ್ಳಲು ಬಂದಿದ್ದ ಯುವ ರೈತನ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಬಂದಿದ್ದ ಯುವಕ ಅತಿವೃಷ್ಠಿಯಿಂದ ನಾಲ್ಕು ಎಕರೆಯಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಪುರುಷರ ಕಾಂಪೌಂಡ್ ತಂಡ ಐತಿಹಾಸಿಕ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ .
ಫೈನಲ್‌ನಲ್ಲಿ ಫ್ರಾನ್ಸ್ ತಂಡವನ್ನು 235-233 ಅಂತರದಿಂದ ಸೋಲಿಸಿ ಭಾರತ...