March 23, 2026
Monday, March 23, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಿಜಯ್ ಮಲ್ಯ, ನೀರವ್ ಮೋದಿಗೆ ಜೈಲೂಟ ಫಿಕ್ಸ್? ತಿಹಾರ್ ಜೈಲಿನಲ್ಲಿ ಸೆಕ್ಯುರಿಟಿ ಪರಿಶೀಲಿಸಿದ ಯುಕೆ. ತಜ್ಞರ ತಂಡ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ಯದ ದೊರೆ ವಿಜಯ್ ಮಲ್ಯ, ವಜ್ರದ ವ್ಯಾಪಾರಿ ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸಲು ಬ್ರಿಟನ್ ನ್ಯಾಯಾಂಗ ವ್ಯವಸ್ಥೆ ಈಗಾಗಲೇ ಒಪ್ಪಿಗೆ ನೀಡಿದ್ದು, ಅಲ್ಲಿನ ತಜ್ಞರ ತಂಡವೊಂದು ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ...

ಮಸೀದಿಯಲ್ಲಿ ಅಶೋಕ ಸ್ತಂಭ ಲಾಂಛನ ಬಳಕೆ ಅವಶ್ಯಕತೆ ಏನಿತ್ತು?: ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶ್ರೀನಗರದ ಐತಿಹಾಸಿಕ ಹಜರತ್‌ಬಾಲ್ ದರ್ಗಾದ ಉದ್ಘಾಟನಾ ಫಲಕದ ಮೇಲೆ ಅಶೋಕ ಸ್ತಂಭದ ಚಿಹ್ನೆಯನ್ನು ಬಳಕೆ ಮಾಡುವ ಅವಶ್ಯಕತೆ ಏನಿತ್ತು ಎಂದು ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ...

ಅತ್ಯಾಚಾರ ಆರೋಪ ಸಾಬೀತು: ಆರೋಪಿಗೆ 10 ವರ್ಷ ಕಾರಾಗೃಹ ಶಿಕ್ಷೆ, 15 ಸಾವಿರ ದಂಡ

ಹೊಸದಿಗಂತ ವರದಿ,ಯಲ್ಲಾಪುರ:ಅತ್ಯಾಚಾರ ಆರೋಪ ಸಾಬಿತಾದ ಹಿನ್ನಲೆಯಲ್ಲಿ ಆರೋಪಿ ಹುಳಸೆ ಮನೆಯ ನಾಗರಾಜ ಸಿದ್ದಿ ಈತನಿಗೆ 10 ವರ್ಷ ಕಾರಾಗೃಹ ಶಿಕ್ಷೆ ಹಾಗು 15 ಸಾವಿರ ದಂಡ ಮತ್ತು ಸಂತ್ರಸ್ಥೆಗೆ 25 ಸಾವಿರ...

ಬಿಹಾರ ರಾಜ್ಯವನ್ನು ಬೀಡಿಗಳಿಗೆ ಹೋಲಿಕೆ: ಕೇರಳ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥ ರಾಜೀನಾಮೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ರಾಜ್ಯವನ್ನು ಬೀಡಿಗಳಿಗೆ ಹೋಲಿಕೆ ಮಾಡಿದ್ದ ಕೇರಳ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ರಾಜೀನಾಮೆ ನೀಡಿದ್ದಾರೆ. ಕೇರಳದ ತ್ರಿತಾಲ ಕ್ಷೇತ್ರದ ಎರಡು ಬಾರಿ ಶಾಸಕರಾಗಿರುವ ಮತ್ತು ಇಲ್ಲಿಯವರೆಗೆ ಕೇರಳ...

ಭಾರತ- ಪಾಕಿಸ್ತಾನ ಮ್ಯಾಚ್ ಗೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿಲ್ಲ: BCCI

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಪಾಕಿಸ್ತಾನದ ನಡುವಿನ ಪಂದ್ಯಗಳು ಆಗುತ್ತಾ ಇಲ್ಲವೇ ಗೊಂದಲಗಳ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ದೇವಜಿತ್ ಸೈಕಿಯಾ ಪ್ರತಿಕ್ರಿಯೆ ನೀಡಿದ್ದಾರೆ. ಬಹುರಾಷ್ಟ್ರೀಯ ಟೂರ್ನಿಗಳಲ್ಲಿ ಭಾರತದೊಂದಿಗೆ ಸ್ನೇಹಪರವಲ್ಲದ ಯಾವುದೇ...

ಪ್ರಧಾನಿ ಮೋದಿಗೆ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಕರೆ: ಉಕ್ರೇನ್‌ ಸಂಘರ್ಷ ಕೊನೆಗೊಳಿಸುವ ಕುರಿತು ಮಾತುಕತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ದೂರವಾಣಿ ಸಂಭಾಷಣೆ ನಡೆಸಿದರು. ವಿವಿಧ ವಲಯಗಳಲ್ಲಿ ಎರಡೂ ದೇಶಗಳು ತಮ್ಮ ನಡುವಿನ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುವಲ್ಲಿ ಮಾಡಿದ ಪ್ರಗತಿಯ...

ನ್ಯಾಯ ಕೊಡಿ ಇಲ್ಲವೇ ದಯಾಮರಣ ಕೊಡಿ: ರಾಷ್ಟ್ರಪತಿಗೆ ಉದಯ ಜೈನ್ ಮೊರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನನ್ನ ಹೆಸರು ವಿನಾ ಕಾರಣ ಎಳೆದು ತಂದು ಸಮಾಜದಲ್ಲಿ ತಲೆಎತ್ತದ ಸ್ಥಿತಿ ನಿರ್ಮಾಣವಾಗಿದೆ. ಒಂದಾ ನನಗೆ ನ್ಯಾಯ ಕೊಡಿಸಿ ಇಲ್ಲವೇ ದಯಾಮರಣಕ್ಕೆ...

ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆ ಪ್ರಕರಣ: ಸೆ. 12ಕ್ಕೆ ವಿಚಾರಣೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್ ವೀಡಿಯೋ ಕಾನ್ಫರೆನ್ಸ್ ಮೂಲಕ ಇಂದು ವಿಚಾರಣೆಗೆ ಹಾಜರಾಗಿದ್ದಾನೆ. ವಿಚಾರಣೆ ವೇಳೆ ಆರೋಪಿ ಫಯಾಜ್ ಪರ ವಕೀಲರು ಸಲ್ಲಿಸಿದ್ದ ಕಾಲ್ ಡಿಟೇಲ್ಸ್...

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಕಸ್ಟಡಿ ಅಂತ್ಯ, ಈಗ ಶಿವಮೊಗ್ಗ ಜೈಲಿನತ್ತ ಚಿನ್ನಯನ ಹೆಜ್ಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಧರ್ಮಸ್ಥಳ ಶವ ಹೂತಿಟ್ಟ ಆರೋಪಕ್ಕೆ ಸಂಬಂಧಿಸಿ ದೂರುದಾರ ಚಿನ್ನಯ್ಯಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚಿನ್ನಯ್ಯನ ಎಸ್‌ಐಟಿ ಕಸ್ಟಡಿ ಇಂದು ಅಂತ್ಯಗೊಂಡ ಹಿನ್ನಲೆಯಲ್ಲಿ ಆತನನ್ನು ಅಧಿಕಾರಿಗಳು ಬೆಳ್ತಂಗಡಿಯ ಪ್ರಧಾನ ವ್ಯವಹಾರಿಕ...

ಟ್ರಾಫಿಕ್ ರೂಲ್ಸ್ ಬ್ರೇಕ್: ಸಿಎಂ ಬಳಿಕ ಗೃಹ ಸಚಿವ ಪರಮೇಶ್ವರ್, ವಿಜಯೇಂದ್ರ ಕಾರಿನ ಮೇಲೂ ಬಿತ್ತು ಫೈನ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಸದ್ಯ ಟ್ರಾಫಿಕ್ ರೂಲ್ಸ್, ಟ್ರಾಫಿಕ್ ಫೈನ್‌ ಸರಕಾರ ಪಾವತಿಸಲು ಶೇಕಡಾ 50% ರಷ್ಟು ರಿಯಾಯಿತಿ ನೀಡಿದೆ. ಇದುವರೆಗೆ ಲಕ್ಷಗಟ್ಟಲೆ ಸಂಚಾರ ನಿಯಮ ಉಲ್ಲಂಘನೆ ಕೇಸ್‌ಗಳು ಕ್ಲಿಯರ್‌ ಆಗಿದೆ. ಇದೀಗ ಈ...

ಬಾಂದ್ರಾದಲ್ಲಿನ ರೆಸ್ಟೋರೆಂಟ್ ಬಂದ್ ಆಗಿದ್ದು ಯಾಕೆ? ಕಾರಣ ಬಿಚ್ಚಿಟ್ಟ ನಟಿ ಶಿಲ್ಪಾ ಶೆಟ್ಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಲಿವುಡ್‌ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಬಾಂದ್ರಾದಲ್ಲಿರುವ ತಮ್ಮ ರೆಸ್ಟೋರೆಂಟ್ ಅನ್ನು ಮುಚ್ಚಲಿದ್ದಾರೆ. ಇದೀಗ ಶಿಲ್ಪಾ ಈ ಬಗ್ಗೆ ಮೌನ ಮುರಿದಿದ್ದಾರೆ. ನಟಿ ಪ್ರಸ್ತುತ ರೆಸ್ಟೋರೆಂಟ್ ಅನ್ನು ಮುಚ್ಚುವುದರ ಹಿಂದಿನ ಕಾರಣ...

ಮೇಘಾಲಯ ಹನಿಮೂನ್ ಮರ್ಡರ್ ಕೇಸ್: ಸೋನಂ ವಿರುದ್ಧ 790 ಪುಟದ ಚಾರ್ಜ್​ಶೀಟ್​ ಸಲ್ಲಿಸಿದ ಪೊಲೀಸರು

ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದೋರ್​ ಮೂಲದ ಉದ್ಯಮಿ ರಾಜಾ ರಘುವಂಶಿ ಕೊಲೆ ಪ್ರಕರಣದಲ್ಲಿ ಪತ್ನಿ ಸೋನಂ ಸೇರಿದಂತೆ 8 ಆರೋಪಿಗಳ ಮೇಲೆ ಮೇಘಾಲಯ ಪೊಲೀಸರು ಚಾರ್ಚ್​ಶೀಟ್​ ಸಲ್ಲಿಸಿದ್ದಾರೆ. ಸಾಕ್ಷಿಗಳು ಮತ್ತು ಪುರಾವೆಗಳ ಆಧಾರದ ಮೇಲೆ 790...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !