ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ನ ಎರಡನೇ ಸೆಮಿಫೈನಲ್ ಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ ತಂಡ ಕಳೆದ ಪಂದ್ಯದಲ್ಲಿ ಗೆದ್ದ ತಂಡವನ್ನೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ರಾಜಕೀಯ ಧ್ರುವೀಕರಣ ನಡೆದಿದೆ. 2023ರ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯವೆದ್ದು ಸಂಚಲನ ಮೂಡಿಸಿದ್ದ ಹೂಡಿ ವಿಜಯ್ ಕುಮಾರ್,...
ಹೊಸದಿಗಂತ ಚಿತ್ರದುರ್ಗ:
ಜಿಲ್ಲಾಧಿಕಾರಿಗಳ ನೂತನ ಕಚೇರಿ ಸಂಕೀರ್ಣ ನಿರ್ಮಾಣಕ್ಕಾಗಿ ತೋಟಗಾರಿಕೆ ಇಲಾಖೆ ಹಾಗೂ ಹಾಪ್‌ಕಾಮ್ಸ್‌ನ ಜಾಗವನ್ನು ಬಳಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ಈಗ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ...
ವೆಂಕಟೇಶ್ ಮೊರಖಂಡಿಕರ ಬೀದರ್
ಹೊಸದಿಗಂತ ಬೀದರ್
ಜಿಲ್ಲೆಯ ಬೃಹತ್ ನೀರಾವರಿ ಯೋಜನೆಯಾದ ಕಾರಂಜಾ ಜಲಾಶಯ ಮತ್ತೋಮ್ಮೆ ಸುದ್ದಿಯಲ್ಲಿದೆ. ಸದಾ ಬೃಹತ್ ಪ್ರಮಾಣದ ಭ್ರಷ್ಟಾಚಾರ, ಸಂತ್ರಸ್ತರಿಗೆ ಸಿಗದ ಪರಿಹಾರದ ಕಾರಣದಿಂದಲ್ಲ ಬದಲಾಗಿ ಈ ಬಾರಿ ಸಂಪೂರ್ಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯ ನಿಧನಕ್ಕೆ ಭಾರತ ಸಂತಾಪ ಸೂಚಿಸಿದೆ.
ಇಸ್ಲಾಮಿಕ್ ಗಣರಾಜ್ಯದ 86 ವರ್ಷದ ಮಾಜಿ ಸರ್ವೋಚ್ಚ ನಾಯಕ ಖಮೇನಿ 1989ರಿಂದ ಇರಾನ್ ದೇಶವನ್ನು ಆಳುತ್ತಿದ್ದರು. ಶನಿವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ದಿನೇ ದಿನೆ ಬಿಗಡಾಯಿಸುತ್ತಿದ್ದು, ಇದರಿಂದಾಗಿ ಕಳೆದ 6 ದಿನಗಳಲ್ಲಿ 23,000ಕ್ಕೂ ಅಧಿಕ ವಿಮಾನಗಳು ರದ್ದಾಗಿದೆ.
ಇರಾನ್-ಇಸ್ರೇಲ್, ಅಮೆರಿಕ ಯುದ್ಧದ ಕಾರ್ಮೋಡದಿಂದಾಗಿ ಗಲ್ಫ್ ಹಾಗೂ ಗಲ್ಫ್‌ನಿಂದ ಬೇರೆಡೆಗೆ ಹೋಗಲು ನಿಗದಿಯಾಗಿದ್ದ...
ಹೊಸದಿಗಂತ ಚಿತ್ರದುರ್ಗ:
"ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನೆಯನ್ನು ಬಲಿಷ್ಠಗೊಳಿಸಲು ಪ್ರಶಿಕ್ಷಣ ವರ್ಗಗಳು ಅನಿವಾರ್ಯ. ಇಲ್ಲಿನ ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಂಡರೆ ಪಕ್ಷವು ಶಕ್ತಿಯುತವಾಗುವುದಲ್ಲದೆ, ನೀವು ಪ್ರಭಾವಿ ವ್ಯಕ್ತಿಗಳಾಗಿ ಬೆಳೆಯಲು ಸಾಧ್ಯ," ಎಂದು ಶಾಸಕ ಡಾ. ಎಂ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿ ನೌಕೆ ನಡೆಸಿದ ದಾಳಿಗೆ ಇರಾನ್ ಯುದ್ಧನೌಕೆ ಮುಳುಗಿ 87 ಜನರು ಸಾವನ್ನಪ್ಪಿದ್ದಾರೆ. ಇದರ ವಿಚಾರವಾಗಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ...
ಹೊಸದಿಗಂತ ಚಿತ್ರದುರ್ಗ:
ಒಳ ಮೀಸಲಾತಿಯನ್ನು ತಕ್ಷಣವೇ ಜಾರಿಗೊಳಿಸಬೇಕು ಹಾಗೂ ಅದರ ಅನ್ವಯ ೫೬,೪೩೨ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯದ ಕಾರ್ಯಕರ್ತರು ಗುರುವಾರ ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಯಾವುದೇ ಸಮಸ್ಯೆಯನ್ನು ಸೇನಾ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಭಾರತ ಪ್ರವಾಸದಲ್ಲಿರುವ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಹೈದರಾಬಾದ್ ಹೌಸ್ ನಲ್ಲಿ ಸುದೀರ್ಘ ಮಾತುಕತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ರಿಲೀಸ್ ಡೇಟ್ ಅದಲು-ಬದಲಾಗುತ್ತಿದೆ. ಇದರ ಲಾಭ ಪಡೆದಿರುವ ನಟ ಹಾಗೂ ನಿರ್ದೇಶಕ ಡಾರ್ಲಿಂಗ್ ಕೃಷ್ಣ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್‌ಡಿಎ ರಾಜ್ಯಸಭಾ ಅಭ್ಯರ್ಥಿಯಾಗಿ ಪಾಟ್ನಾದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...