March 23, 2026
Monday, March 23, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

GST ವ್ಯವಸ್ಥೆಯಲ್ಲಿ ಬದಲಾವಣೆ: ದೇಶದ ಜನರಿಗೆ ಮೋದಿ ಸರ್ಕಾರದಿಂದ ದೀಪಾವಳಿ ಉಡುಗೊರೆ ಎಂದ ಹೆಚ್‌ಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರಕಾರದಿಂದ ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ಇದು ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ....

ಇಂದಿನಿಂದ ಮೂರು ದಿನ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದಿನಿಂದ ಮೂರು ದಿನ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಇಂದಿನಿಂದ ಶನಿವಾರದವರೆಗೆ ಮೂರು ದಿನಗಳ ಕಾಲ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗಿದೆ. 9ನೇ ದಿನದ ಗಣೇಶನ...

ತುಮಕೂರು ಡಿಸಿಸಿ ಬ್ಯಾಂಕ್’ ಅಧ್ಯಕ್ಷರಾಗಿ ಮತ್ತೊಮ್ಮೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಮತ್ತೊಮ್ಮೆ ತುಮಕೂರು ಡಿಸಿಸಿ ಬ್ಯಾಂಕ್’ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಕೆಎನ್ ರಾಜಣ್ಣ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆ...

CAKES | ರುಚಿಯಾದ ಬಿಸಿ ಬಿಸಿ ಬನಾನ ಕೇಕ್‌, ಸುಲಭವಾಗಿ ಹೀಗೆ ಮಾಡಿ

ಸಾಮಾಗ್ರಿಗಳುಬಾಳೆಹಣ್ಣುಮೊಟ್ಟೆಓಟ್ಸ್‌ ಹಿಟ್ಟು/ಮೈದಾ/ಗೋಧಿಹಿಟ್ಟುಕೋಕೋ ಪೌಡರ್ಸಕ್ಕರೆ/ಬೆಲ್ಲ/ಖರ್ಜೂರ ಪೇಸ್ಟ್ಬೇಕಿಂಗ್‌ ಸೋಡಾಬೇಕಿಂಗ್‌ ಪೌಡರ್ವೆನಿಲ್ಲಾ ಎಸೆನ್ಸ್ಚಾಕೋಲೆಟ್‌ ಬೆಣ್ಣೆ/ಎಣ್ಣೆಮಾಡುವ ವಿಧಾನಮೊದಲು ಬೌಲ್‌ಗೆ ಬೆಣ್ಣೆ ಅಥವಾ ಎಣ್ಣೆ,ಬಾಳೆಹಣ್ಣು/ ಸಕ್ಕರೆ, ವೆನಿಲಾ ಎಸೆನ್ಸ್‌ , ಮೊಟ್ಟೆ ಹಾಕಿ ಮಿಕ್ಸ್‌ ಮಾಡಿಕೊಳ್ಳಿಇದಕ್ಕೆ ಕೋಕೋಪೌಡರ್‌, ಹಿಟ್ಟು, ಬೇಕಿಂಗ್‌...

ಈ ಬಾರಿ ಐಪಿಎಲ್‌ಗೆ ಜಿಎಸ್‌ಟಿ ಶಾಕ್‌! ಟಿಕೆಟ್ ದರ ಮತ್ತಷ್ಟು ದುಬಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆಯನ್ನು (GST) ಪರಿಷ್ಕರಣೆ ಮಾಡಿದೆ. ಈ ಪರಿಷ್ಕರಣೆಯಿಂದಾಗಿ ಹಲವು ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬರಲಿದೆ.ಆದರೆ ಹಲವು ವಸ್ತುಗಳು ದುಬಾರಿಯಾಗಲಿವೆ. ಈ ಸಾಲಿಗೆ ಈ...

FOOD |ಇಡ್ಲಿ-ದೋಸೆ ಜೊತೆ ಸೂಪರ್‌ ಕಾಂಬಿನೇಷನ್‌ ಪುದೀನ ಕೊಬ್ಬರಿ ಚಟ್ನಿ

ಸಾಮಾಗ್ರಿಗಳುಎಣ್ಣೆ - 2 ಟೀಸ್ಪೂನ್ ಕಡಲೆಕಾಯಿ ಅಥವಾ ಶೇಂಗಾ - 1 ಟೀಸ್ಪೂನ್ ಉದ್ದಿನಬೇಳೆ - 1 ಟೀಸ್ಪೂನ್ ಜೀರಿಗೆ - ಅರ್ಧ ಟೀಸ್ಪೂನ್ ಶುಂಠಿಯ ತುಂಡು - ಸ್ವಲ್ಪ ಬೆಳ್ಳುಳ್ಳಿ ಎಸಳು - 5 ಹುಣಸೆ - ಸ್ವಲ್ಪ ಪುದೀನಾ ಎಲೆಗಳು...

ಟ್ರಾಫಿಕ್‌ ಫೈನ್‌ ಡಿಸ್ಕೌಂಟ್‌ಗೆ ಬೆಸ್ಟ್‌ ರೆಸ್ಪಾನ್ಸ್‌: 35.72 ಕೋಟಿ ದಂಡ ಪಾವತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಟ್ರಾಫಿಕ್ ಫೈನ್ ಕಟ್ಟಲು 50% ರಿಯಾಯಿತಿ ನೀಡಿದ್ದಕ್ಕೆ ಭರ್ಜರಿ ರೆಸ್ಪಾನ್ಸ್ ಬರುತ್ತಿದ್ದು, ಈಗಾಗಲೇ 35.72 ಕೋಟಿ ರೂ. ದಂಡ ಪಾವತಿಯಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು...

VIRAL | ನಿತಿನ್ ಪತ್ನಿ ನಾಪತ್ತೆಯಾಗಿದ್ದಾರೆ! ಬೆಂಗಳೂರಿನೆಲ್ಲೆಡೆ ಇದೆಂಥಾ ಜಾಹೀರಾತು??

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರವಿ ಪತ್ನಿ ನಾಪತ್ತೆಯಾಗಿದ್ದಾರೆ, ಅತುಲ್‌ ಹೆಂಡತಿ ಮಿಸ್ಸಿಂಗ್‌, ನಿತಿನ್‌ ವೈಫ್‌ ಕಾಣಿಸ್ತಾ ಇಲ್ಲ.. ಹೀಗೆ ವಿಭಿನ್ನ ಜಾಹೀರಾತೊಂದು ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲಿಯೂ ಎದ್ದು ಕಾಣಿಸುತ್ತಿದೆ.ಈ ಜಾಹೀರಾತಿನಲ್ಲಿ ಗಂಡಂಡಿರ ಹೆಸರನ್ನು ಉಲ್ಲೇಖಿಸಲಾಗಿದೆ....

ಬೆಂಗಳೂರಿಗೆ ಹೊರಟಿದ್ದ ವಿಮಾನದ ಮೂತಿಗೆ ಡಿಕ್ಕಿ ಹೊಡೆದ ಹಕ್ಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಟೇಕಾಫ್‌ಗಾಗಿ AI 9841 ವಿಮಾನವನ್ನು ರನ್‌ವೇಗೆ ತರುತ್ತಿದ್ದಾಗ ಹದ್ದು ವಿಮಾನದ ಮೂತಿಗೆ ಡಿಕ್ಕಿ ಹೊಡೆದಿದೆ. ವಿಮಾನದಲ್ಲಿ...

ಅಕ್ರಮ ಬೆಟ್ಟಿಂಗ್‌ ಆ್ಯಪ್ ಕೇಸ್‌: ಶಿಖರ್‌ ಧವನ್‌ಗೆ ಇಡಿ ಸಮನ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅಕ್ರಮ ಬೆಟ್ಟಿಂಗ್‌ ಆ್ಯಪ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಕ್ರಿಕೆಟಿಗ ಶಿಖರ್‌ ಧವನ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿಗೊಳಿಸಿದೆ. ಪ್ರಕರಣದ ತನಿಖೆಯು ʻ1xBetʼ ಬೆಟ್ಟಿಂಗ್ ಆ್ಯಪ್‌ಗೆ ...

Greater Bengaluru Authority: ಆಯುಕ್ತರಾಗಿ ಮಹೇಶ್ವರ್ ರಾವ್ ಅಧಿಕಾರ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮತ್ತು 5 ಹೊಸ ಪಾಲಿಕೆಗಳ ಕಾರ್ಯ ಬುಧವಾರದಿಂದ ಆರಂಭವಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಮುಖ್ಯ ಆಯುಕ್ತರಾಗಿ ಎಂ ಮಹೇಶ್ವರ ರಾವ್...

ನವಜಾತ ಶಿಶು ಮಾರಾಟ ಜಾಲ ಪತ್ತೆ: ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಆಸ್ಪತ್ರೆಯಿಂದ ಕಾನೂನುಬಾಹಿರವಾಗಿ ಮಗು ಮಾರಾಟ ಮಾಡಿದ್ದ ಜಾಲವೊಂದು ಪತ್ತೆಯಾಗಿದ್ದು, ವೈದ್ಯ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !