ಹೊಸದಿಗಂತ ಡಿಜಿಟಲ್ ಡೆಸ್ಕ್:ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೊಟೀಸ್ ಹೊರಡಿಸಿದ್ದಾರೆ.
ದೀಪಕ್ ಕೊಠಾರಿ ಹೆಸರಿನ ಉದ್ಯಮಿಯೊಬ್ಬರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ ಬೆಂಬಲಿಗರ ಮೇಲಿನ 12 ಪ್ರಕರಣ ಸೇರಿ 62 ಕ್ರಿಮಿನಲ್ ಕೇಸ್ ವಾಪಸ್ ಪಡೆದ ಸರ್ಕಾರದ ನಿರ್ಧಾರವನ್ನು ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ .
ನಮ್ಮದಷ್ಟೆ ಅಲ್ಲ, ಬಿಜೆಪಿಯವರ ಕೇಸ್ ಕೂಡ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಭೋವಿ ಸಮಾಜದ ರಾಷ್ಟ್ರೀಯ...
ಮಂಚೂರಿಯನ್ ಅನ್ನೋದು ಚೈನೀಸ್ ಖಾದ್ಯಗಳಲ್ಲಿ ಬಹಳ ಪ್ರಸಿದ್ಧ. ಆದರೆ ನಮ್ಮ ದೇಶೀಯ ರುಚಿಗೆ ತಕ್ಕಂತೆ ಅದಕ್ಕೆ ಸ್ವಲ್ಪ ಇಂಡಿಯನ್ ಟಚ್ ಕೊಟ್ಟರೆ ಅದ್ಭುತ ತಿನಿಸು ಸಿಗುತ್ತದೆ. ಅದರಲ್ಲೂ ಪಾಲಕ್ ಮಂಚೂರಿಯನ್ ಅಂದರೆ ಆರೋಗ್ಯಕರವಾದ...
Myths | ರೇಬೀಸ್ ಬಗ್ಗೆ ಇರುವ ಕೆಲವು ತಪ್ಪು ಕಲ್ಪನೆಗಳಿವು?
ರೇಬೀಸ್ ಎಂಬುದು ಅತ್ಯಂತ ಅಪಾಯಕಾರಿ ವೈರಲ್ ರೋಗವಾಗಿದ್ದು, ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಸಾಮರ್ಥ್ಯ ಹೊಂದಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ, ಪ್ರತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಿಗರೇಟು ಮತ್ತಿತರ ತಂಬಾಕು ವಸ್ತುಗಳನ್ನು ಶೇ. 40ರ ಜಿಎಸ್ಟಿ ವ್ಯಾಪ್ತಿಗೆ ತರುವುದರಿಂದ ರಾಜ್ಯ ಸರ್ಕಾರಗಳಿಗೆ ಆಗಬಹುದಾದ ಸಂಭವನೀಯ ಆದಾಯ ನಷ್ಟವನ್ನು ಸರಿದೂಗಿಸಲು ಕೇಂದ್ರ ಸರ್ಕಾರ ಮಾರ್ಗೋಪಾಯ ಹುಡುಕಿದೆ. ವರದಿಗಳ ಪ್ರಕಾರ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಿಹಿ ತಿಂಡಿಗಳ ಜೊತೆಗೆ, ಮಿಕ್ಚರ್‌ನಲ್ಲೂ ಕೃತಕ ಬಣ್ಣ ಬಳಕೆ ಮಾಡಲಾಗುತ್ತಿದೆ. ಖಾರ ತಿಂಡಿ ತಿನಿಸುಗಳಿಗೂ ಕೃತಕ ಬಣ್ಣ ಬಳಕೆ ಮಾಡುತ್ತಿರುವುದು ಧೃಡಪಟ್ಟಿದೆ! ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳ ಪರೀಕ್ಷೆಯಲ್ಲಿ ಧೃಡಪಟ್ಟಿದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕ್ರಿಕೆಟ್ ದಂತಕಥೆ ಎಂಎಸ್ ಧೋನಿ ಇನ್ನೊಂದು ಬಾರಿ ಅಭಿಮಾನಿಗಳ ಗಮನ ಸೆಳೆದಿದ್ದಾರೆ. 2026ರ ಐಪಿಎಲ್ ಸೀಸನ್ ಧೋನಿಯ ವೃತ್ತಿಜೀವನದ ಕೊನೆಯದಾಗಲಿದೆ ಎಂಬ ವರದಿ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಭಾರೀ ಕುತೂಹಲ...
ಪ್ರತಿ ಮನೆಯ ಅಡುಗೆಯಲ್ಲಿ ಕೊತ್ತಂಬರಿ ಸೊಪ್ಪಿಗೆ ವಿಶೇಷ ಸ್ಥಾನವಿದೆ. ಗ್ರೀನ್ ಚಟ್ನಿ, ದಾಲ್‌ಗೆ ತಡ್ಕಾ, ಸಾರು ಹಾಗೂ ವಿವಿಧ ತಿನಿಸುಗಳಲ್ಲಿ ಕೊತ್ತಂಬರಿಯ ಸೊಗಸಾದ ರುಚಿ ಸೇರಿಸಿದಾಗ, ಖಾದ್ಯ ಇನ್ನಷ್ಟು ರುಚಿಕರವಾಗುತ್ತದೆ. ಆದರೆ ಸಮಸ್ಯೆ...
ಮನುಷ್ಯ ಮರಣವಾದ ನಂತರ ಕಾಲಿನ ಹೆಬ್ಬೆರಳುಗಳನ್ನು ಬಿಳಿ ದಾರದಿಂದ ಅಥವಾ ಸಣ್ಣ ಬಟ್ಟೆಯಿಂದ ಕಟ್ಟುವುದು ನಾವು ಸಾಮಾನ್ಯವಾಗಿ ನೋಡುತ್ತೇವೆ. ಕೆಲವರಿಗೆ ಇದು ಕೇವಲ ಒಂದು ಹಳೆಯ ಪದ್ಧತಿ ಎಂದು ಅನಿಸಬಹುದು. ಆದರೆ ಇದರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯೊಬ್ಬರ ಆಕ್ಷೇಪಾರ್ಹ ವಿಡಿಯೋ ರೆಕಾರ್ಡ್ ಮಾಡಿದ್ದಕ್ಕಾಗಿ ದೆಹಲಿಯಲ್ಲಿ ಖಾಸಗಿ ವಿಮಾನಯಾನ ಸಂಸ್ಥೆಯ ಪೈಲಟ್ ಒಬ್ಬನನ್ನು ಬಂಧಿಸಲಾಗಿದೆ. ಆತನಿಂದ ಲೈಟರ್ ಆಕಾರದ ಸಣ್ಣ, ಗುಪ್ತ ಸ್ಪೈ ಕ್ಯಾಮೆರಾವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ಉತ್ತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಲಕರ ಆಟದ ವೇಳೆ ಏರ್ ಗನ್ ಗುಂಡು ಹಾರಿ 9 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಮನಳ್ಳಿಯಲ್ಲಿ ನಡೆದಿದೆ.ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ...