March 28, 2026
Saturday, March 28, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾ‌ರ್ ಕಾರ್ಡ್‌: ಸಮಗ್ರ ತನಿಖೆಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ

ಹೊಸದಿಗಂತ ವರದಿ,ಬಂಟ್ವಾಳ: ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದಲ್ಲಿ ಆಧಾ‌ರ್ ಕಾರ್ಡ್‌ಗಳು ಪತ್ತೆಯಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇದರ ಮೂಲ ಕಾರಣವನ್ನು ಪತ್ತೆಹಚ್ಚುವಂತೆ ಕರ್ನಾಟಕ ವಿಧಾನಸಭಾಧ್ಯಕ್ಷರು,ಸ್ಥಳೀಯ ಶಾಸಕರಾದ ಯು.ಟಿ.ಖಾದರ್...

ದಾಂಡೇಲಿಯಲ್ಲಿ ಇಂಧನ ಆತಂಕ: ಪೆಟ್ರೋಲ್ ಬಂಕ್‌ಗಳ ಮುಂದೆ ವಾಹನಗಳ ಕಿಲೋಮೀಟರ್ ಉದ್ದದ ಸಾಲು!

ಹೊಸದಿಗಂತ ದಾಂಡೇಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಕಾರ್ಮೋಡಗಳು ದಾಂಡೇಲಿ ನಗರದ ಮೇಲೂ ನೆರಳು ಬೀರಿದ್ದು, ಇಂಧನ ಕೊರತೆಯ ಭೀತಿಯಿಂದಾಗಿ ಪೆಟ್ರೋಲ್ ಬಂಕ್‌ಗಳ ಮುಂದೆ ವಾಹನ ಸವಾರರು ಸಾಲುಗಟ್ಟಿ ನಿಂತಿದ್ದಾರೆ. ಇರಾನ್ ದೇಶವು ಹೋರ್ಮುಜ್ ಜಲಸಂಧಿಯನ್ನು ಬಂದ್...

ಯುಎಇಯಲ್ಲಿ ಸಿಲುಕಿದ ಭಾರತೀಯರಿಗಾಗಿ ಸ್ಪೈಸ್‌ಜೆಟ್ ನಿಂದ ವಿಶೇಷ ವಿಮಾನ ಹಾರಾಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಯುಎಇಯಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ವಾಪಸ್ ಬರಲು ಅನುಕೂಲವಾಗುವಂತೆ ಸ್ಪೈಸ್‌ಜೆಟ್ ಗುರುವಾರ ಯುಎಇಯಿಂದ 13 ವಿಶೇಷ ವಿಮಾನಗಳನ್ನು ನಿರ್ವಹಿಸುತ್ತಿದೆ. 12 ವಿಮಾನಗಳು ಫುಜೈರಾದಿಂದ ಮತ್ತು ಒಂದು...

ರಾಷ್ಟ್ರೀಯ ರಾಜಕಾರಣಕ್ಕೆ ವೆಲ್ ಕಮ್: ನಿತೀಶ್ ಕುಮಾರ್ ರನ್ನು ಸ್ವಾಗತಿಸಿದ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಿತೀಶ್ ಕುಮಾರ್...

ರಷ್ಯಾದಿಂದ ಭಾರತದತ್ತ ಹೊರಟ ತೈಲ ಹೊತ್ತ ಹಡಗು: ಸಿಗಲಿದೆಯೇ ಪೆಟ್ರೋಲ್ ಅಭಾವಕ್ಕೆ ಪರಿಹಾರ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ರಷ್ಯಾದಿಂದ ತೈಲ ಹೊತ್ತ ಮೂರು ಹಡಗುಗಳು ಭಾರತದತ್ತ ಹೊರಟಿದೆ ಎಂದು ಬ್ಲೂಮ್​ಬರ್ಗ್ ವರದಿ ಮಾಡಿದೆ. ಈ ಮೂರು ಹಡಗುಗಳಲ್ಲಿ 21 ಲಕ್ಷಕ್ಕೂ ಅಧಿಕ ಬ್ಯಾರಲ್ ತೈಲ...

ಟಿ20 ವಿಶ್ವಕಪ್‌ನ | ಎರಡನೇ ಸೆಮಿಫೈನಲ್ ಬಿಗ್ ಮ್ಯಾಚ್: ಭಾರತ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್​ ನ ಎರಡನೇ ಸೆಮಿಫೈನಲ್ ಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡ ಕಳೆದ ಪಂದ್ಯದಲ್ಲಿ ಗೆದ್ದ ತಂಡವನ್ನೇ...

ಕುಮಾರಣ್ಣನ ಸಾರಥ್ಯಕ್ಕೆ ಸಾಥ್ ನೀಡಿದ ಹೂಡಿ ವಿಜಯ್: ಮಾಲೂರು ರಾಜಕಾರಣದಲ್ಲಿ ಹೊಸ ತಿರುವು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ರಾಜಕೀಯ ಧ್ರುವೀಕರಣ ನಡೆದಿದೆ. 2023ರ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯವೆದ್ದು ಸಂಚಲನ ಮೂಡಿಸಿದ್ದ ಹೂಡಿ ವಿಜಯ್ ಕುಮಾರ್,...

2 ಸಾವಿರ ಮರಗಳ ಮಾರಣಹೋಮ ಬೇಡ: ಜಿಲ್ಲಾಧಿಕಾರಿ ಕಚೇರಿ ಸ್ಥಳಾಂತರಕ್ಕೆ ರೈತ ಸಂಘಟನೆಗಳ ಪಟ್ಟು

ಹೊಸದಿಗಂತ ಚಿತ್ರದುರ್ಗ: ಜಿಲ್ಲಾಧಿಕಾರಿಗಳ ನೂತನ ಕಚೇರಿ ಸಂಕೀರ್ಣ ನಿರ್ಮಾಣಕ್ಕಾಗಿ ತೋಟಗಾರಿಕೆ ಇಲಾಖೆ ಹಾಗೂ ಹಾಪ್‌ಕಾಮ್ಸ್‌ನ ಜಾಗವನ್ನು ಬಳಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ಈಗ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ...

ಕಾರಂಜಾ ಜಲಾಶಯಕ್ಕೆ ಎದುರಾಯಿತೇ ಗಂಡಾಂತರ? ತೆಲಂಗಾಣದ ‘ಕೊತ್ತೂರ್’ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ ಸಂಕಷ್ಟ!

ವೆಂಕಟೇಶ್ ಮೊರಖಂಡಿಕರ ಬೀದರ್ ಹೊಸದಿಗಂತ ಬೀದರ್ ಜಿಲ್ಲೆಯ ಬೃಹತ್ ನೀರಾವರಿ ಯೋಜನೆಯಾದ ಕಾರಂಜಾ ಜಲಾಶಯ ಮತ್ತೋಮ್ಮೆ ಸುದ್ದಿಯಲ್ಲಿದೆ. ಸದಾ ಬೃಹತ್ ಪ್ರಮಾಣದ ಭ್ರಷ್ಟಾಚಾರ, ಸಂತ್ರಸ್ತರಿಗೆ ಸಿಗದ ಪರಿಹಾರದ ಕಾರಣದಿಂದಲ್ಲ ಬದಲಾಗಿ ಈ ಬಾರಿ ಸಂಪೂರ್ಣ...

ಇರಾನ್‌ ಸರ್ವೋಚ್ಚ ನಾಯಕ ಖಮೇನಿಯ ನಿಧನಕ್ಕೆ ಭಾರತ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯ ನಿಧನಕ್ಕೆ ಭಾರತ ಸಂತಾಪ ಸೂಚಿಸಿದೆ. ಇಸ್ಲಾಮಿಕ್ ಗಣರಾಜ್ಯದ 86 ವರ್ಷದ ಮಾಜಿ ಸರ್ವೋಚ್ಚ ನಾಯಕ ಖಮೇನಿ 1989ರಿಂದ ಇರಾನ್ ದೇಶವನ್ನು ಆಳುತ್ತಿದ್ದರು. ಶನಿವಾರ...

ವಿಮಾನಯಾನ ಉದ್ಯಮಕ್ಕೆ ಹೊಡೆತಕೊಟ್ಟ ಯುದ್ಧ: 6 ದಿನಗಳಲ್ಲಿ 23 ಸಾವಿರಕ್ಕೂ ಅಧಿಕ ಫ್ಲೈಟ್ ಕ್ಯಾನ್ಸಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ದಿನೇ ದಿನೆ ಬಿಗಡಾಯಿಸುತ್ತಿದ್ದು, ಇದರಿಂದಾಗಿ ಕಳೆದ 6 ದಿನಗಳಲ್ಲಿ 23,000ಕ್ಕೂ ಅಧಿಕ ವಿಮಾನಗಳು ರದ್ದಾಗಿದೆ. ಇರಾನ್-ಇಸ್ರೇಲ್, ಅಮೆರಿಕ ಯುದ್ಧದ ಕಾರ್ಮೋಡದಿಂದಾಗಿ ಗಲ್ಫ್‌ ಹಾಗೂ ಗಲ್ಫ್‌ನಿಂದ ಬೇರೆಡೆಗೆ ಹೋಗಲು ನಿಗದಿಯಾಗಿದ್ದ...

ದೇಶಪ್ರೇಮ, ಸಂಘಟನಾ ಶಕ್ತಿಯೇ ಪ್ರಶಿಕ್ಷಣದ ಗುರಿ: ಚಿತ್ರದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರ ತರಬೇತಿ ಅಭಿಯಾನ

ಹೊಸದಿಗಂತ ಚಿತ್ರದುರ್ಗ: "ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನೆಯನ್ನು ಬಲಿಷ್ಠಗೊಳಿಸಲು ಪ್ರಶಿಕ್ಷಣ ವರ್ಗಗಳು ಅನಿವಾರ್ಯ. ಇಲ್ಲಿನ ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಂಡರೆ ಪಕ್ಷವು ಶಕ್ತಿಯುತವಾಗುವುದಲ್ಲದೆ, ನೀವು ಪ್ರಭಾವಿ ವ್ಯಕ್ತಿಗಳಾಗಿ ಬೆಳೆಯಲು ಸಾಧ್ಯ," ಎಂದು ಶಾಸಕ ಡಾ. ಎಂ....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !