ಹೊಸ ದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆ ಶನಿವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪೂಜೆ ನೆರವೇರಿಸಿ, ಬಾಗಿನ...
ಯುಎಇಯಲ್ಲಿ ಸೆಪ್ಟೆಂಬರ್ 9ರಿಂದ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಗೆ ಟೀಂ ಇಂಡಿಯಾ ತೀವ್ರ ಸಿದ್ಧತೆ ನಡೆಸುತ್ತಿರುವ ವೇಳೆಯಲ್ಲೇ, ಬಿಸಿಸಿಐ ಇಂದು ಭಾರತ-ಎ ತಂಡವನ್ನು ಪ್ರಕಟಿಸಿದೆ. ಈ ತಂಡ ಆಸ್ಟ್ರೇಲಿಯಾ-ಎ ವಿರುದ್ಧ ಸೆಪ್ಟೆಂಬರ್ 16ರಿಂದ ನಡೆಯುವ...
ಅಣಬೆ (Mushroom) ಆರೋಗ್ಯಕರ ಹಾಗೂ ರುಚಿಕರವಾದ ಒಂದು ತರಕಾರಿ. ಇದರಲ್ಲಿ ವಿಟಮಿನ್, ಖನಿಜಗಳು ಹಾಗೂ ಪ್ರೋಟೀನ್‌ಗಳು ಸಮೃದ್ಧವಾಗಿವೆ. ಮಳೆಗಾಲದಲ್ಲಿ ಅಥವಾ ಚಳಿಗಾಲದಲ್ಲಿ ಬಿಸಿಬಿಸಿ ಬಜ್ಜಿ ತಿನ್ನುವ ಖುಷಿಯೇ ಬೇರೆ. ಅಣಬೆ ಬಳಸಿ ಮಾಡಿದ...
ಮಂಗಳೂರು:
ಗ್ಯಾಸ್ಟ್ರೋಎಂಟರಾಲಜಿ ಸೇವೆಗಳಲ್ಲಿ 25 ವರ್ಷಗಳ ಶ್ರೇಷ್ಠತೆ ಸ್ಮರಿಸಲು ಇದೇ ತಿಂಗಳ 13ರ ಶನಿವಾರದಂದು, ಮಧ್ಯಾಹ್ನ 3.30ರಿಂದ ಮಂಗಳೂರಿನ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿನ ಕೆಎಂಸಿ ಆಸ್ಪತ್ರೆಯ ನೆಲ ಮಹಡಿ, ಟವರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ವಿಷಯವು ಈಗ ರಾಜಕೀಯ ವಲಯದಿಂದ ಕಾನೂನು ಹಾದಿಗೆ ತಲುಪಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್ ಮೆಟ್ಟಿಲೇರಿದ್ದು,...
ಇತ್ತೀಚಿನ ದಿನಗಳಲ್ಲಿ ಟ್ರೆಕ್ಕಿಂಗ್ ಯುವಜನರ ಮನಸನ್ನು ಸೆಳೆದಿರುವ ಪ್ರಮುಖ ಚಟುವಟಿಕೆಗಳಲ್ಲಿ ಒಂದಾಗಿದೆ. ಪ್ರಕೃತಿಯ ಮಡಿಲಲ್ಲಿ ಬೆಟ್ಟ-ಗುಡ್ಡಗಳನ್ನು ಏರಿ ಸುತ್ತಾಡುವುದು ಕೇವಲ ಸಾಹಸಮಯ ಅನುಭವವಷ್ಟೇ ಅಲ್ಲ, ದೈಹಿಕ ಹಾಗೂ ಮಾನಸಿಕ ಒತ್ತಡವನ್ನು ದೂರ ಮಾಡುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದುವೆ ರದ್ದಾದ ಆಘಾತವನ್ನು ಸಹಿಸಲಾಗದೆ ಯುವತಿಯೊಬ್ಬಳು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ.
ಮೃತಳನ್ನು ಕೆಆರ್ ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದ 26...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐತಿಹಾಸಿಕ ಕೆಂಪುಕೋಟೆ ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದ ವೇಳೆ ಅಚ್ಚರಿಯ ಘಟನೆ ನಡೆದಿದೆ. ಅರ್ಚಕನ ವೇಷದಲ್ಲಿ ಬಂದ ಕಳ್ಳ, ಸುಮಾರು 1.5 ಕೋಟಿ ರೂಪಾಯಿ ಮೌಲ್ಯದ ಎರಡು ಚಿನ್ನದ...
ನಮ್ಮ ದೇಹದ ಅತ್ಯಂತ ಸೂಕ್ಷ್ಮ ಹಾಗೂ ಮುಖ್ಯ ಅಂಗಗಳಲ್ಲಿ ಕಣ್ಣು ಪ್ರಮುಖವಾದುದು. ಬೆಳಕನ್ನು ಗುರುತಿಸಿ, ರೂಪ ಹಾಗೂ ಗಾತ್ರವನ್ನು ಅರ್ಥಮಾಡಿಕೊಳಲು ಕಣ್ಣುಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ಹಲವರಿಗೆ ಆಗಾಗ ಕಣ್ಣು ಅದುರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಸಿನಿರಂಗದಲ್ಲಿ ಪ್ರಜ್ವಲ್ ದೇವರಾಜ್ ಹಲವು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರೂ, ಕರಾವಳಿ ಸಿನಿಮಾ ಅವರ ವೃತ್ತಿಜೀವನದಲ್ಲಿ ವಿಶೇಷ ಸ್ಥಾನ ಪಡೆಯುವಂತಿದೆ. ಈ ಚಿತ್ರವನ್ನು ನಿರ್ದೇಶಿಸಿರುವ ಗುರುದತ್ ಗಾಣಿಗ ಅವರು ಕರಾವಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನಾನು ಮೋದಿ ಅವರೊಂದಿಗೆ ಯಾವಾಗಲೂ ಸ್ನೇಹಿತನಾಗಿರುತ್ತೇನೆ. ಅವರು ಒಬ್ಬ ಮಹಾನ್...
ತಂಪಾದ ಹವಾಮಾನದಲ್ಲಿ ಅಥವಾ ಗಂಟಲು ನೋವು, ಜ್ವರ, ಜೀರ್ಣಕ್ರಿಯೆ ಸಮಸ್ಯೆ ಇದ್ದಾಗ ಬಿಸಿಬಿಸಿ ಜೀರಿಗೆ ರಸಂ ಒಂದು ಅದ್ಭುತ ಪರಿಹಾರ. ಜೀರಿಗೆ ನಮ್ಮ ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಮಸಾಲೆಯಾದರೂ, ಇದರ ಆರೋಗ್ಯಕರ ಗುಣಗಳು...