ಹೊಸದಿಗಂತ ಡಿಜಿಟಲ್ ಡೆಸ್ಕ್:ರೈತರು, ಕನ್ನಡಪರ ಹೋರಾಟಗಾರರ ವಿರುದ್ದದ 60 ಪ್ರಕರಣಗಳು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪಟ್ಟಿಯನ್ನು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
ಕಿರಿಯ ಪ್ರಾಥಮಿಕ ವಿಭಾಗ:1) ಶಾಲಿನಿ ಹೆಚ್.ಕೆ ಸರ್ಕಾರಿ ಹಿರಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಹಳೆಯ ರೈಲ್ವೆ ಸೇತುವೆಯಲ್ಲಿ ಯಮುನಾ ನೀರಿನ ಮಟ್ಟ 207.47 ಮೀಟರ್ ದಾಖಲಾಗಿದೆ. ಕಳೆದ ಎರಡು ಗಂಟೆಗಳಿಂದ ಮಟ್ಟ ಸ್ಥಿರವಾಗಿದ್ದು, ಇಂದು ಬೆಳಿಗ್ಗೆ 8 ಮತ್ತು 9 ಗಂಟೆಗೆ ಅಧಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಯೋತ್ಪಾದನೆಯ ವಿರುದ್ಧದ ಭಾರತದ ಹೋರಾಟವನ್ನು ಬೆಂಬಲಿಸಿದ್ದಕ್ಕಾಗಿ ಸಿಂಗಾಪುರದ ಪ್ರಧಾನಿ ಲಾರೆನ್ಸ್ ವಾಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.
ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಲಾರೆನ್ಸ್ ಜೊತೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಗುರುವಾರ ಪೋಸ್ಟರ್ ಬಿಡುಗಡೆ ಮಾಡುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆರಂಭಕ್ಕೆ ಕೇವಲ 5 ದಿನಗಳು ಬಾಕಿ ಇರುವಾಗ ಯುಎಇ ತನ್ನ 17 ಸದಸ್ಯರ ತಂಡವನ್ನುಪ್ರಕಟಿಸಿದೆ.ತಂಡವನ್ನು ಮುಹಮ್ಮದ್ ವಸೀಮ್ ಮುನ್ನಡೆಸಲಿದ್ದಾರೆ. ಮಟಿಯುಲ್ಲಾ ಖಾನ್ ಮತ್ತು ಸಿಮ್ರನ್‌ಜೀತ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್,...
ಹೊಸದಿಗಂತ ವರದಿ, ಮಡಿಕೇರಿ:
ಪ್ರಸಕ್ತ (2025-26ನೇ) ಸಾಲಿನ ಸಾಲಿನ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಐದು ತಾಲೂಕುಗಳ 9ಮಂದಿ ಶಿಕ್ಷಕ-ಶಿಕ್ಷಕಿಯರು ಪ್ರಶಸ್ತಿಗೆ ಭಾಜನರಾಗಿದ್ದಾರೆ.ಮಡಿಕೇರಿ ತಾಲೂಕಿನಿಂದ ಮೊಣಕಾಲ್ಮುರಿ ಸರಕಾರಿ...
ಸೌತೆಕಾಯಿ ಪ್ರತಿದಿನ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು
ದೇಹಕ್ಕೆ ತಂಪು ಮತ್ತು ಜಲಾಂಶ ಒದಗಿಸುತ್ತದೆ: ಸೌತೆಕಾಯಿಯಲ್ಲಿ ಶೇಕಡಾ 95 ರಷ್ಟು ನೀರು ಇರುತ್ತದೆ. ಇದು ದೇಹವನ್ನು ತಂಪಾಗಿರಿಸಲು ಮತ್ತು ನಿರ್ಜಲೀಕರಣದಿಂದ (dehydration) ರಕ್ಷಿಸಲು ಸಹಾಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ `ಆಶಾ ಕಿರಣ' ಯೋಜನೆ ಅನುಷ್ಠಾನ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇವರಿಬ್ಬರು ಒಟ್ಟಿಗೆ ನಟಿಸಿದ್ದು ಎರಡೇ ಸಿನಿಮಾ ಆದ್ರೂ ಈ ಜೋಡಿ ತೆರೆಮೇಲೆ ಒಟ್ಟಿಗೆ ಕಾಣಿಸ್ಕೊಂಡಾಗ ಮ್ಯಾಜಿಕ್ ಆಗೋದು ಪಕ್ಕಾ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಟಾಲಿವುಡ್‌ನ ಹಾಟ್ ಕಪಲ್....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲಯಾಳಂನ ಸ್ಟಾರ್ ನಟ ಸೌಬಿನ್ ವಂಚನೆ ಪ್ರಕರಣವೊಂದರಲ್ಲಿ ಸಿಲುಕಿಕೊಂಡಿದ್ದಾರೆ.
ಸೌಬಿನ್ ನಟಿಸಿ ನಿರ್ಮಾಣ ಮಾಡಿದ್ದ ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ದಾಖಲೆಯನ್ನೇ ಬರೆದಿತ್ತು. 2024 ರ ಫೆಬ್ರವರಿಯಲ್ಲಿ ಬಿಡುಗಡೆ ಆಗಿದ್ದ...