ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ಪುನರ್‌ಜಾರಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬ್ಯಾಲೆಟ್ ಪೇಪರ್ ಜಾರಿಗೆ ತರುವುದೇ ಮೂರ್ಖತನದ ಪರಮಾವಧಿ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾ–ಉಕ್ರೇನ್ ಯುದ್ಧ ಮತ್ತೊಮ್ಮೆ ತೀವ್ರಗೊಂಡಿದ್ದು, ಉಕ್ರೇನ್ ರಾಜಧಾನಿ ಕೈವ್‌ನ ಪೆಚೆರ್ಸ್ಕಿ ಜಿಲ್ಲೆಯ ಸರ್ಕಾರಿ ಕಟ್ಟಡದ ಮೇಲೆ ರಷ್ಯಾ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ದಾಳಿಯಿಂದ ಕಟ್ಟಡದ ಮೇಲ್ಭಾಗದಲ್ಲಿ ಬೆಂಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಹಬ್ಬ ಮೈಸೂರು ದಸರಾ–2025ರ ಪ್ರವೇಶ ಟಿಕೆಟ್‌ಗಳು ಹಾಗೂ ಗೋಲ್ಡ್ ಕಾರ್ಡ್‌ಗಳನ್ನು ಸಾರ್ವಜನಿಕ ಬಳಕೆಗೆ ಜಿಲ್ಲಾಡಳಿತ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಬಾರಿಯ ದಸರಾ ಹಬ್ಬವು ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರದ ಗಾಳಿಪುರ ಬೈಪಾಸ್‌ನಲ್ಲಿ ಶನಿವಾರ ಸಂಭವಿಸಿದ ಲಾರಿ, ಕಾರು ಹಾಗೂ ದ್ವಿಚಕ್ರ ವಾಹನ ನಡುವಿನ ಭೀಕರ ಸರಣಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮೃತರಲ್ಲಿ ಮೆರಾನ್ (10), ರೆಹಾನ್, ಅದಾನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರಮಂದಿರಗಳಲ್ಲಿ ಭರ್ಜರಿ ಯಶಸ್ಸು ಸಾಧಿಸಿರುವ ‘ಸು ಫ್ರಮ್ ಸೋ’ (Su From So) ಸಿನಿಮಾ ಈಗ ಒಟಿಟಿ ಅಂಗಳಕ್ಕೂ ಕಾಲಿಡುತ್ತಿದೆ. 44 ದಿನಗಳ ಕಾಲ ಹೌಸ್ ಫುಲ್ ಶೋಗಳನ್ನು ದಾಖಲಿಸಿಕೊಂಡು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗೋಯಿಲ್‌ಕೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಬುರ್ಜುವಾ ಬೆಟ್ಟದಲ್ಲಿ ಭಾನುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಮೋಸ್ಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಗ ಕಾಣೆಯಾಗಿದ್ದಾನೆ ಎಂದು ಸುಳ್ಳು ಆರೋಪ ಮಾಡಿ ಕಾನೂನು ವ್ಯವಸ್ಥೆಯನ್ನು ತಪ್ಪು ದಾರಿಯಲ್ಲಿ ನಡೆಸಲು ಯತ್ನಿಸಿದ ತಾಯಿಗೆ ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ತೀರ್ಪು ನೀಡಿದೆ.
ಬೆಂಗಳೂರಿನ ಇಂದಿರಾನಗರ ನಿವಾಸಿ ಮಹೇಶ್ವರಿ ಎಂಬುವವರು...
ಹೊಸದಿಗಂತ ವರದಿ ಕಲಬುರಗಿ:
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ತಾಂಡಾದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ.
ಜಿಲ್ಲೆಯ ಸೇಡಂ ತಾಲೂಕಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ವಾಗ್ಮಿ, ಚಿಂತಕ, ಅಂಕಣಕಾರ ಮತ್ತು ಯುವ ಬ್ರಿಗೇಡ್ ಸಂಸ್ಥಾಪಕರಾದ ಚಕ್ರವರ್ತಿ ಸೂಲಿಬೆಲೆ ಅವರಿಗೆ ಪಿತೃವಿಯೋಗ ಸಂಭವಿಸಿದೆ. ಅವರ ತಂದೆ ದೇವದಾಸ್ ಸುಬ್ರಾಯ ಶೇಟ್ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಆಲಮಟ್ಟಿ ಜಲಾಶಯದಲ್ಲಿ ಕೃಷ್ಣಾ ನದಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ನೆರವೇರಿಸಲಾಯಿತು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಕ್ಟೋಬರ್‌ನಲ್ಲಿ ದಕ್ಷಿಣ ಕೊರಿಯಾಗೆ ಭೇಟಿ ನೀಡಲಿದ್ದು, ಅಲ್ಲಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. ಟ್ರಂಪ್ ಅವರು ಏಷ್ಯಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2025ರ ರಾಹುಗ್ರಸ್ತ ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಇಂದು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಿತ್ಯ ನಡೆಯುವ ಪೂಜೆ ಮತ್ತು ಉತ್ಸವಗಳಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ಮಾಡಲಾಗಿದೆ. ಭಕ್ತರ ಭದ್ರತೆ...