April 7, 2026
Tuesday, April 7, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನಾನು ಸದನಕ್ಕೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ, ಜನರ ಸಮಸ್ಯೆ ಎತ್ತಿ ತೋರಿಸಲು: ಆಪ್ ವಿರುದ್ಧ ಮತ್ತೆ ಗುಡುಗಿದ ರಾಘವ್ ಚಡ್ಡಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಕಾರಣದಲ್ಲಿ ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ಸಂಸದ ರಾಘವ್ ಚಡ್ಡಾ ವಜಾಗೊಂಡಿರುವ ವಿಚಾರ ಭಾರೀ ಸದ್ದು ಮಾಡುತ್ತಿದ್ದು, ಆಮ್ ಆದ್ಮಿ ಪಾರ್ಟಿ ಮಾಡಿದ ಆರೋಪಗಳು ಶುದ್ಧ ಸುಳ್ಳು ಎಂದು...

DC vs MI | SKY ನಾಯಕತ್ವದಲ್ಲಿ ಕಣಕ್ಕಿಳಿದ ಮುಂಬೈ ಇಂಡಿಯನ್ಸ್: ಪಾಂಡ್ಯ ಮಿಸ್ ಆಗಿದ್ದು ಯಾಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ಶಾಕ್ ಎದುರಾಗಿದೆ. ನಿಯಮಿತ ನಾಯಕ ಹಾರ್ದಿಕ್ ಪಾಂಡ್ಯ ಆರೋಗ್ಯ ಸಮಸ್ಯೆಯಿಂದ ಇಂದಿನ...

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ವಿಚಾರದಲ್ಲಿ ರಾಜ್ಯಪಾಲರ ಆಕ್ಷೇಪ: ರಾಜಭವನ ಮುತ್ತಿಗೆಗೆ ಕರವೇ ನಿರ್ಧಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆಯ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರಾಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಇದರ...

‘ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ ಭಾರತಕ್ಕೆ ಸೇರುತ್ತೆ’: ಇಮಾಮ್ ಇಲ್ಯಾಸಿ ಸ್ಫೋಟಕ ಹೇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರ ಭೇಟಿಯ ವೇಳೆ ಅಖಿಲ ಭಾರತ ಇಮಾಮ್ ಸಂಸ್ಥೆಯ ಮುಖ್ಯಸ್ಥ ಉಮರ್ ಅಹಮ್ಮದ್ ಇಲ್ಯಾಸಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಪಾಕ್ ಆಕ್ರಮಿತ ಕಾಶ್ಮೀರ...

ಐಪಿಎಲ್ ಗುಂಗಿನಲ್ಲಿ ಶಾಸಕರು: ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಪಿಎಗಳು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಜನತೆ ಈಗಾಗಲೇ ವಿವಿಧ ಸಮಸ್ಯೆಗಳಿಂದ ಪರದಾಡುತ್ತಿದ್ದು, ಇದನ್ನು ಕೇಳಿ ಪರಿಹಾರ ನೀಡಬೇಕಿದ್ದ ಜನಪ್ರತಿನಿಧಿಗಳು ಮಾತ್ರ ಐಪಿಎಲ್ ಗುಂಗಿನಲ್ಲಿ ಮುಳುಗಿದ್ದು, ನಾಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು...

CINE | 700 ಕೋಟಿ ರೂ ಸಾಕಾಗಲ್ಲ: ಇನ್ನೂ ದೊಡ್ಡ OTT ಡೀಲ್‌ಗೆ ಕಣ್ಣಿಟ್ಟ ‘ರಾಮಾಯಣ’ ತಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಮಾಯಣ ಸಿನಿಮಾದ ಕುರಿತು ದಿನದಿಂದ ದಿನಕ್ಕೆ ನಿರೀಕ್ಷೆ ಹೆಚ್ಚುತ್ತಿರುವ ನಡುವೆ, ನಿರ್ಮಾಪಕ ನಮಿತ್ ಮಲ್ಹೋತ್ರಾ ಮಹತ್ವದ ವ್ಯವಹಾರಿಕ ನಿರ್ಧಾರ ಕೈಗೊಂಡಿದ್ದಾರೆ. ವರದಿಗಳ ಪ್ರಕಾರ, ಚಿತ್ರದ ಡಿಜಿಟಲ್ ಹಕ್ಕುಗಳಿಗಾಗಿ ಬಂದಿದ್ದ ₹700...

ಯಾವ ದಿಗ್ಬಂಧನ ಆದ್ರೂ ನಮ್ಮನ್ನ ತಡಿಯೋಕೆ ಸಾಧ್ಯನಾ?: ಯುದ್ಧದ ನಡುವೆಯೂ ಹಾರ್ಮುಜ್ ದಾಟಿದ 8 ಹಡಗುಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಇರಾನ್ ಯುದ್ಧದ ಉದ್ವಿಗ್ನತೆ ಮುಂದುವರಿದಿದ್ದರೂ, ಭಾರತದ ಇಂಧನ ಸರಬರಾಜು ಮತ್ತು ಸಮುದ್ರ ಸಂಚಾರದಲ್ಲಿ ಸ್ಥಿರತೆ ಕಾಯ್ದುಕೊಂಡಿರುವ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಫೆಬ್ರವರಿ 28ರಿಂದ ಆರಂಭವಾದ ಸಂಘರ್ಷದ ಬಳಿಕ, ಭಾರತದೊಂದಿಗೆ...

Health | ಕೇವಲ ಉಪ್ಪಿನಕಾಯಿಗಷ್ಟೇ ಅಲ್ಲ, ರೋಗನಿರೋಧಕ ಶಕ್ತಿಗೂ ಮಾವಿನಕಾಯಿಯೇ ಬಾಸ್!

ಬೇಸಿಗೆ ಬಂತೆಂದರೆ ಸಾಕು, ಎಲ್ಲೆಡೆ ಮಾವಿನಕಾಯಿಯ ಘಮಲು. ಕೇವಲ ರುಚಿಗಷ್ಟೇ ಅಲ್ಲದೆ, ಹಸಿ ಮಾವಿನಕಾಯಿ ನಮ್ಮ ಆರೋಗ್ಯಕ್ಕೆ ನೀಡುವ ಕೊಡುಗೆ ಅಸಾಧಾರಣ. ವಿಟಮಿನ್ ಸಿ, ಎ ಮತ್ತು ನಾರಿನಂಶದಿಂದ ಸಮೃದ್ಧವಾಗಿರುವ ಮಾವಿನಕಾಯಿ, ಈ...

ಎಲೆಕ್ಷನ್ ಪ್ರಚಾರದ ವೇಳೆ ಕಾಂಗ್ರೆಸ್ ಮಾಜಿ ಸಂಸದ ಅಧೀರ್ ರಂಜನ್ ಚೌಧರಿ ಮೇಲೆ ಹಲ್ಲೆ ಯತ್ನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಪ್ರಚಾರ ಜೋರಾಗಿರುವ ನಡುವೆಯೇ ಬೆರ್ಹಾಂಪೋರ್‌ನಲ್ಲಿ ರಾಜಕೀಯ ಉದ್ವಿಗ್ನತೆ ತಾರಕ್ಕೇರಿದೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಂಸದ ಅಧೀರ್ ರಂಜನ್ ಚೌಧರಿ ಪ್ರಚಾರದ ವೇಳೆ...

ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಟೂರಿಸ್ಟ್ ಬಸ್: ಪ್ರಯಾಣಿಕರು ಗ್ರೇಟ್ ಎಸ್ಕೇಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ಇಂದು ಮೈ ನಡುಗಿಸುವಂತಹ ಅಪಘಾತವೊಂದು ಸಂಭವಿಸಿದೆ. ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಕಾರಿನ ಮೇಲೆ ಉರುಳಿ ಬಿದ್ದಿದೆ. ಈ ಭೀಕರ ಘಟನೆಯಲ್ಲಿ...

ರಣಬೀರ್ ರಾಮನ ಪಾತ್ರಕ್ಕೆ ಸೆಟ್ ಆಗಲ್ವಾ? ರಾಮಾಯಣದ ‘ಲಕ್ಷ್ಮಣ’ ಕೊಟ್ರು ಶಾಕಿಂಗ್ ಸ್ಟೇಟ್‌ಮೆಂಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಯಾವುದೇ ಒಂದು ಕಲಾಕೃತಿ ಒಮ್ಮೆ ಜನರ ಮನಸ್ಸಿನಲ್ಲಿ 'ಬ್ರ್ಯಾಂಡ್' ಆಗಿ ಕುಳಿತುಬಿಟ್ಟರೆ, ಅದರ ನಂತರ ಬರುವ ಅದೇ ಮಾದರಿಯ ಪ್ರಯತ್ನಗಳನ್ನು ಜನರು ಹಳೆಯದಕ್ಕೆ ಹೋಲಿಸುವುದು ಸಹಜ. ಈಗ ನಿರ್ದೇಶಕ ನಿತೇಶ್...

ಗೆದ್ದರೂ ಖುಷಿಪಡುವ ಪರಿಸ್ಥಿತಿಯಲ್ಲಿಲ್ಲ ಕ್ಯಾಪ್ಟನ್: ಬ್ಯಾನ್ ಆಗೋ ಭೀತಿಯಲ್ಲಿ ಶ್ರೇಯಸ್ ಅಯ್ಯರ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆಪಾಕ್ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐದು ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿ ಪಂಜಾಬ್ ಕಿಂಗ್ಸ್ ಸತತ ಎರಡನೇ ಜಯ ದಾಖಲಿಸಿದ ಬೆನ್ನಲ್ಲೇ ತಂಡಕ್ಕೆ ದೊಡ್ಡ ಶಾಕ್ ಎದುರಾಗಿದೆ....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !